www.karnatakatv.net :ತುಮಕೂರು: ಗಣೇಶ ಚತುರ್ಥಿ ಹಿಂದೂ ಸಂಸ್ಕೃತಿಯಲ್ಲಿ ಅತ್ಯಂತ ಶ್ರೇಷ್ಠ ಹಬ್ಬಗಳಲ್ಲಿ ಒಂದು. ಸಣ್ಣ ಮಕ್ಕಳಿಂದ ಹಿಡಿದು ಹಿರಿಯರವರೆಗೂ ಈ ಹಬ್ಬ ಅಂದರೆ ಅಚ್ಚುಮೆಚ್ಚು. ಇತ್ತೀಚಿನ ದಿನಗಳಲ್ಲಿ ಗಣೇಶ ಪ್ರತಿಷ್ಠಾಪನೆಗೆ ಹತ್ತಾರು ನಿರ್ಬಂಧನೆಗಳನ್ನು ಸರ್ಕಾರ ವಿಧಿಸಿದ್ದು ಇವುಗಳ ಮಧ್ಯೆ ಸರಳ ಗಣೇಶೋತ್ಸವಕ್ಕೆ ತಾಲೂಕಿನ ಸಿದ್ದನ ಕಟ್ಟೆಯ ವಿಶ್ವಮಾತಾ ಗೋಶಾಲೆಯಲ್ಲಿ ಸಿದ್ಧಗೊಂಡಿದೆ.
ದೇಶದಲ್ಲಿ ಸತತ ಎರಡು ವರ್ಷಗಳಿಂದ...
www.karnatakatv.net :ಹುಬ್ಬಳ್ಳಿ: ಅದು ಕಲಘಟಗಿ ತಾಲ್ಲೂಕಿನ ಕಾಡಂಚಿನ ಪ್ರದೇಶ. ಇಲ್ಲಿನ ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡಬೇಕು ಅಂದರೆ ದೊಡ್ಡ ಸಾಹಸವನ್ನೇ ಮಾಡಬೇಕಾಗಿದೆ. ಹೆಣ್ಣೊಂದು ಕಲೆತರೇ ಶಾಲೆಯೊಂದು ತೆರೆದಂತೆ ಎಂಬುವಂತ ಮಾತಿಗೆ ಇಲ್ಲಿ ಕವಡೆ ಕಾಸಿನ ಕಿಮ್ಮತ್ತು ಕೂಡ ಇಲ್ಲ. ಇಲ್ಲಿನ ಪರಿಸ್ಥಿತಿಯನ್ನೊಮ್ಮೆ ನೋಡಿದರೇ ನಿಜಕ್ಕೂ ಶೋಚನೀಯವಾಗಿದೆ.
ಕಲಘಟಗಿಯ ಕಾಡು ಅಂಚಿನ ಪ್ರದೇಶ ಗೌಳಿ ದಡ್ಡಿ ಗ್ರಾಮದಲ್ಲಿ ಮೂಲಭೂತ...
www.karnatakatv.net :ರಾಯಚೂರು: ಪ್ರತೀ ವರ್ಷದಂತೆ ಈ ವರ್ಷವೂ ಗಣೇಶ ಹಬ್ಬವನ್ನ ಸಾರ್ವಜನಿಕವಾಗಿ ಅದ್ದೂರಿ ಆಚರಣೆಯ ವಿಚಾರಕ್ಕೆ ಇದುವರೆಗೂ ಸ್ಪಷ್ಟ ಚಿತ್ರಣ ಸಿಕ್ಕಿಲ್ಲ. ಮಣ್ಣಿನ ಗಣೇಶ ಹಾಗೂ ಪಿಒಪಿ ಗಣೇಶ ಮೂರ್ತಿಗಳನ್ನ ನೀವೆಲ್ಲಾ ನೋಡೇ ಇರ್ತೀರಿ. ಇಲ್ಲೊಂದು ಕಡೆ ಧಾರ್ಮಿಕವಾಗಿ ಪ್ರಾಮುಖ್ಯತೆ ಪಡೆದಿರುವ ಗೋಪಿ ಚಂದನದಿಂದ ಗಣೇಶನ ಮೂರ್ತಿಗಳು ತಯಾರಾಗಿವೆ. ಅಲ್ಲದೇ ಈ ಗಣೇಶನಿಗೆ ಬಹು...
