ದೃಶ್ಯ ಸಿನಿಮಾ ನೆನಪಿಸುವಂತೆ ಸಾಲದ ಹಣಕ್ಕಾಗಿ ತನ್ನದೇ ಸೋದರ ಸಂಬಂಧಿಯನ್ನು ಆಂಧ್ರದ ಕುಪ್ಪಂಗೆ ಕರೆಸಿ, ಮನೆಯಲ್ಲಿ ಕೊಂದು, ನೆಲ ತೋಡಿ ಹೂತು, ಮೇಲಾಗಿ ನನಗೆ ಗೊತ್ತಿಲ್ಲ ಎಂದು ನಾಟಕವಾಡಿದ ಭಯಾನಕ ಘಟನೆಯೊಂದು ಬೆಳಕಿಗೆ ಬಂದಿದೆ. ಇಂಜಿನಿಯರ್‌ೊಬ್ಬರ ನಾಪತ್ತೆ ಪ್ರಕರಣ, ನಿಧಾನವಾಗಿ ಪೊಲೀಸರ ತೀವ್ರ ತನಿಖೆಯಿಂದ ಕ್ರೂರ ಕೊಲೆಕೇಸಾಗಿ ಮಾರ್ಪಟ್ಟಿದೆ.
ಮೃತರಾದವರು 30 ವರ್ಷದ ಶ್ರೀನಾಥ್. ಆಂಧ್ರದ...