ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನವು ನಿರಂತರವಾಗಿ ಕುಸಿಯುತ್ತಿದ್ದು, ಡಿಸೆಂಬರ್ 31 ಮತ್ತು ಜನವರಿ 1ರಂದು ಹಲವು ಜಿಲ್ಲೆಗಳಲ್ಲಿ ಹಗುರವಾಗಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮುಂದಿನ 5 ದಿನಗಳಲ್ಲಿ ರಾಜ್ಯದಾದ್ಯಂತ ಕನಿಷ್ಠ ತಾಪಮಾನದಲ್ಲಿ 2-3 ಡಿಗ್ರಿ ಸೆಲ್ಸಿಯಸ್‌ನಷ್ಟು ಕ್ರಮೇಣ ಏರಿಕೆ ಕಾಣಲಿದೆ.
ಬಯಲು ಪ್ರದೇಶಗಳಲ್ಲಿ ವಿಜಯಪುರದಲ್ಲಿ ಕಡಿಮೆ ತಾಪಮಾನ ದಾಖಲಾಗಿದ್ದು,...