Thursday, October 23, 2025

Dr Yathindra Siddaramaiah

ಸಿದ್ದು ನಂತರ ಜಾರಕಿಹೊಳಿಗೆ ನಾಯಕತ್ವ : ಯತೀಂದ್ರ ಸಿದ್ದರಾಮಯ್ಯ ಹೊಸ ಬಾಂಬ್

ನವೆಂಬರ್ ಕ್ರಾಂತಿ, ಸಿಎಂ ಬದಲಾವಣೆ ಚರ್ಚೆಯ ಮಧ್ಯೆ ಡಿಸಿಎಂ ಡಿ.ಕೆ. ಶಿವಕುಮಾರ್‌ ದೇವಸ್ಥಾನ ಭೇಟಿಗಳಲ್ಲಿ ತೊಡಗಿಕೊಂಡಿರುವಾಗ, ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಅವರ ಸ್ಫೋಟಕ ಹೇಳಿಕೆ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ಸಿದ್ದರಾಮಯ್ಯ ಅವರು ರಾಜಕೀಯ ಬದುಕಿನ ಕೊನೆ ಹಂತದಲ್ಲಿ ಇದ್ದಾರೆ ಎಂಬ ಹೇಳಿಕೆಯಿಂದ ರಾಜಕೀಯ ತಾಪಮಾನ ಏರಿದೆ. ಯತೀಂದ್ರ ಅವರು ಬೆಳಗಾವಿ ಜಿಲ್ಲೆಯ ಕಪ್ಪಲಗುದ್ದಿಯಲ್ಲಿ...

ಮೊಮ್ಮಗನಲ್ಲಿ CMಗೆ ಮಗನ ಪ್ರೀತಿ! ರಾಜಕೀಯಕ್ಕೆ ಧವನ್ ರಾಕೇಶ್ ಲಾಂಚ್?

ರಾಜ್ಯ ಮತ್ತು ದೇಶದ ರಾಜಕೀಯದಲ್ಲಿ ಕುಟುಂಬ ರಾಜಕಾರಣ ಹೊಸದೇನಲ್ಲ. ನರೇಂದ್ರ ಮೋದಿ ಅವರಂತಹ ಅಪವಾದಗಳನ್ನು ಹೊರತುಪಡಿಸಿದರೆ, ಬಹುತೇಕ ಎಲ್ಲ ರಾಜಕೀಯ ಕುಟುಂಬಗಳಲ್ಲಿ ಕುಟುಂಬ ರಾಜಕಾರಣ ಕಂಡುಬರುತ್ತದೆ. ಹಳೆಯ ಕಾಲದಲ್ಲಿ, ವಿಶೇಷವಾಗಿ ದೇವೇಗೌಡರ ಕುಟುಂಬಕ್ಕೆ ಈ 'ಕುಟುಂಬ ರಾಜಕಾರಣ' ಪದವನ್ನು ಹೆಚ್ಚಾಗಿ ಬಳಸಲಾಗುತ್ತಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ರಾಕೇಶ್ ನಿಧನರಾದ ನಂತರ, ಇನ್ನೊಬ್ಬ ಪುತ್ರ ಡಾ....

ಬೇಜವಾಬ್ದಾರಿ ಅಧಿಕಾರಿಗಳಿಗೆ ಎಚ್ಚರಿಕೆ ಕೊಟ್ಟ ಯತೀಂದ್ರ

ಜವಾಬ್ದಾರಿಯಿಂದ ಕೆಲಸ ಮಾಡದವರು ಹಾಗೂ ಸರ್ಕಾರ ಯೋಜನೆಗಳ ಅನುಷ್ಠಾನದಲ್ಲಿ ನಿರ್ಲಕ್ಷ್ಯ ವಹಿಸುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ವಿಧಾನಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ. ವರುಣ ಕ್ಷೇತ್ರದ ಮಾಕನಹುಂಡಿ, ಕೂಡನಹಳ್ಳಿ, ಕೋಚನಹಳ್ಳಿ, ಬಸಳ್ಳಿಹುಂಡಿ, ಸೋಮೇಶ್ವರಪುರ, ಕುಂಬ್ರಳ್ಳಿಮಠ ಗ್ರಾಮಗಳಿಗೆ ಬುಧವಾರ ಭೇಟಿ ನೀಡಿ, ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ ಅವರು ಮಾತನಾಡಿದರು. ಮಾಕನಹುಂಡಿ ಗ್ರಾಮದಲ್ಲಿ ರಸ್ತೆಯ...

