ಸಾಹಸಸಿಂಹ, ನಟರತ್ನ ಡಾ. ವಿಷ್ಣುವರ್ಧನ್ ಅವರ 75ನೇ ಜನ್ಮದಿನದ ಅಂಗವಾಗಿ, ಉಳ್ಳೂರು ಗೇಟ್ ಬಳಿ ನಿರ್ಮಿಸಲಾದ ವಿಷ್ಣು ಸ್ಮಾರಕದಲ್ಲಿ ವಿಶೇಷ ಕಾರ್ಯಕ್ರಮಗಳು ಜರುಗಿದವು. ವಿಷ್ಣುವರ್ಧನ್ ಅವರ ಪತ್ನಿ ಭಾರತಿ ವಿಷ್ಣುವರ್ಧನ್, ಮಗಳು ಕೀರ್ತಿ ವಿಷ್ಣುವರ್ಧನ್, ಅಳಿಯ ಅನಿರುದ್ಧ ಹಾಗೂ ನೂರಾರು ಅಭಿಮಾನಿಗಳು ಸ್ಮಾರಕಕ್ಕೆ ಆಗಮಿಸಿ, ಪ್ರತಿಮೆಗೆ ಮಾಲಾರ್ಪಣೆ ಮಾಡಿ ಪೂಜೆ ಸಲ್ಲಿಸಿದರು.
ಗುರುವಾರ ಬೆಳಗಿನ ಜಾವದಿಂದಲೇ...
ಅಭಿಮಾನ್ ಸ್ಟುಡಿಯೋ ಮತ್ತು ವಿಷ್ಣುವರ್ಧನ್ ಅವರ ಸ್ಮಾರಕ ವಿವಾದಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಸಮಾಧಿ ಕೆಡವಿದ ಬಳಿಕ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದರು ಮತ್ತು ಕಣ್ಣೀರಿಟ್ಟಿದ್ದರು. ಈ ಜಾಗದಲ್ಲೇ ಸ್ಮಾರಕ ನಿರ್ಮಾಣ ಆಗಬೇಕು ಅಂತಾ ಅಭಿಮಾನಿಗಳು ಒತ್ತಾಯಿಸುತ್ತಿದ್ದರು. ಮತ್ತೊಂದು ಕಡೆ ಅರಣ್ಯಾಧಿಕಾರಿಗಳ ಪತ್ರದಿಂದ, ಸ್ಟುಡಿಯೋ ಭವಿಷ್ಯವೇ ಬದಲಾಗಿ ಹೋಗಿದೆ.
1970ರಲ್ಲಿ ಹಿರಿನಯ ನಟ ಟಿ.ಎನ್. ಬಾಲಕೃಷ್ಣ ಅವರಿಗೆ...
ನನ್ನ 50ನೇ ಸಿನಿಮಾ ನನಗೆ ಬಹಳ ನೋವು ಕೊಟ್ಟ ಚಿತ್ರ..!
ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕ ಭಾರ್ಗವ್ ಪ್ರಸಿದ್ಧ ಕಲಾವಿದ ಹುಣಸೂರು ಕೃಷ್ಣಮೂರ್ತಿಯವರ ಅಣ್ಣನ ಮಗ. ಇವರೇ ನಿರ್ದೇಶಕ ಭಾರ್ಗವ್ ಅವರನ್ನ ಓದಿಸಿ, ಬೆಳೆಸಿದ್ದು..
ಲೆಕ್ಕಾಧಿಕಾರಿಯಾಗಬೇಕೆಂಬ ಆಸೆ ಹೊತ್ತಿದ್ದ ಭಾರ್ಗವ್ ಅವರಿಗೆ ಸಿನಿಮಾಗೆ ಕ್ಲಾಪ್ ಹೊಡೆಯೋದನ್ನ ಹೇಳಿಕೊಟ್ರು. ಹುಣಸೂರು ಕೃಷ್ಣಮೂರ್ತಿಯವರು "ವೀರ ಸಂಕಲ್ಪ" ಸಿನಿಮಾ ನಿರ್ಮಿಸುವಾಗ ಭಾರ್ಗವ್...