ನಿಶೆಯಲ್ಲಿದ್ದ ಕೆಲ ಖಾಸಗಿ ಶಾಲಾ ವಾಹನಗಳ ಚಾಲಕರಿಗೆ ಶುಕ್ರವಾರ ಬೆಳ್ಳಂಬೆಳಗ್ಗೆ ಸಂಚಾರ ವಿಭಾಗದ ಪೊಲೀಸರು ಬಿಸಿ ಮುಟ್ಟಿಸಿ ಮತ್ತು ಇಳಿಸಿದ್ದಾರೆ. ಬೆಳಿಗ್ಗೆ 7ರಿಂದ 10 ಗಂಟೆಯವರೆಗೆ ನಗರ ವ್ಯಾಪ್ತಿಯಲ್ಲಿ ಖಾಸಗಿ ಶಾಲಾ ವಾಹನಗಳ ತಪಾಸಣೆ ನಡೆಸಿದ ಪೊಲೀಸರು ಒಟ್ಟು 510 ಶಾಲಾ ವಾಹನಗಳನ್ನು ಪರಿಶೀಲಿಸಿದ್ದಾರೆ. ಈ ವೇಳೆ ಪಾನಮತ್ತರಾಗಿದ್ದ 26 ಚಾಲಕರ ವಿರುದ್ಧ IMV...