ಯತೀಂದ್ರಾ ಮೇಲೆ JDS ಸಮರ : ರಾಜೀನಾಮೆಗೆ ಆಗ್ರಹ!

ನಾಲ್ವಡಿ ಕೃಷ್ಣರಾಜ ಒಡೆಯರ್‌ ಅವರ ಕುರಿತು ಡಾ.ಯತೀಂದ್ರ ಸಿದ್ದರಾಮಯ್ಯ ನೀಡಿರುವ ಹೇಳಿಕೆ, ಭಾರೀ ಚರ್ಚೆಗೆ ಕಾರಣವಾಗಿದೆ. ಎಲ್ಲೆಡೆ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ಇದೀಗ ಯತೀಂದ್ರ ಹೇಳಿಕೆಯನ್ನು ಖಂಡಿಸಿ JDS ನಗರ ಸಮಿತಿ ಸದಸ್ಯರು ಗಾಂಧಿ ವೃತ್ತದಲ್ಲಿ ಪ್ರತಿಭಟನೆ ಮಾಡಿದ್ದಾರೆ. ವಿಧಾನಪರಿಷತ್‌ ಸದಸ್ಯ ವಿವೇಕಕಾನಂದ ಮಾತನಾಡಿ, ಮೈಸೂರು ಮಹಾರಾಜ ನಾಲ್ವಡಿ ಕೃಷ್ಣರಾಜ ಒಡೆಯ‌ರ್ ಅವರ ರೀತಿ ಯಾರೂ...

“ನಾನು ಹಾಗೆ ಹೇಳಿಲ್ಲ” : ಉಲ್ಟಾ ಹೊಡೆದ ಯತೀಂದ್ರ ಸಿದ್ದರಾಮಯ್ಯ

ಮೈಸೂರು :  ಮಹಾರಾಜ ನಾಲ್ವಡಿ ಕೃಷ್ಣರಾಜ ಒಡೆಯರ ಅವರಿಗೆ ಸಿಎಂ ಸಿದ್ದರಾಮಯ್ಯ ಅವರನ್ನು ಹೋಲಿಸಲಾಗಿತ್ತು. ಖುದ್ದು ಸಿಎಂ ಪುತ್ರ ಹಾಗೂ ವಿಧಾನ ಪರಿಷತ್ ಸದಸ್ಯ ಡಾ. ಯತೀಂದ್ರ ಈ ಮಹಾರಾಜರಿಗಿಂತ ಸಿದ್ದರಾಮಯ್ಯ ಹೆಚ್ಚು ಕೆಲಸ ಮಾಡಿದ್ದಾರೆ ಎಂದು ಹೇಳಿಕೆ ನೀಡಿದ್ದರು. ಆದರೆ ಇದರ ವಿರುದ್ಧ ರಾಜ್ಯಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ವಿಪಕ್ಷಗಳಾದ ಬಿಜೆಪಿ ಹಾಗೂ...
- Advertisement -spot_img

Latest News

ಶಬರಿಮಲೆಯಲ್ಲಿ ರಾಷ್ಟ್ರಪತಿ ಮುರ್ಮು : ಬಿಗಿ ಭದ್ರತೆಯಲ್ಲಿ ಅಯ್ಯಪ್ಪನ ದರ್ಶನ

ಬಿಗಿ ಭದ್ರತೆಯೊಂದಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಶಬರಿಮಲೆ ಶ್ರೀ ಅಯ್ಯಪ್ಪ ಸ್ವಾಮಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ದೇಶದ ಮಹಿಳಾ ರಾಷ್ಟ್ರಪತಿಯಾಗಿ ಈ ದೇಗುಲಕ್ಕೆ ಭೇಟಿ ನೀಡಿದವರು...
- Advertisement -spot_img