Belagavi News : ಬೆಳಗಾವಿಯಲ್ಲಿ ಆಗಸ್ಟ್ 13ರಂದು ನಗರದ ಒಳಚರಂಡಿ ಕಾಮಗಾರಿಗೆ ಚಾಲನೆ ನೀಡಲಾಯಿತು.
ಬೆಳಗಾವಿ ಗ್ರಾಮೀಣ ಕ್ಷೇತ್ರದ ಹಿರೇ ಬಾಗೇವಾಡಿ ಗ್ರಾಮದ ರೆಹಮತ್ ನಗರದ ಒಳಚರಂಡಿ ನಿರ್ಮಾಣದ ಕಾಮಗಾರಿಗಳಿಗೆ ಸ್ಥಳೀಯ ನಿವಾಸಿಗಳ ಸಮ್ಮುಖದಲ್ಲಿ ವಿಧಾನ ಪರಿಷತ್ ಸದಸ್ಯರಾದ ಚೆನ್ನರಾಜ್ ಹೆಚ್ ಚಾಲನೆ ನೀಡಿದರು.
ಈ ಸಮಯದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಸ್ಮಿತಾ ರಾ ಪಾಟೀಲ, ಉಪಾಧ್ಯಕ್ಷರಾದ...
ಕಾರ್ಕಳ: ಅಪಾಯಕಾರಿ ತಿರುವು ರಸ್ತೆ, ಚರಂಡಿ ವ್ಯವಸ್ಥೆಯಿಲ್ಲದೆ ರಸ್ತೆಯಲ್ಲೇ ಶೇಖರಣೆಯಾಗುವ ಮಳೆ ನೀರು ನಿತ್ಯ ವಾಹನ ಸಂಚಾರಕ್ಕೆ ಸಮಸ್ಯೆಯಾಗುತ್ತಿದ್ದರೂ ಸಂಬಂಧಪಟ್ಟ ಅಧಿಕಾರಿಗಳು ಕಣ್ಣಿದ್ದು ಕುರುಡರಂತೆ ವರ್ತಿಸುತ್ತಿದ್ದಾರೆ.
ಮುಂಡ್ಕೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಜೈನ್ ಪೇಟೆ ಪರಿಸರದಲ್ಲಿ ಹಾದು ಹೋಗುವ ಬೆಳ್ಮಣ್ ಕಿನ್ನಿಗೋಳಿ ರಾಜ್ಯ ಹೆದ್ದಾರಿಯೂ ತುಂಬಾನೇ ಅಪಾಯಕಾರಿಯಾಗಿದೆ. ತಿರುವುಳ್ಳ ರಸ್ತೆಯಲ್ಲಿ ಈಗಾಗಲೇ ಅನೇಕ ಅಪಘಾತಗಳು ನಡೆದು...
ಬೆಂಗಳೂರು ವಿಶ್ವವಿದ್ಯಾಲಯದಿಂದ ನೀಡಲಾದ ಗೌರವ ಡಾಕ್ಟರೇಟ್ ಪದವಿಯನ್ನು ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅಬ್ದುಲ್ಲಾ ಅವರಿಗೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಪ್ರದಾನ ಮಾಡಿದರು. ರಾಜಭವನದ ಬ್ಯಾಂಕ್ವೇಟ್ ಹಾಲ್‌ನಲ್ಲಿ...