ಹುಬ್ಬಳ್ಳಿ: ಅಂತಾರಾಜ್ಯ ಡ್ರಗ್ ಪೆಡರಲ್‌ಗಳೊಂದಿಗೆ ನಂಟು ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ಹುಬ್ಬಳ್ಳಿ ತಾಲೂಕಿನ ಅದರಗುಂಚಿ ಗ್ರಾಮದ ಸೂರಜಗೌಡ ಅಲಿಯಾಸ್ ನಿಂಗನಗೌಡ ಕಾನಗೌಡರ ಎಂಬಾತನನ್ನ ತಮಿಳುನಾಡು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಹುಬ್ಬಳ್ಳಿ ನಗರದ ಜನತಾ ಬಜಾರ್‌ನಲ್ಲಿರುವ ಮೆಡಿಕಲ್ ಶಾಪ್‌ನಲ್ಲಿ ಕೆಲಸ ಮಾಡುತ್ತಿದ್ದ ಸೂರಜ್, ಕಳೆದ ಹಲವು ತಿಂಗಳಿಂದ ಅಂತಾರಾಜ್ಯ ಡ್ರಗ್ ಪೆಡಲರ್‌ಗಳೊಂದಿಗೆ ನಂಟು ಹೊಂದಿದ್ದನೆಂದು ಹೇಳಲಾಗಿದೆ. ತಮಿಳನಾಡಿನ...
https://www.youtube.com/watch?v=1XYykGO_t2o
ಹೊಸದಿಲ್ಲಿ: ಕಾಮನ್‍ವೆಲ್ತ್ ಗೇಮ್ಸ್‍ಗೆ ಆಯ್ಕೆಯಾಗಿದ್ದ ಭಾರತೀಯ ಮಹಿಳಾ ರಿಲೇ ತಂಡದ ಸದಸ್ಯೆಯೊಬ್ಬಳು ಉದ್ದೀಪನಾ ದ್ರವ್ಯ ಸೇವಿಸಿರುವುದು ದೃಢಪಟ್ಟಿದೆ ಎಂದು ವರದಿಯಾಗಿದೆ. ಇದರಿಂದಾಗಿ ಆಕೆಯನ್ನು ತಂಡದಿಂದ ಕೈಬಿಡಲಾಗಿದೆಯೆಂದೂ ಹೇಳಲಾಗಿದೆ.
400 ಮೀ. 100 ಮೀಟರ್ ರಿಲೇ ತಂಡದ ಸದಸ್ಯೆಯೊಬ್ಬಳು ದ್ರವ್ಯ ಪರೀಕ್ಷೆಯಲ್ಲಿ ವಿಫಲರಾಗಿದ್ದಾರೆನ್ನಲಾಗಿದ್ದು, ಈ ಓಟಗಾರ್ತಿ ಯಾರೆಂಬುದನ್ನು ಮಾತ್ರ ಬಹಿರಂಗಪಡಿಸಲಾಗಿಲ್ಲ.
https://www.youtube.com/watch?v=HxHuRzhsB9E
ಇದರಿಂದಾಗಿ ರಿಲೇ ತಂಡವು ಇಕ್ಕಟ್ಟಿಗೆ ಸಿಲುಕಿದೆ. ಇನ್ನೀಗ...
ಬಾಲಿವುಡ್ ಕಿಂಗ್ ಖಾನ್ ಶಾರುಖ್ ಇನ್ಮುಂದೆ ನೆಮ್ಮದಿಯಾಗಿ ನಿದ್ದೆ ಮಾಡ್ತಾರೆ. ಅದಕ್ಕೆ ಕಾರಣ ಪುತ್ರ ಆರ್ಯನ್ ಖಾನ್ ಡ್ರಗ್ಸ್ ಕೇಸ್‌ನಿಂದ ರಿಲೀಫ್ ಪಡ್ಕೊಂಡಿರೋದು. ಶಾರುಖ್ ಖಾನ್ ಕುಟುಂಬಕ್ಕೆ ದೊಡ್ಡ ಶಾಕ್ ನೀಡಿದ್ದ ಘಟನೆ ಅದು. ಗೋವಾದಲ್ಲಿ ಸಮುದ್ರದ ನಡುವೆ ಪಾರ್ಟಿ ಮಾಡೋಕೆ ಹೋಗಿದ್ದ ತಂಡವನ್ನು ಡ್ರಗ್ಸ್ ಬಳಸುತ್ತಿದ್ದಾರೆ ಅನ್ನೋ ಕಾರಣಕ್ಕಾಗಿ ಬಂಧಿಸಲಾಗಿತ್ತು. ಮೊದಲಿಗೆ ಆರ್ಯನ್...
