ಬೆಂಗಳೂರು, ಆಗಸ್ಟ್ 21: ರಾಜ್ಯದ ಹಲವು ಜಿಲ್ಲೆಗಳಲ್ಲಿ ಬರಗಾಲದ ಆತಂಕ ಹೆಚ್ಚುತ್ತಿರುವ ಬೆನ್ನಲ್ಲೇ, ವಿಧಾನ ಪರಿಷತ್ನಲ್ಲಿ ಬರಗಾಲದ ಕುರಿತು ತುರ್ತು ಚರ್ಚೆಗೆ ಅವಕಾಶ ನೀಡುವಂತೆ ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯ ಹಾಗೂ ಮಾಜಿ ಸರ್ಕಾರದ ಮುಖ್ಯ ಸಚೇತಕ ಐವನ್ ಡಿ ಸೋಜಾ ಸಭಾಪತಿಗೆ ಅಧಿಕೃತ ಪತ್ರ ಬರೆದಿದ್ದಾರೆ. ಈ ಪತ್ರಕ್ಕೆ ಕಾಂಗ್ರೆಸ್ನ ಹಲವು ವಿಧಾನ...
ಧಾರವಾಡ ಜಿಲ್ಲೆಯಲ್ಲಿ ಮಳೆ ಕೊರತೆ ಹಿನ್ನೆಲೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸಚಿವ ಸಂತೋಷ್ ಲಾಡ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಬರ ವೀಕ್ಷಣೆ ನಡೆಸುವುದಾಗಿ ತಿಳಿಸಿದ್ದಾರೆ.
ಧಾರವಾಡ ಜಿಲ್ಲೆಯಲ್ಲಿ ಮುಂಗಾರು ಮಳೆ ಕೊರತೆಯಾಗಿರುವ ಹಿನ್ನೆಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ...
ರಾಜ್ಯ ಸುದ್ದಿ: ಕಾವೇರಿ ವಿಚಾರದಲ್ಲಿ ಸರ್ಕಾರ ಅವರ ಡ್ಯಾಂ ಸ್ಥಿತಿ ನೋಡಿ, ನಮ್ಮ ಡ್ಯಾಂ ಸ್ಥಿತಿ ನೋಡಿ ಎಂದು ಸರ್ಕಾರ ವಾದ ಮಾಡಿಲ್ಲ. ಡಿಕೆ ಸುರೇಶ್ ಅವರು ಆನಲೈನ್ ಮೂಲಕ ಹಾಜರಾಗೋದು ಇಂತಹ ಎಲ್ಲ ಸಂಗತಿಗಳು ನಡೆದುಹೋಗಿವೆ. ನಾವು ಕೇಂದ್ರದಿಂದ ಎಲ್ಲ ಸಹಕಾರ ಕೊಡ್ತೀದಿವಿ. ಮುಂದೇನೂ ಕೋಡ್ತೀವಿ ಕಾವೇರಿ ವಿಚಾರ ಕೋರ್ಟ್ ನಲ್ಲಿರೋ ಕಾರಣ...
ಬೀದರ್: ಜಿಲ್ಲೆಯ ಹುಲಸೂರ ತಾಲೂಕಿಗೆ ಬರಗಾಲ ಘೋಷಣೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ವತಿಯಿಂದ ಪ್ರತಿಭಟನೆ ನಡೆಸಿದರು.
ಮುಂಗಾರು ಬಿತ್ತನೆಯ ಬೆಳೆಗಳು ಮಳೆ ಬಾರದಿದ್ಧಕ್ಕೆ ಸಂಪೂರ್ಣ ಒಣಗುತ್ತಿವೆ ಅನ್ನದಾತ ಸಂಕಷ್ಟದಲ್ಲಿದ್ಧು ಅನ್ನದಾತನ ಕಷ್ಟಕ್ಕೆ ಸರ್ಕಾರ ಸ್ಪಂದಿಸಿ ಬರಗಾಲ ಘೊಷಣೆ ಮಾಡಬೇಕು, ಎಕರೆಗೆ 25 ಸಾವಿರ ರೂಪಾಯಿ ಪರಿಹಾರ ಧನ ನೀಡಬೇಕೆಂದು...
ಹುಬ್ಬಳ್ಳಿ: ಧಾರವಾಡ ಜಿಲ್ಲೆಯಲ್ಲಿ ರೈತರಿಗೆ ಒಂದೇ ವರ್ಷದಲ್ಲಿ ಅತಿವೃಷ್ಟಿ ಹಾಗೂ ಅನಾವೃಷ್ಟಿಯ ಅನುಭವವಾಗಿದೆ. ಬಿತ್ತನೆ ಮಾಡಬೇಕಾದ ಸಮಯ ಜೂನ್‌ನಲ್ಲಿ ಮಳೆಯ ದರ್ಶನವೇ ಆಗಲಿಲ್ಲ, ಪರಿಣಾಮ ಅತ್ಯಂತ ಕಡಿಮೆ ಪ್ರಮಾಣದಲ್ಲಿ ಹೊಲಗಳಲ್ಲಿ ಬಿತ್ತನೆಯಾಯಿತು. ಇನ್ನು, ಜುಲೈ ಮಧ್ಯಭಾಗದಲ್ಲಿ ಆರಂಭವಾದ ವರ್ಷಧಾರೆ ಎಡೆಬಿಡದೆ ಸುರಿದು ತಲ್ಲಣ ಸೃಷ್ಟಿಸಿದೆ. ಇದು ಧಾರವಾಡ ಜಿಲ್ಲೆಯ ಈ ವರ್ಷದ ಮುಂಗಾರು ಹಂಗಾಮಿನ...
ಬೆಂಗಳೂರು: ರಾಜ್ಯದಲ್ಲಿ ಮಳೆ ಅಭಾವ ಉಂಟಾಗಿ ರೈತರು ಬಿತ್ತಿದ ಬೀಜ ಮೊಳಕೆಯೊಡೆದಿಲ್ಲ. ಬರಗಾಲ ಘೋಷಣೆ ಮಾಡಿ, ಪ್ರತಿ ಕ್ಷೇತ್ರಕ್ಕೂ ಒಂದು ಕೋಟಿ ರೂ.ಅನುದಾನ ನೀಡಬೇಕು ಎಂದು ಬಸವರಾಜ ಬೊಮ್ಮಾಯಿ ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.
ವಿಧಾನಸಭೆಯಲ್ಲಿ ನಿಲುವಳಿ ಸೂಚನೆ ಮೇಲೆ ಪ್ರಾಸ್ತಾವಿಕ ಮಾತನಾಡಿದ ಅವರು, ಉತ್ತರ ಕರ್ನಾಟಕ, ಕಲ್ಯಾಣ ಕರ್ನಾಟಕ ಸೇರಿ ಹಲವೆಡೆ ಮಳೆಯ ಅಭಾವ ಉಂಟಾಗಿದೆ....
ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶಕ್ಕಾಗಿ ಸಿದ್ಧತೆ ನಡೆಸಿದ್ದು, ಈ ಬಗ್ಗೆ ಅಶೋಕ್...