Sandalwood News: ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ನಮ್ಮನ್ನಗಲಿ ಇಂದಿಗೆ 3 ವರ್ಷವಾಗಿದೆ. ಇಂದು ಪುಣ್ಯಸ್ಮರಣೆಯಾಗಿರುವ ಕಾರಣ, ಪುನೀತ್ ಸಮಾಧಿಯ ಬಳಿ, ಸಾವಿರಾರು ಜನ ಅಪ್ಪು ಫ್ಯಾನ್ಸ್ ಬಂದು, ಕೈಮುಗಿದು ಹೋಗಿದ್ದಾರೆ. ಬರೀ ಬೆಂಗಳೂರಿನಲ್ಲಿರುವ ಅಪ್ಪು ಫ್ಯಾನ್ಸ್ ಅಲ್ಲದೇ, ಬೇರೆ ಬೇರೆ ಊರಿನಿಂದಲೂ ಅಪ್ಪು ಫ್ಯಾನ್ಸ್ ಬಂದು, ಅಪ್ಪು ಸಮಾಧಿ ದರ್ಶನ ಮಾಡಿದ್ದಾರೆ. ಈ...
https://youtu.be/ug__m7169rk
ಸ್ಯಾಂಡಲ್‌ವುಡ್‌ನ ಹಿರಿಯ ನಟ ದೊಡ್ಡಣ್ಣ, ಕರ್ನಾಟಕ ಟಿವಿ ಜೊತೆ ಮಾತನಾಡಿದ್ದು, ತಮ್ಮ ಸಿನಿ ಜರ್ನಿ ಬಗ್ಗೆ ಹೇಳಿಕೊಂಡಿದ್ದಾರೆ. ತಾವು ಶಂಕರ್‌ನಾಗ್, ಅಣ್ಣಾವ್ರು, ಮತ್ತು ಅಂಬರೀಷ್, ವಿಷ್ಣುವರ್ಧನ್ ಎಲ್ಲಾ ಹೇಗಿದ್ರು ಅನ್ನೋ ಬಗ್ಗೆ ಮೆಲುಕು ಹಾಕಿದ್ದಾರೆ.
ದೊಡ್ಡಣ್ಣ, ಡಾ. ವಿಷ್ಣುವರ್ಧನ್ ಬಗ್ಗೆ ಮಾತನಾಡಿದ್ದು, ಅವರೊಬ್ಬ ಶಿಸ್ತಿನ ಸಿಪಾಯಿ. ಅವರಿಗೆ ಒಂಚೂರು ಅಹಂಕಾರವಿರಲಿಲ್ಲ. ರಾತ್ರಿ ಕರೆಕ್ಟ್ 10 ಗಂಟೆಗೆ...
ಕಿರುತೆರೆ ಲೋಕದಲ್ಲಿ ತಮ್ಮದೇ ಅದ ಛಾಪು ಮೂಡಿಸಿರುವ ಕಿರಣ್ ರಾಜ್ ಅಭಿನಯದ ಚಿತ್ರ "ಭರ್ಜರಿ ಗಂಡು".
ಈ ಮೊದಲು " ಬಹದ್ದೂರ್ ಗಂಡು" ಎಂಬ ಹೆಸರಿನಿಂದ ಆರಂಭವಾದ ಈ ಚಿತ್ರದ ಶೀರ್ಷಿಕೆ ಈಗ "ಭರ್ಜರಿ ಗಂಡು" ಎಂದು ಬದಲಾಗಿದೆ.
ಕಿರಣ್ ರಾಜ್ ಈ ಚಿತ್ರಕ್ಕಾಗಿ ಸಿಕ್ಸ್ ಪ್ಯಾಕ್ ಮಾಡಿಕೊಂಡು ಇನ್ನಷ್ಟು ಸ್ಲಿಮಾಗಿ ಕಾಣಿಸಿಕೊಂಡಿದ್ದಾರೆ. ದೊಣ್ಣೆ ವರಸೆ ಮುಂತಾದ...
