ಬೆಂಗಳೂರು: ಬ್ರ‍್ಯಾಂಡ್ ಬೆಂಗಳೂರು ಯೋಜನೆಯಡಿ ಜನಹಿತ/ಆಕರ್ಷಕ ಬೆಂಗಳೂರು ವಿಷಯಾಧಾರಿತವಾಗಿ ಬರುವ ಪ್ರಮುಖ ಶಿಫಾರಸುಗಳನ್ನು ಪರಿಗಣಿಸಿ ಅವುಗಳನ್ನು ಸರ್ಕಾರದ ಗಮನಕ್ಕೆ ತಂದು ಶೀಘ್ರ ಕಾರ್ಯರೂಪಕ್ಕೆ ತರಲಾಗುವುದೆಂದು ಹಣಕಾಸು ವಿಭಾಗದ ವಿಶೇಷ ಆಯುಕ್ತರು ಹಾಗೂ ಆಕರ್ಷಕ ಬೆಂಗಳೂರಿನ ನೋಡಲ್ ಅಧಿಕಾರಿಯಾದ ಶ್ರೀ ಜಯರಾಮ್ ರಾಯಪುರ ರವರು ತಿಳಿಸಿದರು.
ಬ್ರ‍್ಯಾಂಡ್ ಬೆಂಗಳೂರು ಯೋಜನೆಯಡಿ ರಚಿಸಿರುವ ಸಮಿತಿಯಲ್ಲಿ ಬರುವ ಜನಹಿತ/ಆಕರ್ಷಕ ಬೆಂಗಳೂರು...