www.karnatakatv.net: ಬೆಂಗಳೂರು : ಡ್ರಗ್ಸ್ ಸೇವನೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿಯರಾದ ರಾಗಿಣಿ ದ್ವಿವೇದಿ ಮತ್ತು ಸಂಜನಾ ಗಲ್ರಾನಿಗೆ ಮತ್ತೆ ಸಂಕಷ್ಟ ಎದುರಾಗಿದೆ. ಪ್ರಕರಣದ ಆರೋಪಿಗಳನ್ನು ಬಂಧಿಸಿದ್ದ ಸಿಸಿಬಿ ಪೊಲೀಸರಿಗೆ ಇದೀಗ ಫಾರಿನ್ ಸಿಕ್ ರಿಪೋರ್ಟ ಡ್ರಗ್ಸ್ ಸೇವಿಸಿರೋ ವಿಚಾರವನ್ನ ಖಚಿತಪಡಿಸಿದೆ.
ಇನ್ನು ಕಳೆದ ವರ್ಷದಿಂದಲೂ ತನಿಖಾ ಹಂತದಲ್ಲಿದ್ದ ಈ ಡ್ರಗ್ಸ್ ಸ್ಕ್ಯಾಂಡಲ್ ಪ್ರಕರಣಕ್ಕೆ ಇದೀಗ ಎಫ್...
ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ನಟಿಯನ್ನು ಎನ್‌ಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ. ನಟಿ ಶ್ವೇತ ಕುಮಾರಿ ಬಂಧನಕ್ಕೊಳಗಾದ ನಟಿ.
ಟಾಲಿವುಡ್ ಮೂಲಕದ ಶ್ವೇತ ಕುಮಾರಿ ಕನ್ನಡದ ರಿಂಗ್ ಮಾಸ್ಟರ್ ಸಿನಿಮಾದಲ್ಲಿ ನಟಿಸಿದ್ದರು. ಕಳೆದ ಎರಡು ದಿನಗಳ ಹಿಂದಷ್ಟೇ ಮುಂಬೈ ಡ್ರಗ್ ಪೆಡ್ಲರ್ ಕರೀಂನ ಸಹಚರ ಆಗಿದ್ದ ಚಾಂದ್ ಶೇಖ್ ಎಂಬಾತನನ್ನು ಎನ್‌ಸಿಬಿ ಅಧಿಕಾರಿಗಳು ಬಂಧಿಸಿ, ಆತ ನೀಡಿದ...
ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣದಡಿ ಕೆಲ ತಿಂಗಳಿನಿಂದ ಪರಪ್ಪನ ಅಗ್ರಹಾರ ಸೇರಿರುವ ನಟಿ ರಾಗಿಣಿಗೆ ಆರೋಗ್ಯದಲ್ಲಿ ಏರುಪೇರಾಗಿದೆ. ಈ ಹಿನ್ನೆಲೆ ಅವರನ್ನು ಇಂದು ಬೆಳಗ್ಗೆ 10 ಗಂಟೆಗೆ ಸುಮಾರಿಗೆ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಉಸಿರಾಟ ಹಾಗೂ ಹೊಟ್ಟೆ ನೋವಿನ ಸಮಸ್ಯೆಯನ್ನು ಜೈಲು ಅಧಿಕಾರಿಗಳ ಬಳಿ ರಾಗಿಣಿ ಹೇಳಿಕೊಂಡಿದ್ದರಂತೆ. ಅಲ್ಲದೇ ಪೋಷಕರು ಬಳಿಯೂ ತಮ್ಮ...
Hubli News: ಹುಬ್ಬಳ್ಳಿ: ಹುಬ್ಬಳ್ಳಿ- ಧಾರವಾಡ ಪೊಲೀಸರು ಗಾಂಜಾ ಗುಂಗಿನಲ್ಲಿದ್ದವರ ಗುಂಗು ಬಿಡಿಸಿದ್ದಾರೆ. ಇಂದು ಬೆಳಿಗ್ಗೆ ಮಾದಕ ವ್ಯಸನಿಗಳಿಗಾಗಿ ಅವಳಿ ನಗರ ಪೊಲೀಸರು ಜಾಗೃತಿ ಶಿಬಿರ...