ನೀರು ಜೀವಕ್ಕೆ ಆಧಾರವಾಗಿದ್ದು, ಪಂಚಭೂತಗಳಲ್ಲಿ ಒಂದಾಗಿದೆ. ಭಾರತೀಯ ಸಂಸ್ಕೃತಿಯಲ್ಲಿ ನೀರನ್ನು ಕೇವಲ ನೈಸರ್ಗಿಕ ಸಂಪನ್ಮೂಲವಲ್ಲ, ದೈವ ಸ್ವರೂಪ ಹಾಗೂ ಅಮೃತವೆಂದು ಪರಿಗಣಿಸಲಾಗುತ್ತದೆ. ಧಾರ್ಮಿಕ ಆಚರಣೆಗಳು, ಶುಭಕಾರ್ಯಗಳು, ಗೃಹಪ್ರವೇಶದಿಂದ ಹಿಡಿದು ಹುಟ್ಟು–ಸಾವುಗಳವರೆಗೆ ನೀರಿಗೆ ವಿಶೇಷ ಮಹತ್ವವಿದೆ. ನಮ್ಮ ದೇಹದಲ್ಲೂ ನೀರಿನ ಅಂಶ ಹೆಚ್ಚಿರುವುದರಿಂದ, ನೀರಿಲ್ಲದೆ ಬದುಕು ಅಸಾಧ್ಯ ಎನ್ನುವುದು ಎಲ್ಲರಿಗೂ ತಿಳಿದ ಸತ್ಯ..
ನೀರನ್ನು ಅತಿಯಾಗಿ ಬಳಸುವುದು...
ಬೆಂಗಳೂರು: ಬ್ರ್ಯಾಂಡ್ ಬೆಂಗಳೂರು'' ಪರಿಕಲ್ಪನೆಯಡಿ ಬೆಂಗಳೂರು ನಗರವನ್ನು ಅಂತರರಾಷ್ಟ್ರೀಯ ಮಟ್ಟಕ್ಕೆ ಏರಿಸಲು ನಮ್ಮ ಸರ್ಕಾರ ಮುಂದಾಗಿದೆ. ನಗರದ ಸಂಚಾರ ವ್ಯವಸ್ಥೆ, ಪರಿಸರ, ಘನತ್ಯಾಜ್ಯ ನಿರ್ವಹಣೆ, ಸಾರ್ವಜನಿಕ ಸ್ಥಳಗಳ ಸದ್ಬಳಕೆ, ಆರೋಗ್ಯ, ಪ್ರಾಣಿಗಳ ಆರೋಗ್ಯ, ಜನಸ್ನೇಹಿ ಇ-ಆಡಳಿತ ವ್ಯವಸ್ಥೆ, ನೀರಿನ ಭದ್ರತೆ ಹಾಗೂ ಪ್ರವಾಹ ನಿರ್ವಹಣೆಯ ಸವಾಲುಗಳನ್ನು ಎದುರಿಸಲು ಒತ್ತು ನೀಡಲಾಗಿದೆ.
ನಗರ ಪ್ರದೇಶದ ಬಡವರು, ವಲಸೆ...
ಶಿಗ್ಗಾಂವ-ಸವಣೂರು ಶಾಸಕ ಯಾಸೀರ ಖಾನ್ ಪಠಾಣ್ ವಿವಿಧ ಅಭಿವೃದ್ಧಿ ಕಾಮಗಾರಿ ಸಭೆಗಳ ವೇಳೆ ಅಧಿಕಾರಿಗಳ ಕಾರ್ಯವೈಖರಿಯ ಮೇಲೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಗ್ರಾಮಸ್ಥರು ಅಧಿಕೃತ ಕ್ರಮದಲ್ಲಿ...