Thursday, October 23, 2025

draupadi murmu

ಶಬರಿಮಲೆಯಲ್ಲಿ ರಾಷ್ಟ್ರಪತಿ ಮುರ್ಮು : ಬಿಗಿ ಭದ್ರತೆಯಲ್ಲಿ ಅಯ್ಯಪ್ಪನ ದರ್ಶನ

ಬಿಗಿ ಭದ್ರತೆಯೊಂದಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಶಬರಿಮಲೆ ಶ್ರೀ ಅಯ್ಯಪ್ಪ ಸ್ವಾಮಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ದೇಶದ ಮಹಿಳಾ ರಾಷ್ಟ್ರಪತಿಯಾಗಿ ಈ ದೇಗುಲಕ್ಕೆ ಭೇಟಿ ನೀಡಿದವರು ಅವರು ಮೊದಲವರಾಗಿದ್ದು, 1970ರಲ್ಲಿ ರಾಷ್ಟ್ರಪತಿ ವಿ.ವಿ. ಗಿರಿ ಭೇಟಿ ನೀಡಿದ ನಂತರ ಶಬರಿಮಲೆಗೆ ಬಂದ ಎರಡನೇ ರಾಷ್ಟ್ರಪತಿಯಾಗಿದ್ದಾರೆ. ಬೆಳಿಗ್ಗೆ 11 ಗಂಟೆಗೆ ಪಂಪಾ ತಲುಪಿದ ಮುರ್ಮು, ಪಂಪಾ ನದಿಯಲ್ಲಿ...

ಶಬರಿಮಲೆಯಲ್ಲಿ ಶಾಸ್ತ್ರ ಪಾಲಿಸಿ ಗಮನ ಸೆಳೆದ ದ್ರೌಪದಿ ಮುರ್ಮು

ರಾಷ್ಟ್ರಪತಿ ದ್ರೌಪದಿ ಮುರ್ಮು ಶಬರಿಮಲೆಗೆ ತೆರಳಿದ್ದು, ಅಯ್ಯಪ್ಪ ಸ್ವಾಮಿಯ ದರ್ಶನ ಪಡೆದಿದ್ದಾರೆ. ವಿಶೇಷ ಅಂದ್ರೆ, ಕಪ್ಪು ಸೀರೆಯುಟ್ಟು ಭಕ್ತಿ ಭಾವ ಪ್ರದರ್ಶಿಸಿರುವ ಮುರ್ಮು, ಅಯ್ಯಪ್ಪನ ಆಶೀರ್ವಾದ ಪಡೆದಿದ್ದಾರೆ. ಶಬರಿಮಲೆ ಹೋಗಬೇಕಂದ್ರೆ ಕೆಲವು ಶಾಸ್ತ್ರ ಸಂಪ್ರದಾಯ, ಕಠಿಣ ವ್ರತ ಪಾಲಿಸಬೇಕಾಗುತ್ತೆ. ಹೀಗಿರುವಾಗ 67 ವರ್ಷದ ದ್ರೌಪದಿ ಮುರ್ಮು, ಶಾಸ್ತ್ರಬದ್ಧವಾಗಿ ತೆರಳಿ, ಅಯ್ಯಪ್ಪನ ದರ್ಶನ ಪಡೆದಿದ್ದಾರೆ. ಪಂಪಾ ಬಳಿ...

