ಏಪ್ರಿಲ್-೨೪ ರಂದು ನಟಸಾರ್ವಭೌಮ ಡಾ.ರಾಜ್‌ಕುಮಾರ್ ಹುಟ್ಟುಹಬ್ಬದ ಪ್ರಯುಕ್ತ ರಾಜ್ಯದ ಹಲವೆಡೆ ಅಭಿಮಾನಿಗಳು ಕಾರ್ಯಕ್ರಮಗಳನ್ನ ನೆರವೇರಿಸಿ ಸಂಭ್ರಮಿಸ್ತಾರೆ. ಅದರಂತೆಯೇ ಈ ದಿನ ಅಣ್ಣಾವ್ರ ಕುಡಿ ಡಾ.ಶಿವರಾಜ್‌ಕುಮಾರ್ ದೊಡ್ಮನೆ ಅಭಿಮಾನಿಗಳಿಗೆ ಸ್ಪೆಷಲ್ ಸುದ್ದಿ ಕೊಟ್ಟಿದ್ದಾರೆ.
ಅಣ್ಣಾವ್ರ ಜನ್ಮದಿನದಂದು ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ ಹೊಸ ಸಿನಿಮಾದ ಫಸ್ಟ್ ಲುಕ್ ಅನಾವರಣ ಆಗಿದೆ. ಈ ಚಿತ್ರಕ್ಕೆ 'ಗೋಸ್ಟ್' ಎಂದು...
ಕರುನಾಡ ಚಕ್ರವರ್ತಿ ಸೆಂಚುರಿ ಸ್ಟಾರ್ ಶಿವರಾಜ್‌ಕುಮಾರ್ ಸದಾ ಆಕ್ಟೀವ್ ಪರ್ಸನ್ ಅನ್ನೋದು ಎಲ್ಲರಿಗೂ ಗೊತ್ತಿರೋ ವಿಷಯ..ಆದರೆ ಇಂದು ದಿಢೀರಂತ ಬೆಳಿಗ್ಗೆ ಶಿವಣ್ಣನ ಅಭಿಮಾನಿಗಳ ವಲಯದಲ್ಲಿ ಸುದ್ದಿಯೊಂದು ಹರಿದಾಡಿತು.
ಸದ್ಯ ವೇದಾ ಸಿನಿಮಾ ಶೂಟಿಂಗ್‌ನಲ್ಲಿ ಬ್ಯುಸಿಯಾಗಿರೊ ಶಿವಣ್ಣ ಚಿತ್ರೀಕರಣದ ವೇಳೆಯಲ್ಲಿ ತೀವ್ರ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮೈಸೂರಿನ ಜೆಎಸೆಸ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದಾರೆ. ಜನರಲ್ ಚೆಕಪ್...
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಮ್ಮೊಂದಿಗೆ ದೈಹಿಕವಾಗಿ ಜೊತೆಯಿಲ್ಲದೊದ್ರೂ, ಮಾನಸಿಕವಾಗಿ ಸದಾ ನಮ್ಮೊಂದಿಗೆ ರ‍್ತಾರೆ. ಅಪ್ಪಾಜಿ ಅಭಿಮಾನಿಗಳೇ ದೇವರು ಅಂತಿದ್ರು..ಆದ್ರೆ ಅಪ್ಪಾಜಿ ಕುಡಿ ಅಭಿಮಾನಿಗಳಿಗೇನೇ ದೇವರಾಗ್ಬಿಟ್ರು. ಹೌದು, ಈ ಕ್ಷಣಕ್ಕೂ ಪುನೀತ್ ರಾಜ್‌ಕುಮಾರ್ ನಗುವಿರೋ ಫೋಟೋ ನೋಡಿದ್ರೆ ಖಂಡಿತ ಅವ್ರು ನಮ್ಮಿಂದ ದೂರ ಹೋಗಿಲ್ಲ ಇಲ್ಲೇ ಎಲ್ಲೋ ಇದ್ದಾರೆ, ಸಿನಿಮಾ ಶೂಟಿಂಗ್‌ನಲ್ಲಿ ಬ್ಯುಸಿಯಾಗಿದ್ದಾರೆ...
Political News: ಮಾಜಿ ಪ್ರಧಾನಮಂತ್ರಿ ಡಾ.ಮನಮೋಹನ್ ಸಿಂಗ್ ನಿಧನರಾಗಿದ್ದು, ದೇಶಾದ್ಯಂತ 7 ದಿನ ಶೋಕಾಾಚರಣೆ ಮಾಡಲಾಗುತ್ತಿದೆ. ಅಲ್ಲದೇ, ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ನಡೆಸಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ರಾಜ್ಯಾದ್ಯಂತ...