www.karnatakatv.net :ಬೆಂಗಳೂರು : ಸುಳ್ಳು ಹೇಳಿ ರಾಜ್ಯದ ಜನತೆಯನ್ನು ಮೂರ್ಖರನ್ನಾಗಿ ಮಾಡಿದ್ದ ಪ್ರತಾಪನನ್ನು ಒಳ್ಳೇ ಹುಡುಗ ಪ್ರಥಮ್ ಭೇಟಿಯಾಗಿದ್ದಾರೆ. ಡ್ರೋಣ್ ಕುರಿತು ಹೊಸದೊಂದು ಆವಿಷ್ಕಾರ ಮಾಡಿದ್ದೇನೆ, ಇದರಿಂದ ದೇಶಕ್ಕೆ ಹೆಮ್ಮೆ ತಂದಿದ್ದೇನೆಂದು ಸುಳ್ಳು ಹೇಳಿಕೊಂಡು ಸಿಕ್ಕಾಪಟ್ಟೆ ಫೇಮ್ ಗಿಟ್ಟಿಸಿಕೊಂಡಿದ್ದ ಪ್ರತಾಪನ ಕಥೆ ಸಿನಿಮಾ ಆಗ್ತಿದೆ. ಬಿಗ್ ಬಾಸ್ ಖ್ಯಾತಿಯ ಪ್ರಥಮ್ , ಡ್ರೋಣ್ ಪ್ರತಾಪನ...
www.karnatakatv.net :ಗುಂಡ್ಲುಪೇಟೆ: ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಇಂದು ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆಯಲ್ಲಿ ಶಾಸಕ ನಿರಂಜನ್ ಕುಮಾರ್ ಆರೋಗ್ಯ ಕಿಟ್ ವಿತರಿಸಿದರು.
ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿ ಮತ್ತು ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತೆ ಮಂಡಳಿ ವತಿಯಿಂದ ಇಂದು ಕಟ್ಟಡ ಕಾರ್ಮಿಕರಿಗೆ ಶಾಸಕ ಸಿ.ಎಸ್. ನಿರಂಜನ್ ಕುಮಾರ್ ಆರೋಗ್ಯ ಕಿಟ್ ವಿತರಿಸಿದರು.
ಪಟ್ಟಣದ ಕೃಷಿ ಉತ್ಪನ್ನ...
www.karnatakatv.net : ಬೆಂಗಳೂರು: ಸಾರ್ವನಿಕವಾಗಿ ಗಣೇಶೋತ್ಸವ ಆಚರಿಸಿಯೇ ತೀರುತ್ತೇವೆ. ತಾಕತ್ತಿದ್ರೆ ನಮ್ಮನ್ನ ಅರೆಸ್ಟ್ ಮಾಡಿ ಅಂತ ಪ್ರಮೋದ್ ಮುತಾಲಿಕ್ ಸರ್ಕಾರಕ್ಕೆ ಸವಾಲ್ ಹಾಕಿದ್ದಾರೆ.
ಬಾರ್, ಮಾಲ್ ಗಳು ತೆರೆಯೋದಕ್ಕೆ ಮಾತ್ರ ಅವಕಾಶ ನೀಡಿರೋ ಸರ್ಕಾರ, ಗಣೇಶೋತ್ಸವ ಆಚರಣೆಗೆ ನಿಷೇಧ ಹೇರುತ್ತಿರೋದು ಯಾಕೆ ಅಂತ ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಪ್ರಶ್ನಿಸಿದ್ದಾರೆ.
ಸಾರ್ವಜನಿಕ ಮೆರವಣಿಗೆ, ಭಜನೆ, ಸಂಗೀತ...
www.karnatakatv.net :ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ಚುನಾವಣೆ ಹಿನ್ನೆಲೆಯಲ್ಲಿ ಈಗಾಗಲೇ ನಮ್ಮ ಪಕ್ಷದ ಪ್ರಣಾಳಿಕೆ ಬಿಡುಗಡೆ ಮಾಡಿದ್ದೇವೆ. ಹುಬ್ಬಳ್ಳಿ- ಧಾರವಾಡ, ಬೆಳಗಾವಿ, ಕಲಬುರಗಿ ಪಾಲಿಕೆಯಲ್ಲಿ ಅಧಿಕಾರದ ಗದ್ದುಗೆ ಏರುತ್ತೆವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ ಹೇಳಿದರು.