ಅರಮನೆಯಲ್ಲಿ ರಾಷ್ಟ್ರಪತಿ ಮುರ್ಮು : ಬೆಳ್ಳಿ ತಟ್ಟೆಯ ಉಪಹಾರ

ಎರಡು ದಿನದ ಮೈಸೂರು ಪ್ರವಾಸದಲ್ಲಿದ್ದ ರಾಷ್ಟ್ರಪತಿಗಳಾದ ದ್ರೌಪದಿ ಮುರ್ಮು ಅವರು ಅರಮನೆಯಲ್ಲಿರುವ ರಾಜವಂಶಸ್ಥರ ಮನೆಗೆ ಭೇಟಿ ನೀಡಿ, ಬೆಳಗಿನ ಉಪಹಾರ ಸೇವಿಸಿದ್ದಾರೆ ಹಾಗೂ ಅರಮನೆಯ ಕೆಲವು ಭಾಗಗಳನ್ನು ವೀಕ್ಷಣೆ ಮಾಡಿದ್ದಾರೆ. ಈ ಬಗ್ಗೆ ರಾಜವಂಶಸ್ಥೆ ಪ್ರಮೋದಾದೇವಿ ಸಂತೋಷ ವ್ಯಕ್ತಪಡಿಸಿದ್ದಾರೆ. ಗಣ್ಯರನ್ನು ಸ್ವಾಗತಿಸಲು ನನಗೆ ಅಪಾರ ಸಂತೋಷ ಮತ್ತು ಹೆಮ್ಮೆ ಆಗಿದೆ. ನನ್ನ ಆಹ್ವಾನವನ್ನು ಸ್ವೀಕರಿಸಿ ಗೌರವಿಸಿದ್ದಕ್ಕಾಗಿ...

ಧಂಖರ್ ಬಳಿಕ ನಿತೀಶ್ ಆಗ್ತಾರಾ ಉಪರಾಷ್ಟ್ರಪತಿ? ಏನಿದು ಬಿಹಾರದಲ್ಲಿ ಬಿಜೆಪಿ ಸಿಎಂಗಾಗಿ ಮೋದಿ ಮಹಾ ಪ್ಲ್ಯಾನ್?

ಬೆಂಗಳೂರು : ಉಪರಾಷ್ಟ್ರಪತಿ ಜಗದೀಪ್‌ ಧನ್‌ಕರ್‌ ಅವರು ಅನಾರೋಗ್ಯದ ಕಾರಣಕ್ಕೆ ತಮ್ಮ ಹುದ್ದೆಗೆ ದಿಢೀರ್‌ ರಾಜೀನಾಮೆ ನೀಡಿದ್ದಾರೆ. ಅವರ ನಂತರ ಆ ಹುದ್ದೆಗೆ ಯಾರು ಆಯ್ಕೆಯಾಗಲಿದ್ದಾರೆ ಎಂಬ ಕುತೂಹಲ ಮೂಡಿದೆ. ದೇಶಾದ್ಯಂತ ಬಿರುಗಾಳಿಯಂತೆ ಹಬ್ಬಿರುವ ಧನ್‌ಕರ್ ರಾಜೀನಾಮೆ ಸುದ್ದಿಯು ನಾನಾ ರೀತಿಯ ಚರ್ಚೆಗಳಿಗೆ ಎಡೆ ಮಾಡಿಕೊಟ್ಟಿದೆ. ಆದರೆ ಈ ನಡುವೆಯೇ ರಾಜಕೀಯವಾಗಿ ಪ್ರಬಲವಾಗಿರುವ ಬಿಹಾರ...

ಅಜ್ಞಾನ, ಅತ್ಮವಂಚನೆ, ದುರಹಂಕಾರ : ವಿಜಯೇಂದ್ರ ವಿರುದ್ಧ ಸಿಡಿದೆದ್ದ ಸಿದ್ದರಾಮಯ್ಯ..

ಬೆಂಗಳೂರು : ಕಾಂಗ್ರೆಸ್ ಪಕ್ಷದ ಪ್ರಧಾನಿ ಅಭ್ಯರ್ಥಿಯ ಆಯ್ಕೆಯ ಬಗ್ಗೆ ಸಲಹೆ ನೀಡಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಿರುದ್ಧ ಸಿಎಂ ಸಿದ್ದರಾಮಯ್ಯ ಕೆಂಡಾಮಂಡಲರಾಗಿದ್ದಾರೆ. ಈ ಕುರಿತು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪೊಸ್ಟ್ ಹಂಚಿಕೊಂಡಿರುವ ಅವರು, ತಾನು ಕೂತಿರುವ ಕುರ್ಚಿಯ ನಾಲ್ಕು ಕಾಲುಗಳನ್ನು ಭದ್ರವಾಗಿ ಇಟ್ಟುಕೊಳ್ಳಲಾಗದ ರಾಜ್ಯ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಕಾಂಗ್ರೆಸ್...

