Hubli News: ಹುಬ್ಬಳ್ಳಿ; ಹುಬ್ಬಳ್ಳಿ-ಧಾರವಾಡ ನಗರ ಪೊಲೀಸ್ ಕಮೀಷನರೇಟ್ ನ ಎಲ್ಲಾ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಮಾದಕವಸ್ತು ಸೇವಿಸುವವರ ವಿರುದ್ದ ಇಂದು ಮತ್ತೊಂದು ಹಂತದ ಕಾರ್ಯಾಚರಣೆ ನಡೆಸಿದ್ದು, ಒಟ್ಟು 354 ಜನ ಡ್ರಗ್ಸ್ ಬಳಕೆದಾರರನ್ನು ವಶಕ್ಕೆ ಪಡೆದಿದೆ ಎಂದು ಡಿಸಿಪಿ ಮಹಾನಿಂಗ ನಂದಗಾವಿ ತಿಳಿಸಿದರು.
https://youtu.be/rQpjwK5Wztk
ಸ್ಪೆಷಲ್ ಡ್ರೈವ್ ವೇಳೆ ಮಾಧ್ಯಮಕ್ಕೆ ಮಾಹಿತಿ ನೀಡಿದ ಅವರು, ವಶಕ್ಕೆ...
Hubli News: ಹುಬ್ಬಳ್ಳಿ: ಈಗಾಗಲೇ ಮಾದಕ ವಸ್ತುಗಳ ಕಡಿವಾಣಕ್ಕೆ ಪಣ ತೊಟ್ಟಿರುವ ಹು-ಧಾ ಪೊಲೀಸರು, ಇದೀಗ ಮತ್ತೊಂದು ಪ್ರಕರಣದಲ್ಲಿ ರಾಜಸ್ಥಾನ ಮೂಲದ ವ್ಯಕ್ತಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಹುಬ್ಬಳ್ಳಿಯ ಶರಹ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿನ ರೈಲ್ವೆ ನಿಲ್ದಾಣ ಬಳಿಯ ಬುಗಿ ಬುಗಿ ಹೊಟೆಲ್ ಹತ್ತಿರ ವ್ಯಕ್ತಿಯೊರ್ವ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಖಚಿತ ಮಾಹಿತಿ ಸಿಗುತ್ತಿದ್ದಂತೆಯೇ ದಕ್ಷಿಣ...
Movie News: ಡ್ರಗ್ಸ್ ಕಳ್ಳಸಾಗಾಣೆ ಮಾಡಿದ ಆರೋಪದಡಿ ಖ್ಯಾತ ನಿರ್ಮಾಪಕ ಜಫರ್‌ನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಈ ಡ್ರಗ್ಸ್ ಬೆಲೆ 2 ಸಾವಿರ ಕೋಟಿ ರೂಪಾಯಿ ಆಗಿದೆ.
ಜಫರ್ ಸಾದಿಕ್ ಬರೀ ತಮಿಳು ನಿರ್ಮಾಪಕನಲ್ಲ, ರಾಜಕಾರಣಿಯೂ ಹೌದು. ತಮಿಳುನಾಡು ಪೊಲೀಸರು ಮಾದಕ ವಸ್ತುಗಳ ಜಾಲ ಪತ್ತೆಹಚ್ಚಲು ತಂಡವೊಂದನ್ನು ರಚನೆ ಮಾಡಿ, ಕಾರ್ಯಾಚರಣೆ ನಡೆಸಿದಾಗ, ಈತ ಡ್ರಗ್ಸ್...
ನ್ಯಾಷನಲ್ ಫಾರ್ಮಾಸ್ಯುಟಿಕಲ್ ಪ್ರೈಸಿಂಗ್ ಅಥಾರಿಟಿ ಮತ್ತೊಮ್ಮೆ ಸಾರ್ವಜನಿಕರಿಗೆ ಗುಡ್ ನ್ಯೂಸ್ ನೀಡಿದೆ. ಈ ಬಾರಿ 127 ಔಷಧಿಗಳ ಬೆಲೆಗೆ ಮಿತಿ ಹೇರಿದೆ. ಈ ನಿರ್ಧಾರದಿಂದ 127 ಔಷಧಿಗಳ ಬೆಲೆ ಇಳಿಕೆಯಾಗಲಿದೆ. ಇದರಲ್ಲಿ ಕ್ಯಾನ್ಸರ್ ಔಷಧಿಗಳೂ ಇವೆ ಎಂಬುದು ಗಮನಾರ್ಹ. ಈ ವರ್ಷ ಐದನೇ ಬಾರಿ ಔಷಧ ಬೆಲೆಗೆ ಮಿತಿ ಹೇರಿರುವುದು ಗಮನಾರ್ಹ. ಪ್ಯಾರಸಿಟಮಾಲ್ ಸೇರಿದಂತೆ...
