ನ್ಯಾಷನಲ್ ಫಾರ್ಮಾಸ್ಯುಟಿಕಲ್ ಪ್ರೈಸಿಂಗ್ ಅಥಾರಿಟಿ ಮತ್ತೊಮ್ಮೆ ಸಾರ್ವಜನಿಕರಿಗೆ ಗುಡ್ ನ್ಯೂಸ್ ನೀಡಿದೆ. ಈ ಬಾರಿ 127 ಔಷಧಿಗಳ ಬೆಲೆಗೆ ಮಿತಿ ಹೇರಿದೆ. ಈ ನಿರ್ಧಾರದಿಂದ 127 ಔಷಧಿಗಳ ಬೆಲೆ ಇಳಿಕೆಯಾಗಲಿದೆ. ಇದರಲ್ಲಿ ಕ್ಯಾನ್ಸರ್ ಔಷಧಿಗಳೂ ಇವೆ ಎಂಬುದು ಗಮನಾರ್ಹ. ಈ ವರ್ಷ ಐದನೇ ಬಾರಿ ಔಷಧ ಬೆಲೆಗೆ ಮಿತಿ ಹೇರಿರುವುದು ಗಮನಾರ್ಹ. ಪ್ಯಾರಸಿಟಮಾಲ್ ಸೇರಿದಂತೆ...
https://www.youtube.com/watch?v=KkMZPfLd5eo&t=70s
ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ರೇವ್ ಪಾರ್ಟಿ ನಡೆಯುತ್ತಿದ್ದು, ಹಲಸೂರು ಪೋಲಿಸರು ದಾಳಿ ನಡೆಸಿದ್ದಾರೆ.
ಈ ವೇಳೆ ಬಾಲಿವುಡ್ ಖ್ಯಾತ ನಟಿ ಶ್ರದ್ದಾ ಕಪೂರ್ ಸಹೋದರ ಸಿದ್ದಾಂತ್ ಕಪೂರ್ ಅವರನ್ನ ಪೊಲೀಸರು ಬಂದಿಸಿದ್ದಾರೆ. ಡ್ರಗ್ ಸೇವಿಸಿ ಮತ್ತಿನಲ್ಲಿದ್ದ ಸಿದ್ದಾಂತ್ ಕಪೂರ್ ಸೇರಿದಂತೆ ಒಟ್ಟು ಆರು ಜನರನ್ನ ಪೊಲೀಸರು ಬಂದಿಸಿದ್ದು, ಆರು ಜನರನ್ನ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ...
ಹಲವು ಸಂಕ್ರಮಣಗಳು ಉರುಳಿದರೂ ಸಂಪುಟ ಪುನಾರಚನೆಗೆ ಹಿಡಿದ 'ಗ್ರಹಣ' ಬಿಟ್ಟಿಲ್ಲ. ದಾವೋಸ್ ಆರ್ಥಿಕ ಶೃಂಗಸಭೆ ಮುಗಿಸಿ ಇಂದು ಬೆಂಗಳೂರಿಗೆ ಮರಳುತ್ತಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮುಂದಿನ ರಾಜಕೀಯ...