ಬದುಕಿಗೆ ಮಾದರಿ ಸದಾನಂದನ್ ಮಾಸ್ಟರ್! : ಜೀವಂತ ಹುತಾತ್ಮ ಎಂದ ಬಿಜೆಪಿ ; ಎರಡೂ ಕಾಲು ಕಳೆದುಕೊಂಡ್ರೂ ಎಂಪಿ ಆದ ಕಥೆ ಮಾತ್ರ ರೋಚಕ!

ಬೆಂಗಳೂರು : ಬದುಕಿನಲ್ಲಿ ಛಲ, ಹಠ ಹಾಗೂ ಸಾಧನೆಯ ತುಡಿತ ಇರುವವರು ಎಷ್ಟೇ ಕಷ್ಟವಾದರೂ ಸರಿ, ತಾವು ಅಂದುಕೊಂಡದ್ದನ್ನು ದಕ್ಕಿಸಿಕೊಳ್ಳೋಕೆ ಯಾವುದೇ ರೀತಿಯ ಸಾಹಸವನ್ನು ಮಾಡುತ್ತಾರೆ. ತನಗೆ ಬೇಕಾದ ಏನೇ ಆಗಿರಲಿ ತನ್ನಿಂದ ದೂರವಾಗುತ್ತದೆ ಎನ್ನುವ ಸಂದರ್ಭಗಳಲ್ಲೂ ಅವರು ಯಾವುದೇ ಕಾರಣಕ್ಕೂ ವಿಚಲಿತರಾಗುವುದಿಲ್ಲ. ಅಷ್ಟರ ಮಟ್ಟಿಗೆ ಅವರು ತಮ್ಮ ಕಸನು ಹಾಗೂ ಗುರಿಯ ಮೇಲೆ ಫೋಕಸ್...

ದ್ರೌಪದಿ ಮುರ್ಮುರಿಗೆ ಆತ್ಮೀಯ ಸ್ವಾಗತ ಕೋರಲು ನಿರ್ಧರಿಸಿದ ರಾಜ್ಯ ಬಿಜೆಪಿ

ಬೆಂಗಳೂರು: ನಗರಕ್ಕೆ ಜುಲೈ 10ರಂದು ಆಗಮಿಸುವ ಎನ್‍ಡಿಎ ಪರ ರಾಷ್ಟ್ರಪತಿ ಅಭ್ಯರ್ಥಿ ಶ್ರೀಮತಿ ದ್ರೌಪದಿ ಮುರ್ಮು ಅವರಿಗೆ ಆತ್ಮೀಯ ಸ್ವಾಗತ ಕೋರಲು ನಿರ್ಧರಿಸಲಾಗಿದೆ. ದ್ರೌಪದಿ ಮುರ್ಮು ಅವರು ಆದಿವಾಸಿ ಸಮುದಾಯಕ್ಕೆ ಸೇರಿದವರಾಗಿದ್ದು, ಕೋಲಾಟ ಸೇರಿದಂತೆ 20 ಆದಿವಾಸಿ ಕಲಾತಂಡಗಳಿಂದ ಅವರನ್ನು ಆತ್ಮೀಯವಾಗಿ ಸ್ವಾಗತಿಸಲು ನಿರ್ಣಯಿಸಲಾಯಿತು. ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು...
- Advertisement -spot_img

Latest News

ಶಬರಿಮಲೆಯಲ್ಲಿ ರಾಷ್ಟ್ರಪತಿ ಮುರ್ಮು : ಬಿಗಿ ಭದ್ರತೆಯಲ್ಲಿ ಅಯ್ಯಪ್ಪನ ದರ್ಶನ

ಬಿಗಿ ಭದ್ರತೆಯೊಂದಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಶಬರಿಮಲೆ ಶ್ರೀ ಅಯ್ಯಪ್ಪ ಸ್ವಾಮಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ದೇಶದ ಮಹಿಳಾ ರಾಷ್ಟ್ರಪತಿಯಾಗಿ ಈ ದೇಗುಲಕ್ಕೆ ಭೇಟಿ ನೀಡಿದವರು...
- Advertisement -spot_img