ಧರ್ಮಾ ಕಾಲುವೆಯಲ್ಲಿ ಈಜಲು ತೆರಳಿದ್ದ ಇಬ್ಬರು ಬಾಲಕರು ನೀರುಪಾಲಾದ ಘಟನೆ ಹಾವೇರಿ ಜಿಲ್ಲೆ ಹಾನಗಲ್ ತಾಲ್ಲೂಕಿನ ಕಂಚಿನೆಗಳೂರು ಗ್ರಾಮದಲ್ಲಿ ನಡೆದಿದೆ.
ಸೃಜನ್ ಬ್ಯಾತನಾಳ (10) ಹಾಗೂ ಸಚಿನ್ ಬ್ಯಾತನಾಳ (12) ಮೃತಪಟ್ಟ ಸಹೋದರರು. ಇವರು ಬೇಸಿಗೆ ರಜೆಗೆ ಇನಾಂ ನೀರಲಗಿ ಗ್ರಾಮದಿಂದ ಕಂಚಿನೆಗಳೂರಿನ ಸಂಬಂಧಿಕರ ಮನೆಗೆ ಬಂದಿದ್ದರು. ಬೆಸಿಗೆಯ ಬಿಸಿಲಲ್ಲಿ ಧರ್ಮಾ ಕಾಲುವೆಯಲ್ಲಿ ಈಜಲು ತೆರಳಿದ...
ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲ್ಲೂಕಿನ ಕಿರಗೆರೆ ಗ್ರಾಮದ ಬಳಿ ಹರಿಯುವ ತುಂಗಭದ್ರಾ ನದಿಯಲ್ಲಿ ಸ್ನಾನ ಮಾಡಲು ಹೋಗಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆ ನಡೆದಿದೆ. ಮೃತರನ್ನು 52 ವರ್ಷದ ಅಬ್ಬಾಸ್ ನಾಸೂರ್ ಎಂದು ಗುರುತಿಸಲಾಗಿದೆ. ಮೃತ ಅಬ್ಬಾಸ್ ನಾಸೂರ್ ಮೂಲತಃ ಹಿರೇಕೆರೂರುಕೋಡ ಗ್ರಾಮದ ನಿವಾಸಿಯಾಗಿದ್ದು, ಮಂಗಳವಾರ ಕುಟುಂಬ ಸಮೇತ ಪಿಕ್ನಿಕ್ಗೆ ತೆರಳಿದ್ದರು.
ಈ ಸಂದರ್ಭದಲ್ಲಿ ನದಿಯಲ್ಲಿ ಸ್ನಾನ...
Haveri News: ಹಾವೇರಿ ಜಿಲ್ಲೆಯಲ್ಲಿ ಶಾಸಕ ಶ್ರೀನಿವಾಸ್ ಮಾನೆ ಮಹಿಳಾ ಉದ್ಯಮಿಗಳಿಗಾಗಿ ಉತ್ಪನ್ನ ಪ್ರದರ್ಶನ ಮೇಳವನ್ನು ಇರಿಸಿದ್ದಾರೆ.
ಹಾನಗಲ್ ತಾಲೂಕಿನ ನಾಲ್ಕರ ಕ್ರಾಸ್ ಬಳಿಯ ರೋಶನಿ ಸಭಾಂಗಣದಲ್ಲಿ...