www.karnatakatv.net : ಬೆಳಗಾವಿ: ಬೆಳಗಾವಿ ಮಹಾನಗರ ಪಾಲಿಕೆಯ ಚುನಾವಣೆ ಘೋಷಣೆಯಾದ ಬೆನ್ನೆಲ್ಲೇ ಇವರೆಗೂ 70 ನಾಮಪತ್ರಗಳು ಸಲ್ಲಿಕೆಯಾಗಿವೆ. ಅಲ್ಲದೆ ಇಂದು ನಾಮಪತ್ರ ಸಲ್ಲಿಕೆಗೆ ಅಭ್ಯರ್ಥಿಗಳು ತಮ್ಮ ಅರ್ಜಿ ಸಲ್ಲಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಪಾಲಿಕೆ ಸುತ್ತ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.
ಈ ಕುರಿತು ಮಾಹಿತಿ ನೀಡಿದ ಡಿಸಿಪಿ ಡಾ.ವಿಕ್ರಮ್ ಆಮಟೆ , ಮುಂಜಾಗೃತಾ ಕ್ರಮವಾಗಿ ವಿವಿಧೆಡೆ 12 ಆರ್...