ರಾಜ್ಯ ಸುದ್ದಿ: ಕಾವೇರಿ ವಿಚಾರದಲ್ಲಿ ಸರ್ಕಾರ ಅವರ ಡ್ಯಾಂ ಸ್ಥಿತಿ ನೋಡಿ, ನಮ್ಮ ಡ್ಯಾಂ ಸ್ಥಿತಿ ನೋಡಿ ಎಂದು ಸರ್ಕಾರ ವಾದ ಮಾಡಿಲ್ಲ. ಡಿಕೆ ಸುರೇಶ್ ಅವರು ಆನಲೈನ್ ಮೂಲಕ ಹಾಜರಾಗೋದು ಇಂತಹ ಎಲ್ಲ ಸಂಗತಿಗಳು ನಡೆದುಹೋಗಿವೆ. ನಾವು ಕೇಂದ್ರದಿಂದ ಎಲ್ಲ ಸಹಕಾರ ಕೊಡ್ತೀದಿವಿ. ಮುಂದೇನೂ ಕೋಡ್ತೀವಿ ಕಾವೇರಿ ವಿಚಾರ ಕೋರ್ಟ್ ನಲ್ಲಿರೋ ಕಾರಣ...
ಬೀದರ್: ಜಿಲ್ಲೆಯ ಹುಲಸೂರ ತಾಲೂಕಿಗೆ ಬರಗಾಲ ಘೋಷಣೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ವತಿಯಿಂದ ಪ್ರತಿಭಟನೆ ನಡೆಸಿದರು.
ಮುಂಗಾರು ಬಿತ್ತನೆಯ ಬೆಳೆಗಳು ಮಳೆ ಬಾರದಿದ್ಧಕ್ಕೆ ಸಂಪೂರ್ಣ ಒಣಗುತ್ತಿವೆ ಅನ್ನದಾತ ಸಂಕಷ್ಟದಲ್ಲಿದ್ಧು ಅನ್ನದಾತನ ಕಷ್ಟಕ್ಕೆ ಸರ್ಕಾರ ಸ್ಪಂದಿಸಿ ಬರಗಾಲ ಘೊಷಣೆ ಮಾಡಬೇಕು, ಎಕರೆಗೆ 25 ಸಾವಿರ ರೂಪಾಯಿ ಪರಿಹಾರ ಧನ ನೀಡಬೇಕೆಂದು...
ಹುಬ್ಬಳ್ಳಿ: ಧಾರವಾಡ ಜಿಲ್ಲೆಯಲ್ಲಿ ರೈತರಿಗೆ ಒಂದೇ ವರ್ಷದಲ್ಲಿ ಅತಿವೃಷ್ಟಿ ಹಾಗೂ ಅನಾವೃಷ್ಟಿಯ ಅನುಭವವಾಗಿದೆ. ಬಿತ್ತನೆ ಮಾಡಬೇಕಾದ ಸಮಯ ಜೂನ್‌ನಲ್ಲಿ ಮಳೆಯ ದರ್ಶನವೇ ಆಗಲಿಲ್ಲ, ಪರಿಣಾಮ ಅತ್ಯಂತ ಕಡಿಮೆ ಪ್ರಮಾಣದಲ್ಲಿ ಹೊಲಗಳಲ್ಲಿ ಬಿತ್ತನೆಯಾಯಿತು. ಇನ್ನು, ಜುಲೈ ಮಧ್ಯಭಾಗದಲ್ಲಿ ಆರಂಭವಾದ ವರ್ಷಧಾರೆ ಎಡೆಬಿಡದೆ ಸುರಿದು ತಲ್ಲಣ ಸೃಷ್ಟಿಸಿದೆ. ಇದು ಧಾರವಾಡ ಜಿಲ್ಲೆಯ ಈ ವರ್ಷದ ಮುಂಗಾರು ಹಂಗಾಮಿನ...
ಬೆಂಗಳೂರು: ರಾಜ್ಯದಲ್ಲಿ ಮಳೆ ಅಭಾವ ಉಂಟಾಗಿ ರೈತರು ಬಿತ್ತಿದ ಬೀಜ ಮೊಳಕೆಯೊಡೆದಿಲ್ಲ. ಬರಗಾಲ ಘೋಷಣೆ ಮಾಡಿ, ಪ್ರತಿ ಕ್ಷೇತ್ರಕ್ಕೂ ಒಂದು ಕೋಟಿ ರೂ.ಅನುದಾನ ನೀಡಬೇಕು ಎಂದು ಬಸವರಾಜ ಬೊಮ್ಮಾಯಿ ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.
ವಿಧಾನಸಭೆಯಲ್ಲಿ ನಿಲುವಳಿ ಸೂಚನೆ ಮೇಲೆ ಪ್ರಾಸ್ತಾವಿಕ ಮಾತನಾಡಿದ ಅವರು, ಉತ್ತರ ಕರ್ನಾಟಕ, ಕಲ್ಯಾಣ ಕರ್ನಾಟಕ ಸೇರಿ ಹಲವೆಡೆ ಮಳೆಯ ಅಭಾವ ಉಂಟಾಗಿದೆ....
ಮಂಡ್ಯ: ತಮ್ಮ ಬೆಳೆಗಳಿಗೆ ನೀರು ಹರಿಸಿ ಅಂತ ಅಹೋರಾತ್ರಿ ರೈತರು ನಡೆಸಿದ್ದ ಹೋರಾಟಕ್ಕೆ ಫಲ ಸಿಕ್ಕಿದ್ದು, ನಾಳೆಯಿಂದ ರೈತರ ಬೆಳೆಗೆ ಕೆಆರ್ ಎಸ್ ನೀರು ಹರಿಸಲು ಗ್ರೀನ್ ಸಿಗ್ನಲ್ ಸಿಕ್ಕಿದೆ.
ಮಳೆಯಿಲ್ಲದೆ ಬೆಳೆಗಳು ಒಣಗುತ್ತಿದ್ದು ನಾವು ಸಂಕಷ್ಟದಲ್ಲಿದ್ದೇವೆ. ಹೀಗಾಗಿ ಕೆಆರ್ ಎಸ್ ನಿಂದ ಜಮೀನುಗಳಿಗೆ ನೀರು ಬಿಡಿ ಅಂತ ಒತ್ತಾಯಿಸಿ ರೈತರು ನಡೆಸಿದ್ದ ಹೋರಾಟಕ್ಕೆ ಜಯ...
Kannada Fact Check: 9 ವರ್ಷದ ಬಾಲಕಿ ಗರ್ಭಿಣಿಯಾಗಿರುವಂತೆ ಸೋಶಿಯಲ್ ಮೀಡಿಯಾದಲ್ಲಿ ವೀಡಿಯೋವೊಂದು ಹರಿದಾಡುತ್ತಿದೆ. ಹಲವರು ಈ ವೀಡಿಯೋವನ್ನು ಸತ್ಯವೆಂದು ನಂಬಿದ್ದಾರೆ. ಆದರೆ ಇದು ಸತ್ಯವಲ್ಲ.
ಹಾಾಗಾದ್ರೆ...