ಬೆಂಗಳೂರು: ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಅಭಿನಯದ ‘ಘೋಸ್ಟ್’ ಚಿತ್ರಕ್ಕೆ ಅಪಾರ ವೆಚ್ಚದಲ್ಲಿ ನಿರ್ಮಾಣವಾಗಿದೆ ಅದ್ದೂರಿ ಸೆಟ್ ಗಳು. ಸಾಕಷ್ಟು ಸದಭಿರುಚಿಯ ಚಿತ್ರಗಳನ್ನು ನೀಡಿರುವ ಸಂದೇಶ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಚಿತ್ರ ನಿರ್ಮಾಣವಾಗುತ್ತಿದೆ. ಸಂದೇಶ್ ನಾಗರಾಜ್ (MLC) ಅರ್ಪಿಸುವ, ಸಂದೇಶ್ ಎನ್ ನಿರ್ಮಿಸುತ್ತಿರುವ ಹಾಗೂ ಶ್ರೀನಿ ನಿರ್ದೇಶನದಲ್ಲಿ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ನಾಯಕರಾಗಿ ಅಭಿನಯಿಸುತ್ತಿರುವ "ಘೋಸ್ಟ್" ಚಿತ್ರದ...
ಶ್ರೀರಂಗಪಟ್ಟಣ: ನಿಮಿಷಾಂಬಾ ದೇವಸ್ಥಾನಕ್ಕೆ ನಟ ಶಿವರಾಜ್‌ಕುಮಾರ್ ಭೇಟಿ ನೀಡಿದ್ದು, ಪತ್ನಿ ಗೀತಾರವರೊಂದಿಗೆ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಇವರೊಂದಿಗೆ ಬಂದ ಸ್ನೇಹಿತರು, ಶಿವಣ್ಣ ದಂಪತಿಗೆ ಸಾಥ್ ನೀಡಿದ್ದಾರೆ.
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಗಂಜಾಮ್ ನಲ್ಲಿ ನಿಮಿಷಾಂಭ ದೇವಸ್ಥಾನವಿದ್ದು, ದೇವಸ್ಥಾನದ ಸಿಬ್ಬಂದಿ ಶಿವರಾಜ್‌ಕುಮಾರ್ ದಂಪತಿಯನ್ನು ಬರಮಾಡಿಕೊಂಡರು. ಈ ವೇಳೆ ದಂಪತಿಗೆ ಪ್ರಧಾನ ಅರ್ಚಕರು ಶಾಲು ಹೊದಿಸಿ, ಆಶೀರ್ವದಿಸಿದ್ದು,...
https://www.youtube.com/watch?v=0pReUa74FtY
ರಾಕ್ ಲೈನ್ ವೆಂಕಟೇಶ್ ನಿರ್ಮಾಣದ ಈ ಚಿತ್ರಕ್ಕೆ ಯೋಗರಾಜ್ ಭಟ್ ನಿರ್ದೇಶನ ..!
ಕನ್ನಡ ಚಿತ್ರರಂಗಕ್ಕೆ ಸಾಕಷ್ಟು ಹಿಟ್ ಚಿತ್ರಗಳನ್ನು ನೀಡಿರುವ ರಾಕ್ ಲೈನ್ ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ರಾಕ್ ಲೈನ್ ವೆಂಕಟೇಶ್ ಅವರು ನಿರ್ಮಿಸುತ್ತಿರುವ "ಪ್ರೊಡಕ್ಷನ್ ನಂ 47" ಚಿತ್ರದ ಮುಹೂರ್ತ ಸಮಾರಂಭ ರಾಕ್ ಲೈನ್ ಸ್ಟುಡಿಯೋದಲ್ಲಿ ನಡೆಯಿತು.
ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಹಾಗೂ ಇಂಡಿಯನ್ ಮೈಕಲ್...