ನಗರದ ವಿಮಾನ ನಿಲ್ದಾಣದಲ್ಲಿ ಮಾತನಾಡಿ, ಸಿಎಂ ಬೋಮ್ಮಾಯಿ ಹುಬ್ಬಳ್ಳಿಗೆ ಬಂದಾಗ ಯಾವ ರೀತಿ ಸ್ವಾಗತ ಸಿಕ್ಕಿದೆ..?ಅದು ಪಾಲಿಕೆ...
www.karnatakatv.net :ಹುಬ್ಬಳ್ಳಿ: ರಾಜ್ಯದಲ್ಲಿ ಉತ್ತಮ ಕೆಲಸಗಳನ್ನು ಮಾಡಿದೆ ಅಂತ ಹೇಳಿಕೊಳ್ತಿರೋ ಬಿಜೆಪಿ, ಹಿಂದಿನ ಸಿಎಂ ಯಡಿಯೂರಪ್ಪನವರನ್ನು ಬದಲಾಯಿಸಿದ್ದೇಕೆ. ಇದಕ್ಕೆ ಕಾರಣ ಕೊಡಿ ಅಂತ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಪ್ರಶ್ನಿಸಿದ್ದಾರೆ.
ಹುಬ್ಬಳ್ಳಿ ನಗರದಲ್ಲಿ ಮಾತನಾಡಿದ ಡಿ.ಕೆ ಶಿವಕುಮಾರ್, ಅವಳಿ ನಗರ ಹುಬ್ಬಳ್ಳಿ-ಧಾರವಾಡದ ಅಭಿವೃದ್ಧಿ ಮಾಡ್ತೀವಿ ಅಂತ ಹಿಂದೆಲ್ಲಾ ನೀಡಿದ್ದ ಭರವಸೆ ಕೇವಲ ಪ್ರಣಾಳಿಕೆಗೆ ಮಾತ್ರ ಸೀಮಿತವಾಗಿದೆ....
www.karnatakatv.net :ರಾಯಚುರು : ರಾಜ್ಯದಲ್ಲಿ ಎರಡು ವರ್ಷಗಳಿಂದ ಮಾಹಮಾರಿ ಕೊರೊನಾ ಹಿನ್ನೆಲೆಯಲ್ಲಿ ಹಿಂದೂ ಧರ್ಮದ ಹಬ್ಬಗಳು ಸಂಪೂರ್ಣ ಸಬ್ದವಾಗಿವೆ. ಆದ್ರೆ ಈ ಬಾರಿ ಕೊರೊನಾ ಕೊಂಚ ಬಿಡುವು ನೀಡಿದ ಹಿನ್ನಲೆ ಗಣೇಶ ಈ ಬಾರಿ ತುಸು ಸದ್ದು ಮಾಡುತ್ತಿದ್ದಾನೆ. ಅದ್ರಲ್ಲೂ ರಾಜ್ಯ ಸರ್ಕಾರ ಎರಡು ವರ್ಷಗಳಿಂದ ಪರಿಸರಕ್ಕೆ ಹಾನಿ ಅಂತ ಪಿಓಪಿ ಗಣೇಶನನ್ನ ಬ್ಯಾನ್...
www.karnatakatv.net :ಹುಬ್ಬಳ್ಳಿ: ಅವರೆಲ್ಲಾ ಆ ಶಾಲೆಯಲ್ಲಿ ಕಲಿತು 2 ದಶಕವೇ ಕಳೆದಿದೆ. ಈಗ ಅವರೆಲ್ಲಾ ವಿವಿಧ ಕ್ಷೇತ್ರಗಳಲ್ಲಿ ಕೆಲಸ ಮಾಡ್ತಿದ್ದಾರೆ. ಆದ್ರೆ ಇವ್ರೆಲ್ಲಾ ಮತ್ತೆ ಆ ಶಾಲೆಗೆ ಹೋಗಿ ಮಾಡಿರೋ ಕೆಲ್ಸ ಮಾತ್ರ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. ಅವ್ರು ಮಾಡಿದ್ದಾದ್ರೂ ಏನು ಗೊತ್ತಾ.
20 ವರ್ಷಗಳ ಹಿಂದೆ ಒಂದೇ ಶಾಲೆಯಲ್ಲಿ ಇವರೆಲ್ಲ ಕೂಡಿ ಕಲಿತವರು. ತಾವು...