ಇನ್ಮೇಲೆ ಎಕ್ಸ್‌ಪ್ರೆಸ್ ರೀತಿ ಬರುತ್ತೆ DL
ರಾಜ್ಯದಲ್ಲಿ ಚಾಲನಾ ಪರವಾನಗಿ ಅಂದ್ರೆ ಡಿಎಲ್ ಫಟಾಫಟ್ ಅಂತ ಸಿಗಲಿದೆ. ವಾಹನ ನೋಂದಣಿ ಪ್ರಮಾಣಪತ್ರದ ಸ್ಮಾರ್ಟ್ ಕಾರ್ಡ್ ವಿತರಣೆಯಲ್ಲಿನ ಅನಗತ್ಯ ವಿಳಂಬ ಹಾಗೂ ಅಕ್ರಮ ತಡೆಯಲು ಸಾರಿಗೆ ಇಲಾಖೆಯು ಸ್ಮಾರ್ಟ್ ಕಾರ್ಡ್‌ಗಳ ಕೇಂದ್ರಿಕೃತ ಮುದ್ದಣ ವ್ಯವಸ್ಥೆಯನ್ನು ಜಾರಿಗೊಳಿಸಲಾಗುತ್ತಿದೆ. ರಾಜ್ಯದಲ್ಲಿ ಮೂರು ಉಪಸಾರಿಗೆ ಆಯುಕ್ತರು ಮತ್ತು ಹಿರಿಯ ಪ್ರಾದೇಶಿಕ ಸಾರಿಗೆ...
ಟ್ರಾಫಿಕ್ ನಿಯಮಗಳಲ್ಲಿ ಈಗಾಗಲೇ ಬಹಳಷ್ಟು ಬದಲಾವಣೆಯನ್ನು ತಂದಿರುವ ಸಾರಿಗೆ ಸಚಿವಾಲಯ ಈಗ ಮತ್ತೊಂದು ಹೊಸ ನಿಯಮವನ್ನು ಜಾರಿಗೊಳಿಸುತ್ತಿದೆ. ಸಣ್ಣ ಮಕ್ಕಳನ್ನು ವಾಹನದಲ್ಲಿ ಕರೆದುಕೊಂಡು ಹೋಗುವಾಗ ಸಂಚಾರ ನಿಯಮ ಉಲ್ಲಂಘಿಸಿದರೆ ದುಪ್ಪಟ್ಟು ದಂಡ ವಿಧಿಸಲು ಮತ್ತು ಡಿಎಲ್ ಕ್ಯಾನ್ಸಲ್ ಮಾಡಲು ಇದೀಗ ಸಾರಿಗೆ ಸಚಿವಾಲಯ ಚಿಂತನೆ ನಡೆಸಿದೆ.
ಮಕ್ಕಳನ್ನು ವಾಹನದಲ್ಲಿ ಕರೆದೊಯ್ಯುವಾಗ ಸಂಚಾರ ನಿಯಮ ಉಲ್ಲಂಘಿಸಿ ಅಪಘಾತಕ್ಕೆ...
ಫ್ಲೈಓವರ್ (Flyover) ಮೇಲೆ ಫ್ಲೈಓವರ್ ಮೇಲೆ ಬೈಕ್ ನಲ್ಲಿ ವೀಲಿಂಗ್ (Wheeling on the bike) ಮಾಡುತ್ತಿದ್ದ ಇಬ್ಬರು ಪುಂಡರನ್ನು ಪೊಲೀಸರು ಬಂಧಿಸಿದ್ದಾರೆ. ಗೌರವ್ ಅಲಿಯಾಸ್ ಪಿಲ್ಲು (Gaurav alias Pillu), ಗಾಡಿಯಲ್ಲಿ ಹಿಂಬದಿಯಲ್ಲಿ ಕುಳಿತಿದ್ದ ಶ್ರೇಯಸ್ (Shreyas) ಎಂಬುವವರನ್ನು ಜಯನಗರ ಸಂಚಾರಿ ಪೊಲೀಸರು (Jayanagar Traffic Police) ಬಂಧಿಸಿದ್ದಾರೆ. ಫ್ಲೈ ಓವರ್ ಮೇಲೆ...