ಮಂಗಳೂರು : ವೀರೇಂದ್ರ ಹೆಗ್ಗಡೆಯವರು ಧಾರ್ಮಿಕ, ಶೈಕ್ಷಣಿಕ, ಆರೋಗ್ಯ ಮುಂತಾದ ಕ್ಷೇತ್ರಗಳಿಗೆ ಅನನ್ಯವಾದ ಕೊಡುಗೆಯನ್ನು ನೀಡಿದ್ದಾರೆ. ಚತುರ್ವಿಧದಾನ ಪರಂಪರೆಯಿಂದ ಈ ದೇವಸ್ಥಾನ ಹೆಸರುವಾಸಿಯಾಗಿದೆ. ಮರಕ್ಕೆ ಬೇರಿದ್ದ ಹಾಗೆ, ಮನುಷ್ಯನಿಗೆ ನಂಬಿಕೆ. ನಂಬಿಕೆಯಿಂದ, ಮೋಕ್ಷ ಸಾಧನೆಗಾಗಿ ಜನರು ದೇವಾಲಯಗಳಿಗೆ ಭೇಟಿ ನೀಡುತ್ತಾರೆ. ಧರ್ಮ ನೂರಾದರೂ ತತ್ವವೊಂದೇ, ನಾಮ ಹಲವಾದರೂ ದೈವವೊಂದೇ, ಕರ್ಮ ಹಲವಾದರೂ ನಿಷ್ಠೆಯೊಂದೇ ಎಂದು...
ಕಾಂತಾರ ಸಿನಿಮಾ ವಿಶ್ವದೆಲ್ಲೆಡೆ ಸದ್ದು ಮಾಡುತ್ತಿದ್ದು, ಚಿತ್ರದ ಕ್ರೇಜ್ ಇನ್ನಷ್ಟು ಹೆಚ್ಚುತ್ತಿದೆ. ಸಾಮಾನ್ಯ ಪ್ರೇಕ್ಷಕರಲ್ಲದೆ ಸೆಲೆಬ್ರೆಟಿಗಳೂ ಸಹ ಸಿನಿಮಾವನ್ನು ಚಿತ್ರಮಂದಿರಕ್ಕೆ ಬಂದು ವೀಕ್ಷಿಸುತ್ತಿದ್ದಾರೆ. ವಿವಿಧ ಸಿನಿಮಾ ರಂಗದ ನಟರು, ರಾಜಕೀಯ ನಾಯಕರು ಎಲ್ಲ ರಂಗದವರು ಚಿತ್ರವನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.
ಇಡೀ ದೇಶವೇ ಚಿತ್ರದತ್ತ ಗಮನ ಸೆಳೆಯುವಂತೆ ಮಾಡಿದ ರಿಷಬ್ ಶೆಟ್ಟಿ ಪತ್ನಿ ಜೊತೆ ಧರ್ಮಸ್ಥಳಕ್ಕೆ...
ಮಂಗಳೂರು: ಜಿಲ್ಲೆಯಲ್ಲಿ ನೀರಿನ ಕೊರತೆ ಎದುರಾಗಿದ್ದು, ಇಲ್ಲಿನ ಜೀವನದಿ ನೇತ್ರಾವತಿಯಲ್ಲಿ ನೀರಿನ ಮಟ್ಟ ಕುಸಿದಿದೆ. ಹೀಗಾಗಿ ಧರ್ಮಸ್ಥಳಕ್ಕೆ ಇನ್ನು ಸ್ವಲ್ಪದಿನಗಳ ಕಾಲ ಪ್ರವಾಸ ಮುಂದೂಡಿ ಅಂತ ಶ್ರೀ ಕ್ಷೇತ್ರದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಮನವಿ ಮಾಡಿಕೊಂಡಿದ್ದಾರೆ.
ಈ ಬಗ್ಗೆ ನಿನ್ನೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರೋ ಧರ್ಮಾಧಿಕಾರಿ, ಬೇಸಿಗೆ ಬಿಸಿಲಿನ ತೀವ್ರತೆಯಿಂದ ದೇಶಾದ್ಯಂತ ನೀರಿನ...
ನವದೆಹಲಿ : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಉಗ್ರರು ಪ್ರವಾಸಿಗರ ಮೇಲೆ ನಡೆಸಿರುವ ಭೀಕರ ದಾಳಿಗೆ ಭಾರತಕ್ಕೆ ಜಾಗತಿಕ ಮಟ್ಟದಲ್ಲಿನ ಬಲಿಷ್ಠ ರಾಷ್ಟ್ರಗಳು ಬೆಂಬಲ ನೀಡುತ್ತಿವೆ....