Dehali News : ದೆಹಲಿಯಲ್ಲಿ ಕಾಂಗ್ರೆಸ್ ನಾಯಕರ ಸಭೆ ನಡೆದಿದೆ. ದೆಹಲಿಯ ಎಐಸಿಸಿ ಕಚೇರಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ರಾಜ್ಯ ನಾಯಕರ ಸಭೆ ಆರಂಭವಾಗಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಸಿಎಂ ಸಿದ್ದರಾಮಯ್ಯ, ಕೆ.ಸಿ.ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೇವಾಲ, ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವರಾದ ಡಾ.ಜಿ.ಪರಮೇಶ್ವರ್, ಈಶ್ವರ ಖಂಡ್ರೆ, ಬಿ.ನಾಗೇಂದ್ರ, ಕೆ.ಜೆ.ಜಾರ್ಜ್, ರಾಮಲಿಂಗಾರೆಡ್ಡಿ,...