ಸಿನಿಮಾ : ವಿಭಿನ್ನ ಕಥಾಹಂದರದ ಈ ಚಿತ್ರಕ್ಕೆ ಚಿ.ಗುರುದತ್ ನಿರ್ದೇಶನ . ಕನ್ನಡ ಚಿತ್ರರಂಗಕ್ಕೆ ಸಾಕಷ್ಟು ಸದಾಭಿರುಚಿಯ ಚಿತ್ರಗಳನ್ನು ನೀಡಿರುವ ಹೆಸರಾಂತ ಸಂದೇಶ್ ಪ್ರೊಡಕ್ಷನ್ಸ್ ಸಂಸ್ಥೆ ಮೂಲಕ ನೂತನ ಚಿತ್ರವೊಂದು ನಿರ್ಮಾಣವಾಗಲಿದೆ. ರಾಷ್ಟ್ರಪ್ರಶಸ್ತಿ ವಿಜೇತ ಸಂದೇಶ್ ನಾಗರಾಜ್ ಅರ್ಪಿಸುವ ಈ ಚಿತ್ರವನ್ನು ಸಂದೇಶ್ ಎನ್ ನಿರ್ಮಿಸುತ್ತಿದ್ದಾರೆ.
ಈಗಾಗಲೇ ಅನೇಕ ಚಿತ್ರಗಳನ್ನು ನಿರ್ದೇಶನ ಮಾಡಿರುವ ಚಿ.ಗುರುದತ್ ನಿರ್ದೇಶನದ...
ರಾಜ್ ಬಿ ಶೆಟ್ಟಿ ನಿರ್ದೇಶನದ ಗರುಡ ಗಮನ ವೃಷಭ ವಾಹನ ದೊಡ್ಡ ಮಟ್ಟದಲ್ಲಿ ಹಿಟ್ ಆಗಿತ್ತು. ಸಿನಿಮಾ ರಿಲೀಸ್ ಆಗಿನಿಂದಲೂ ಇಲ್ಲಿಯವರೆಗೂ ರಾಜ್ ಬಿ ಶೆಟ್ಟಿಯವರು ಒಂದಲ್ಲ ಒಂದು ಸಂದರ್ಶನ ಈಗೆ ಫುಲ್ ಬ್ಯುಸಿಯಾಗಿದ್ರು , ಇದೀಗ ಯಾಟ್ರಿಕ್ ಹೀರೋ ಶಿವಣ್ಣ ರಾಜ್ ಬಿ ಶೆಟ್ಟಿಯವರಿಗೆ ಫೋನ್‌ಕಾಲ್ ಮಾಡುವ ಮೂಲಕ ಸರ್ಪ್ರೈಸ್ ನೀಡಿದ್ದಾರೆ, ಫೋನ್...
ಪೂರ್ಣ ಪ್ರಮಾಣ ಚಿತ್ರಮಂದಿರಗಳನ್ನು ತೆರೆಯಲು ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಕೊಟ್ಟಿದೆ. ಕೇಂದ್ರ ಸರ್ಕಾರ 100% ರಷ್ಟು ಸೀಟು ಅನುಮತಿ ನೀಡಿದ್ರು, ರಾಜ್ಯ ಸರ್ಕಾರ ಮಾತ್ರ 50% ಆಸನ ಭರ್ತಿಗೆ ಅವಕಾಶ ನೀಡಿತ್ತು. ರಾಜ್ಯ ಸರ್ಕಾರದ ಈ ನಿರ್ಧಾರಕ್ಕೆ ಗಾಂಧಿನಗರದ ಮಂದಿ ಅಸಮಾಧಾನ ವ್ಯಕ್ತಪಡಿಸಿದ್ದರು.
ಈ ಹಿನ್ನೆಲೆ ಇಂದು ಲೀಡರ್ ಶಿವರಾಜ್ ಕುಮಾರ್ ನೇತೃತ್ವದದಲ್ಲಿ ಆರೋಗ್ಯ...
ಬೆಂಗಳೂರು ನಂತರ ಕೈಗಾರಿಕಾ ನಗರವಾಗಿ ಬೆಳೆಯುತ್ತಿರುವ ಮೈಸೂರು ಜಿಲ್ಲೆಯಲ್ಲಿ 32 ಸಾವಿರಕ್ಕೂ ಹೆಚ್ಚು ಕೈಗಾರಿಕೆಗಳಿವೆ. ಆದರೆ, ಈ ಕೈಗಾರಿಕೆಗಳಿಂದ ಉತ್ಪತ್ತಿಯಾಗುವ ತ್ಯಾಜ್ಯ ವಸ್ತುಗಳ ಶೇಖರಣೆ ಮತ್ತು...