Thursday, August 7, 2025

#droupadimurmu

‘ಸ್ವಚ್ಛ ನಗರಿ’ಯ ಗರಿಯನ್ನು ಮುಡಿಗೇರಿಸಿಕೊಂಡ ಸಾಂಸ್ಕೃತಿಕ ನಗರ!

2015, 2016ರಲ್ಲಿ ಕೇಂದ್ರ ಸರ್ಕಾರವು ನಡೆಸುವ ಸ್ವಚ್ಛ ಸರ್ವೇಕ್ಷಣೆಯಲ್ಲಿ ಮೈಸೂರು ಸತತ 2 ಬಾರಿ ಅಗ್ರಸ್ಥಾನ ಪಡೆದಿತ್ತು, ನಂತರ ರ್ಯಾಂಕಿಂಗ್‌ನಲ್ಲಿ ಕುಸಿತವನ್ನೇ ಕಂಡಿತ್ತು. ಆದರೆ ದಶಕದ ಬಳಿಕ 2024-25ನೇ ಸಾಲಿನ ಸೂಪರ್ ಸ್ವಚ್ಛ ನಗರ ಲೀಗ್ ನಲ್ಲಿ 'ಸ್ವಚ್ಛ ನಗರಿ' ಶ್ರೇಯಕ್ಕೆ ಮೈಸೂರು ಮತ್ತೆ ಪಾತ್ರವಾಗಿದೆ. ಇದು ಮೈಸೂರಿಗರಿಗೆ ಹೆಮ್ಮೆ ಮತ್ತು ಸಂತೋಷ ತಂದಿದೆ...

Droupadi Murmu : ಇಂದು ಬೆಂಗಳೂರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ

Bangalore News : ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು (ಅಕ್ಟೋಬರ್ 26) ಬೆಂಗಳೂರಿಗೆ ಆಗಮಿಸಲಿದ್ದಾರೆ. ಐಐಎಂ ಬೆಂಗಳೂರಿನ ಸ್ಥಾಪನಾ ಸುವರ್ಣ ಮಹೋತ್ಸವ ಸಪ್ತಾಹ ಆಚರಣೆಗೆ ಚಾಲನೆ ನೀಡಲಿದ್ದಾರೆ. ಇಂದು ಮಧ್ಯಾಹ್ನ 3.20ಕ್ಕೆ ಬೆಂಗಳೂರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೆಹಲಿಯಿಂದ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಬಳಿಕ ಸಂಜೆ...

Droupadi Murmu : ಸ್ವಾತಂತ್ರೋತ್ಸವ ಪ್ರಯುಕ್ತ ದೇಶವನ್ನುದ್ದೇಶಿಸಿ ರಾಷ್ಟ್ರಪತಿ ಭಾಷಣ

National News : ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು 76ನೇ ಸ್ವಾತಂತ್ರ್ಯ ದಿನಾಚರಣೆ ಹಿಂದಿನ ದಿನದಂದು ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ರಾಷ್ಟ್ರಪತಿ ಭವನ ತಿಳಿಸಿದೆ. ಆಗಸ್ಟ್ 14 ರ ಸಂಜೆ 7 ಗಂಟೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಅವರ ಭಾಷಣವನ್ನು ಆಲ್ ಇಂಡಿಯಾ ರೇಡಿಯೋ ಸೇರಿದಂತೆ ಎಲ್ಲಾ ದೂರದರ್ಶನ...

ಬುಡಕಟ್ಟು ಜನರ ವಿಕಾಸಕ್ಕೆ ದಾರಿ ತೋರಿಸಿ: – ರಾಷ್ಟ್ರಪತಿ ದ್ರೌಪದಿ ಮುರ್ಮು

ಬೆಂಗಳೂರು (ಕರ್ನಾಟಕ ವಾರ್ತೆ) ಜುಲೈ 03: ಬುಡಕಟ್ಟು ಜನರ ವಿಕಾಸಕ್ಕೆ ದಾರಿ ತೋರಿಸಿ; ಅವರು ಮುನ್ನಡೆಯುತ್ತಾರೆ ರಾಷ್ಟ್ರಪತಿ ದ್ರೌಪದಿ ಮುರ್ಮು ನೈಜ ದುರ್ಬಲ ಬುಡಕಟ್ಟು ಜನರ(Particularly Vulnerable Tribal Groups) ಸರ್ವಾಂಗೀಣ ವಿಕಾಸಕ್ಕಾಗಿ ವಸತಿ,ಶಿಕ್ಷಣ,ಆರ್ಥಿಕ ಚಟುವಟಿಕೆಗಳು,ಆರೋಗ್ಯ ಸೌಕರ್ಯಗಳ ಕನಿಷ್ಠ ಮೂಲಸೌಕರ್ಯಗಳನ್ನು ಕಲ್ಪಿಸಿ,ಸುಧಾರಣೆಯ ದಾರಿ ತೋರಿಸಿದರೆ ಸಾಕು ಅವರು ಮುನ್ನಡೆಯಬಲ್ಲರು.ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ನೈಜ ದುರ್ಬಲ ಬುಡಕಟ್ಟುಗಳ ಕಲ್ಯಾಣಕ್ಕಾಗಿ...
- Advertisement -spot_img

Latest News

ಸ್ವಚ್ಛ ನಗರಿ ಮೈಸೂರಿಗೆ ಒಂದೇ ಒಂದು ತ್ಯಾಜ್ಯ ಘಟಕವಿಲ್ಲ

ಬೆಂಗಳೂರು ನಂತರ ಕೈಗಾರಿಕಾ ನಗರವಾಗಿ ಬೆಳೆಯುತ್ತಿರುವ ಮೈಸೂರು ಜಿಲ್ಲೆಯಲ್ಲಿ 32 ಸಾವಿರಕ್ಕೂ ಹೆಚ್ಚು ಕೈಗಾರಿಕೆಗಳಿವೆ. ಆದರೆ, ಈ ಕೈಗಾರಿಕೆಗಳಿಂದ ಉತ್ಪತ್ತಿಯಾಗುವ ತ್ಯಾಜ್ಯ ವಸ್ತುಗಳ ಶೇಖರಣೆ ಮತ್ತು...
- Advertisement -spot_img