Kolar News:
ಕೋಲಾರದಲ್ಲಿ ಬೈಕ್ನಲ್ಲಿ ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ಓರ್ವನನ್ನು ಕ್ಯಾಸಂಬಳ್ಳಿ ಠಾಣಾ ಪೊಲೀಸರು ಬಂಧಿಸಿದ್ದಾರೆ. ಆಂದ್ರ ಮೂಲದ ವೆಂಕಟರಾಮಪ್ಪ ಬಂಧಿತ ಆರೋಪಿ ಎಂದು ತಿಳಿದು ಬಂದಿದೆ. ಬಂಧಿತ ಆರೋಪಿಯಿಂದ 45 ಕೆಜಿ ಗಾಂಜಾವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆರೋಪಿ ಆಂದ್ರದಿಂದ ಕರ್ನಾಟಕಕ್ಕೆ ಗಡಿಯಿಂದ ಗಾಂಜಾ ಸಾಗಾಟ ಮಾಡುತ್ತಿದ್ದನು ಎಂದು ತಿಳಿದು ಬಂದಿದೆ.
ಖಚಿತ ಮಾಹಿತಿ ಮೇರೆಗೆ...
ದೆಹಲಿಯ ಘಾಜಿಪುರ್‌ನಲ್ಲಿ ಆರ್‌ಡಿಎಕ್ಸ್ನಿಂದ ಪ್ಯಾಕ್ ಮಾಡಲಾದ ಸ್ಫೋಟಕ ಸಾಧನ ಪತ್ತೆಯಾಗಿತ್ತು. ಈ ಬಗ್ಗೆ ತನಿಕೆ ನಡೆಸಿದ ಪೊಲೀಸ್ ಅಧಿಕಾರಿಗಳು ಮತ್ತು ಗುಪ್ತಚರ ಇಲಾಖೆ ಮಾಹಿತಿಯೊಂದನ್ನು ನೀಡಿದೆ.ಪಾಕಿಸ್ತಾನಿ ಸಂಘಟನೆಗಳು ಭೂ ಮತ್ತು ಸಮುದ್ರ ಮಾರ್ಗಗಳನ್ನು ಬಳಸಿಕೊಳ್ಳುತ್ತವೆ, ಅದರಲ್ಲೂ ಮಾದಕ ದ್ರವ್ಯಗಳು ಸಾಗಣೆಯಾಗುವ ಮಾರ್ಗದಲ್ಲಿಯೇ ಇವುಗಳನ್ನು ಪಾಕಿಸ್ತಾನದಿಂದ ಭಾರತಕ್ಕೆ ಕಳುಹಿಸಲಾಗುತ್ತದೆ ಎಂದು ಹೇಳಿದೆ.ಘಾಜಿಪುರದಲ್ಲಿ ಪತ್ತೆಯಾದ ಐಇಡಿ ರಿಮೋಟ್...
www.karnatakatv.net: ಡ್ರಗ್ಸ್ ವಿಷಯದಲ್ಲಿ ಕಾನೂನಿನನ್ವಯ ಆರೋಪಿಗಳು ತಪ್ಪಿಸಿಕೊಳ್ಳದಂತೆ ಕೇಸ್ ಹಾಕಲಾಗಿದೆ. ಪ್ರಥಮ ಬಾರಿಗೆ ನಮ್ಮ ರಾಜ್ಯ ಡ್ರಗ್ ವಿರುದ್ಧ ದೊಡ್ಡ ಹೋರಾಟ ನಡೆಸಿದೆ ಎಂದು ಮುಖ್ಯಮಂತ್ರಿ ಬೊಮ್ಮಾಯಿ ಹೇಳಿದರು.
ಕಳೆದ ಎರಡೂವರೆ ವರ್ಷದಿಂದ ಅತಿ ಹೆಚ್ಚು ಡ್ರಗ್ ಸೀಜ್ ಮಾಡಲಾಗಿದೆ. ಪ್ರಕರಣದಲ್ಲಿ ಶ್ರೀಕೃಷ್ಣ ಎಂಬಾತನ ಬಂಧನವಾಗಿದೆ. ಡ್ರಗ್ ಜತೆಗೆ ಹ್ಯಾಕಿಂಗ್ ಸಹ ಮಾಡುತ್ತಿದ್ದ. ನಂತರ 2020...
www.karnatakatv.net: ರಾಯಚೂರು : ಅಕ್ರಮವಾಗಿ ಗಾಂಜಾ ಬೆಳೆಯುತ್ತಿದ್ದ ಜಮೀನಿನ ಮೇಲೆ ಅಬಕಾರಿ ಅಧಿಕಾರಿಗಳು ದಾಳಿ ಮಾಡಿ, ಲಕ್ಷಾಂತರ ರೂಪಾಯಿ ಮೌಲ್ಯದ ಗಾಂಜಾ ಆಧಿಕಾರಿಗಳು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ತಾಲೂಕಿನ ಉಪ್ರಾಳ್ ಗ್ರಾಮದ ಸಿದ್ದಪ್ಪ ಎಂಬುವರಿಗೆ ಸೇರಿದ ಜಮೀನಿನಲ್ಲಿ, ಹತ್ತಿ ಮತ್ತು ಮೆಣಸಿನಕಾಯಿ ಬೆಳೆಗಳ ಮಧ್ಯದಲ್ಲಿ ಸುಮಾರು 229 ಗಾಂಜಾ ಗಿಡಗಳು ಮತ್ತು 1 ಕೆಜಿ ಒಣ ಗಾಂಜಾ...