Sandalwood News: ನಟ ಶಿವರಾಜಕುಮಾರ್ ಅಂದಾಕ್ಷಣ ನೆನಪಾಗೋದೇ ಅವರ ಅದ್ಭುತ ಸ್ಟೆಪ್ಸ್. ಅಷ್ಟೇ ಅಲ್ಲ, ಆಕ್ಷನ್ ಸೀಕ್ವೆನ್ಸ್ ನಲ್ಲಿ ಕೈಯಲ್ಲಿ ಹಿಡಿಯೋ ಲಾಂಗು ಅಥವಾ ಮಚ್ಚು. ಕಣ್ಣಲ್ಲೇ ಎಲ್ಲರನ್ನೂ ಮೆಚ್ಚಿಸುವಂತಹ ಶಿವಣ್ಣ ಅನಾರೋಗ್ಯದಿಂದ ಇರೋದು ಎಲ್ಲರಿಗೂ ಗೊತ್ತು. ಸ್ವತಃ ಶಿವಣ್ಣ ಅವರೇ ಅನಾರೋಗ್ಯ ಕುರಿತು ಬಹಿರಂಗ ಹೇಳಿಕೆ ಕೊಟ್ಟಿದ್ದರು. ನಾನೂ ಮನುಷ್ಯ, ನನಗೂ ಅನಾರೋಗ್ಯವಿದೆ....
Sandalwood News: ಹಿಂದಿಯಲ್ಲಿ ಬರುವ ಕೌನ್ ಬನೇಗಾ ಕರೋಡ್‌ಪತಿ ಕಾರ್ಯಕ್ರಮದ ಬಗ್ಗೆ ಯಾರಿಗೆ ತಾನೇ ಗೊತ್ತಿಲ್ಲ ಹೇಳಿ..? ಬಿಗ್‌ಬಿ ಅಮತಾಬ್ ಬಚ್ಚನ್ ನಡೆಸಿಕೊಡು ಈ ಕಾರ್ಯಕ್ರಮದಲ್ಲಿ ನಾನೂ ಒಂದು ದಿನ ಭಾಗವಹಿಸಬೇಕು ಎಂದು ಹಲವರಿಗೆ ಅನ್ನಿಸಿರುತ್ತದೆ. ಕನ್ನಡದವರೂ ಈ ಕಾರ್ಯಕ್ರಮದಲ್ಲಿ ಭಾಗಿಯಾಗಿ, ಲಕ್ಷ ಲಕ್ಷ ಗೆದ್ದಿದ್ದಾರೆ. ಇದೀಗ ಮೊಟ್ಟ ಮೊದಲ ಬಾರಿಗೆ ಸ್ಯಾಂಡಲ್‌ವುಡ್ ನಟರೊಬ್ಬರು,...
Hubli News: ಹುಬ್ಬಳ್ಳಿ: ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ ಭೈರತಿ ರಣಗಲ್ ಚಿತ್ರ ಭರ್ಜರಿ ಪ್ರದರ್ಶನ ಹಿನ್ನೆಲೆ, ಶಿವರಾಜ್‌ಕುಮಾರ್ ಹುಬ್ಬಳ್ಳಿಗೆ ಭೇಟಿ ನೀಡಿದ್ದರು. ಹುಬ್ಬಳ್ಳಿಯ ಅಪ್ಸರಾ ಚಿತ್ರ ಮಂದಿರಕ್ಕೆ ಶಿವರಾಜ್‌ಕುಮಾರ್ ಭೇಟಿ ನೀಡಿದ್ದು, ಪತ್ನಿ ಗೀತಾ ಸಾಥ್ ನೀಡಿದ್ದರು.
https://youtu.be/vqyl1A_rbvQ
ಈ ವೇಳೆ ತೆರೆದ ವಾಹನದಲ್ಲಿ ನಿಂತು ಅಭಿಮಾನಿಗಳ ಬಳಿ ಕೈಬೀಸಿ, ಜನರಿಗೆ ಧನ್ಯವಾದ ಹೇಳಿದ್ದಾರೆ. ಭೈರತಿ...
ಕನ್ನಡ ಸಿನಿಲೋಕದ ಯಂಗ್ ಅಂಡ್ ಎನರ್ಜಿಟಿಕ್ ಸೂಪರ್ ಸ್ಟಾರ್ ಶಿವರಾಜ್ ಕುಮಾರ್ ಭತ್ತಳಿಕೆಯಲ್ಲೀಗ ಸಾಲು ಸಾಲು ಸಿನಿಮಾಗಳಿವೆ. ಈ ಚಿತ್ರಗಳ ಪೈಕಿ ಶಿವಣ್ಣ ನಟಿಸಲಿರುವ 127ನೇ ಸಿನಿಮಾಗೆ ಅವನೇ ಶ್ರೀಮನ್ನಾರಾಯಣ ನಿರ್ದೇಶಕ ಸಚಿನ್ ರವಿ ಆಕ್ಷನ್ ಕಟ್ ಹೇಳುವುದು ಕನ್ಫರ್ಮ್ ಆಗಿದೆ. ಶಿವಣ್ಣನ 60ನೇ ಹುಟ್ಟುಹಬ್ಬದ ಪ್ರಯುಕ್ತ ಚಿತ್ರತಂಡ ಇಂಟ್ರೆಸ್ಟಿಂಗ್ ಆಗಿರುವ ಪೋಸ್ಟರ್ ರಿಲೀಸ್...
https://www.youtube.com/watch?v=ycosQ67sqe4
ಸ್ಯಾಂಡಲ್‌ವುಡ್‌ನ ಕರುನಾಡ ಚಕ್ರವರ್ತಿ, ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ ನಟನೆಯ ‘ಬೈರಾಗಿ' ರಿಲೀಸಾಗಿ ಎಲ್ಲೆಡೆ ಯಶಸ್ವಿ ಪ್ರದರ್ಶನ ಕಾಣ್ತಿದೆ.. ಡಾಲಿ ಧನಂಜಯ್, ಪೃಥ್ವಿ ಅಂಬರ್ ಸಹ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ..ಇದೀಗ ಈ ಚಿತ್ರದ ಮತ್ತೊಂದು ಹೊಸ ಹಾಡು ರಿಲೀಸಾಗಿದೆ.
ಚಿತ್ರದ ಪೋಸ್ಟರ್, ಟೀಸರ್, ಟ್ರೈಲರ್ ನಿಂದ ಗಮನ ಸೆಳೆದಿದ್ದ ಬೈರಾಗಿ ಸಿನಿಮಾ ಬಿಡಿಗಡೆಯಾದ ಬಳಿಕ ಇನ್ನೂ...