ಸಿಲಿಕಾನ್ ಸಿಟಿಯ ವಾಹನ ಸವಾರರೇ ಎಚ್ಚರ. ಇನ್ನು ಮುಂದೆ ಬೇಕಾಬಿಟ್ಟಿ ರಸ್ತೆಗಳ ಅಕ್ಕಪಕ್ಕ ವಾಹನ ನಿಲುಗಡೆ ಮಾಡುವ ಹಾಗಿಲ್ಲ. ಹೌದು, ಆಗಸ್ಟ್ ತಿಂಗಳ ಅಂತ್ಯದೊಳಗಾಗಿ ಮತ್ತೆ ಬೆಂಗಳೂರಿನಲ್ಲಿ ಟೋಯಿಂಗ್ ಆರಂಭಿಸಲಾಗುತ್ತೆ. ಈ ಬಗ್ಗೆ ಸ್ವತಃ ಗೃಹ ಸಚಿವ ಡಾ. ಜಿ ಪರಮೇಶ್ವರ್ ಅವರೇ ತಿಳಿಸಿದ್ದಾರೆ.
ವಾಹನ ಟೋಯಿಂಗ್ ಕುರಿತಾಗಿ ಮಾತನಾಡಿದ ಪರಮೇಶ್ವರ್ ಅವರು, ಬೆಂಗಳೂರು ನಗರದಲ್ಲಿ...
ಇನ್ಮೇಲೆ ಎಕ್ಸ್‌ಪ್ರೆಸ್ ರೀತಿ ಬರುತ್ತೆ DL
ರಾಜ್ಯದಲ್ಲಿ ಚಾಲನಾ ಪರವಾನಗಿ ಅಂದ್ರೆ ಡಿಎಲ್ ಫಟಾಫಟ್ ಅಂತ ಸಿಗಲಿದೆ. ವಾಹನ ನೋಂದಣಿ ಪ್ರಮಾಣಪತ್ರದ ಸ್ಮಾರ್ಟ್ ಕಾರ್ಡ್ ವಿತರಣೆಯಲ್ಲಿನ ಅನಗತ್ಯ ವಿಳಂಬ ಹಾಗೂ ಅಕ್ರಮ ತಡೆಯಲು ಸಾರಿಗೆ ಇಲಾಖೆಯು ಸ್ಮಾರ್ಟ್ ಕಾರ್ಡ್‌ಗಳ ಕೇಂದ್ರಿಕೃತ ಮುದ್ದಣ ವ್ಯವಸ್ಥೆಯನ್ನು ಜಾರಿಗೊಳಿಸಲಾಗುತ್ತಿದೆ. ರಾಜ್ಯದಲ್ಲಿ ಮೂರು ಉಪಸಾರಿಗೆ ಆಯುಕ್ತರು ಮತ್ತು ಹಿರಿಯ ಪ್ರಾದೇಶಿಕ ಸಾರಿಗೆ...
Karnatakatv.net : ಮೊನ್ನೆ ನೆಡೆದ ಪ್ರತಾಪ್ ಸಾವನ್ನ ಕುರಿತು ಟ್ಯಾಕ್ಸಿ ಚಾಲಕರು ತಮ್ಮ ಆಕ್ರೋಶ ಹೊರ ಹಾಕಿದ್ದಾರೆ. ಸರ್ಕಾರ ನಿಗ ವಹಿಸದೆ ಇದ್ದರೆ ಪ್ರತಾಪ್ ರೀತಿ ಇನ್ನು ಬಹಳಷ್ಟು ಟ್ಯಾಕ್ಸಿ ಚಾಲಕರು ಆತ್ಮಹತ್ಯೆ ಮಾಡಿಕೊಳ್ಳತ್ತಾರೆ. ನಮಗೆ ಬಾಡಿಗೆಗಳು ಸರಿಯಾಗಿ ಆಗುತ್ತಿಲ್ಲಾ , ಹಾಗೆ ಓಲಾ, ಉಬರ್ ಕಂಪನಿಗಳು ಸಹ ಸರಿಯಾದ ರೀತಿಯಲ್ಲಿ ಸರ್ಕಾರ ನಿಗದಿ...
ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಅದ್ಧೂರಿ ತೆರೆ ಬಿದ್ದಿದೆ. ಈ ಬಾರಿ ಜಂಬೂಸವಾರಿಯನ್ನು ಯಶಸ್ವಿಗೊಳಿಸಿದ ಗಜಪಡೆಗೆ ಬೀಳ್ಕೊಡುಗೆ ನೀಡಲಾಗಿದೆ. ಜಂಬೂಸವಾರಿಗೆಂದು ಮೈಸೂರಿಗೆ ಬಂದಿದ್ದ ಗಜಪಡೆ...