ಬೆಂಗಳೂರು- ಪುನೀತ್ ರಾಜ್ ಕುಮಾರ್ ಅಂತ್ಯಕ್ರಿಯೆ ಇಂದು ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ನೆರವೇರಿದೆ. ಶುಕ್ರವಾರ ಸಂಜೆ ಪುನೀತ್ ಪಾರ್ಥಿವ ಶರೀರವನ್ನ ಕಂಠೀರವ ಕ್ರೀಡಾಂಗಣದಲ್ಲಿ ಸಾರ್ವಜನಿಕರ ದರ್ಶನಕ್ಕೆ ಇಡುತ್ತಿದ್ದಂತೆಯೇ ಅಲ್ಲಿಗೆ ಜನಸಾಗರ ಹರಿದುಬರದೊಡಗಿತ್ತು. ಸಾಗರೋಪಾದಿಯಲ್ಲಿ ನುಗ್ಗುತ್ತಿರುವ ಜನರನ್ನು ನಿಯಂತ್ರಿಸಲು ಪೊಲೀಸರಿಗೆ ಸವಾಲಾಗಿತ್ತು. ಸುನಾಮಿಯಂತೆ ನುಗ್ಗುತ್ತಿದ್ದ ಜನರ ಗುಂಪು ಮತ್ತು ಗದ್ದಲ ನಿವಾರಿಸಲು ಪೊಲೀಸರು ಬೇರೆ ದಾರಿಯಿಲ್ಲದೆ...
ಚಾಮರಾಜನಗರ- ನಟ ಪುನೀತ್ ರಾಜ್ ಕುಮಾರ್ ವಿಧಿವಶರಾದ ಹಿನ್ನೆಲೆಯಲ್ಲಿ ಕರುನಾಡು ಕಂಬನಿ ಮಿಡಿಯುತ್ತಿದೆ. ಚಾಮರಾಜನರದಲ್ಲಿ ಕರುನಾಡು ಯುವಶಕ್ತಿ ಸಂಘಟನೆ ಹಾಗು ವಿವಿಧ ಕನ್ನಡಪರ ಸಂಘಟನೆಗಳಿಂದ ಶ್ರದ್ಧಾಂಜಲಿ ಸಲ್ಲಿಸಲಾಯ್ತು.
ಈ ವೇಳೆ ನಟ ಪುನೀತ್ ರಾಜ್ ಕುಮಾರ್ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯ್ತು. ಈ ಸಂದರ್ಭದಲ್ಲಿ ಮಾತನಾಡಿದ ಕರುನಾಡ ಯುವ ಶಕ್ತಿ ಸಂಘಟನೆಯ ಜಿಲ್ಲಾ ಅಧ್ಯಕ್ಷರಾದ ಅಶೋಕ್ ರಾಜ್...
ಕನ್ನಡ ಚಿತ್ರರಂಗದಲ್ಲಿ 80-90ರ ದಶಕದಲ್ಲಿ ಸ್ಟಾರ್ ಹೀರೋಗಳ ಜೊತೆ ತೆರೆಮೇಲೆ ಮಿಂಚಿದ್ದ ಸ್ಟಾರ್ ನಟಿ ಮಹಾಲಕ್ಷ್ಮಿ. ತಮ್ಮ ಸಹಜ ಅಭಿನಯದ ಮೂಲಕ ಕನ್ನಡ ಸಿನಿಪ್ರೇಕ್ಷಕರನ್ನು ರಂಜಿಸಿದ್ದ ಈ ಮುದ್ದಿನ ರಾಣಿ, ಬಣ್ಣದ ಲೋಕದಲ್ಲಿ ಉತ್ತುಂಗದ ಸ್ಥಾನದಲ್ಲಿದ್ದಾಗಲೇ ಏಕಾಏಕಿ ಮಾಯವಾಗಿದ್ರು. ಆದ್ರೀಗ 30 ವರ್ಷದ ಬಳಿಕ ಮತ್ತೆ ಗಾಂಧಿನಗರ ಪ್ರವೇಶಿಸಲು ರೆಡಿಯಾಗಿದ್ದಾರೆ.
ಮಹಾಲಕ್ಷ್ಮಿ ಕನ್ನಡ ಸಿನಿಮಾ ಇಂಡಸ್ಟ್ಟ್ರೀಗೆ...