kopla news
ಕೊಪ್ಪಳ(ಫೆ.16): ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲೂಕಿನ ಗಡಚಿಂತಿ ಗ್ರಾಮದ ಶ್ರೀ ದುರ್ಗಾದೇವಿ ಜಾತ್ರಾಮಹೋತ್ಸವ ಅಂಗವಾಗಿ ಕೆರಳಿದ ಅವಳಿ ಸರ್ಪಗಳು ಎಂಬ ಸುಂದರ ಸಾಮಾಜಿಕ ನಾಟಕವನ್ನು ಅಹಿಂದ ನಾಯಕರು, ಹಾಗೂ ರೋಣ ವಿಧಾನಸಭಾ ಕ್ಷೇತ್ರದ ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಆನೇಕಲ್ ದೊಡ್ಡಯ್ಯ ಗೌಡ ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಹಾಬಲಕಟ್ಟಿ ಗ್ರಾ. ಪಂ. ಅಧ್ಯಕ್ಷ ಪರಶುರಾಮ ಮುಗಳಿ,...
ಹಲವು ವರ್ಷಗಳಿಂದ ಕಿರುತೆರೆ ಹಾಗು ಹಿರಿತೆರೆಯ ಸಾಕಷ್ಟು ಧಾರಾವಾಹಿ ಹಾಗೂ ಚಲನಚಿತ್ರಗಳಲ್ಲಿ ಅಭಿನಯಿಸಿರುವ ಶಶಿಕುಮಾರ್ ಹಾಗೂ ನಂದಿತ ಯಾದವ್ ಪುತ್ರ ಸುಮುಖ.
ಸುಮುಖ, "ಫಿಸಿಕ್ಸ್ ಟೀಚರ್" ಎಂಬ ವಿಭಿನ್ನ ಕಥೆಯ ಚಿತ್ರವನ್ನು ನಿರ್ದೇಶಿಸಿದ್ದಾರೆ ಹಾಗೂ ನಟನೆಯನ್ನು ಮಾಡಿದ್ದಾರೆ.
ಈ ಚಿತ್ರ ಈ ಬಾರಿಯ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ರದರ್ಶನವಾಗಿ ಜನಮನಸೂರೆಗೊಂಡಿದೆ.
ಚಿತ್ರ ನೋಡಿ ಸಂತಸಪಟ್ಟಿರುವ ಗಣ್ಯರು ತಮ್ಮ ಮಾತುಗಳ...
ರಾಯಚೂರು : ಕೊರೋನಾ ಹೊಡೆತಕ್ಕೆ ಸಿಕ್ಕಿ ಅನೇಕ ಕ್ಷೇತ್ರಗಳು ತತ್ತರಿಸಿ ಹೋಗಿವೆ. ಇದಕ್ಕೆ ವೃತ್ತಿ ರಂಗಭೂಮಿಯ ನಾಟಕ ಕಂಪನಿಗಳೂ ಹೊರತಾಗಿಲ್ಲ. ಹಲವು ಕ್ಷೇತ್ರಗಳು ಕೊರೋನಾ ಬಳಿಕ ಚೇತರಿಕೆ ಕಾಣುತ್ತಿದ್ದರೂ ರಂಗಭೂಮಿ ಮತ್ತು ರಂಗಭೂಮಿ ಕಲಾವಿದರ ಸ್ಥಿತಿ ಮಾತ್ರ ಅಯೋಮಯವಾಗಿದೆ. ನಾಟಕಗಳು ಪ್ರಾರಂಭವಾದರೂ ಪ್ರೇಕ್ಷಕರ ಕೊರತೆ ಕಾಡುತ್ತಿದೆ. ಇಲ್ಲಿದೆ ಈ ಕುರಿತು ಒಂದು ವರದಿ.
ಹೌದು ಮೊದಲೇ...
Mahabharat: ನಾವು ಈ ಮುನ್ನ ನಿಮಗೆ ಯುಧಿಷ್ಠಿರನೇಕೆ ದ್ರೌಪದಿಯನ್ನು ಪಗಡೆಯಾಡುವಾಗ ಪಣಕ್ಕಿರಿಸಿದ..? ಶ್ರೀಕೃಷ್ಣ ಏಕೆ ಇದನ್ನು ತಡೆಯಲಿಲ್ಲ ಎನ್ನುವ ಬಗ್ಗೆ ವಿವರಿಸಿದ್ದೇವೆ. ಇದೀಗ ವಸ್ತ್ರಾಪಹರಣದ ವೇಳೆ...