www.karnatakatv.net :ಹುಬ್ಬಳ್ಳಿ- ಅವ್ರೆಲ್ಲಾ ಪಕ್ಷೇತರ ಅಭ್ಯರ್ಥಿಯೊಬ್ಬರ ಪರ ಕಾರ್ಯಕರ್ತರು, ಎಲ್ಲಾ ಪಕ್ಷದವರಂತೆ ಅವ್ರು ಕೂಡ ಪಾಲಿಕೆ ಚುನಾವಣೆಗಾಗಿ ನಡೀತಿದ್ದ ಪ್ರಚಾರದಲ್ಲಿ ಭಾಗಿಯಾಗಿದ್ರು. ಆದ್ರೆ ಅಲ್ಲಿಗೆ ಬಂದ ಇನ್ಸ್ ಪೆಕ್ಟರ್ ನಮ್ಮ ಮೇಲೆ ದೌರ್ಜನ್ಯ ನಡೆಸಿದ್ರು ಅಂತ ಪಕ್ಷೇತರ ಅಭ್ಯರ್ಥಿ ಆರೋಪಿಸ್ತಿದ್ದಾರೆ. ಅಸಲಿಗೆ ಅಲ್ಲಿ ನಡೆದದ್ದೇನು ಗೊತ್ತಾ.
ಹುಬ್ಬಳ್ಳಿ ಪಾಲಿಕೆ ಚುನಾವಣೆ ಕಾವು ದಿನದಿಂದ ದಿನಕ್ಕೆ ರಂಗೇರ್ತಿದೆ....
www.karnatakatv.net :ರಾಯಚೂರು :ಪಕ್ಷಿಗಳು ತಾವು ಗುಡುಕಟ್ಟಿ ಪುಟ್ಟ ಮಕ್ಕಳೊಂದಿಗೆ ಜೀವನ ಸಾಗಿಸುತ್ತಿದವು, ಆದರೆ ಹಳೆಯ ಕಟ್ಟಡ ಕೆಡವಿ ಹೊಸ ಕಟ್ಟಡ ನಿರ್ಮಾಣಕ್ಕೆ ಮರಗಳ ಮಾರಣಹೋಮಕ್ಕೆ ಪಕ್ಷಿಗಳಿಗೆ ಗುಡ್ಡಿಗೆ ಕೊಡಲಿ ಪೆಟ್ಟು ಕೊಡಲು ಮುಂದಾಗಿದ್ದಾರೆ.
ಹೌದು ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದ ಬಾಲಕಯರ ವಸತಿ ನಿಲಯದ ಮುಂದೆ ದೊಡ್ಡದೊಂದು ಅರಳಿ ಮರವಿದೆ, ಈ ಮರದಲ್ಲಿ ಸಾವಿರರು ಪಕ್ಷಿಗಳು...
www.karnatakatv.net :ಗುಂಡ್ಲು ಪೇಟೆಯಲ್ಲಿ ಹಲವಾರು ವರ್ಷಗಳಿಂದ ಉಳುಮೆ ಮಾಡಿಕೊಂಡು ಬಂದಿರುವ 15ಕ್ಕೂ ಹೆಚ್ಚು ರೈತರಿಗೆ ಮಾಲೀಕತ್ವ ದೃಢೀಕರಣ ಪತ್ರವನ್ನು ವಿತರಿಸಲು ಶೀಘ್ರವೇ ಕ್ರಮ ಕೈಗೊಳ್ಳಲಾಗಿದೆ ಅಂತ ಶಾಸಕ ನಿರಂಜನ್ ತಿಳಿಸಿದ್ದಾರೆ.
ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಹೊಂಗಹಳ್ಳಿ ಗ್ರಾಮದ ಮಸಳ್ಳಿ ಎಲ್ಲೆಯ ಸುಮಾರು 15 ಮಂದಿ ರೈತರಿಗೆ ಸಾಗುವಳಿ ಹಕ್ಕುಪತ್ರ ನೀಡೋ ಸಲುವಾಗಿ ಇಂದು ಶಾಸಕ...
www.karnatakatv.net : ಬೆಳಗಾವಿ: ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ಬೆಳಗಾವಿಗೆ ನೀಡಿರುವ ಕೊಡುಗೆ ಮುಂದಿಟ್ಟುಕೊಂಡು ಪಾಲಿಕೆ ಚುನಾವಣಾ ಪ್ರಚಾರ ಮಾಡಲಾಗಿದ್ದು, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಪೊಲೀಸ್ ವ್ಯವಸ್ಥೆ ಸುಧಾರಣೆಗೆ ಕ್ರಮಕೈಗೊಳ್ಳಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಒತ್ತಾಯಿಸಿದರು.
ಇಲ್ಲಿನ ಕಾಂಗ್ರೆಸ್ ಭವನದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಪರಾಧ ಪ್ರಕರಣಗಳನ್ನು ತಡೆಗಟ್ಟಲು ಪೊಲೀಸ್ ವ್ಯವಸ್ಥೆಯನ್ನು...
www.karnatakatv.net :ತುಮಕೂರಿನಲ್ಲಿ ನಡೆದ ಮಹಿಳೆಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಆರೋಪಿಗಳನ್ನು ಶೀಘ್ರವೇ ಬಂಧಿಸಬೇಕು ಅಂತ ಆಗ್ರಹಿಸಿ ಜೆಡಿಎಸ್ ಇಂದು ಪ್ರತಿಭಟನೆ ನಡೆಸಿತು.
ರಾಜ್ಯವನ್ನೇ ತಲ್ಲಣಗೊಳಿಸಿದ ಮೈಸೂರು ಯುವತಿ ಗ್ಯಾಂಗ್ ರೇಪ್ ಪ್ರಕರಣದ ಆರೋಪಿಗಳೇನೋ ಪತ್ತೆಯಾದ್ರು. ಆದ್ರೆ ತುಮಕೂರು ತಾಲೂಕಿನ ಹಿರೇಹಳ್ಳಿ ಛೋಟಾಸಾಬರ ಪಾಳ್ಯ ಬಳಿಯ ಚಿಕ್ಕಹಳ್ಳಿಯ 35 ವರ್ಷದ ಮಹಿಳೆಯ ಅತ್ಯಾಚಾರ ಮತ್ತು ಕೊಲೆ...
www.karnatakatv.net :ಬೆಂಗಳೂರು : ರಾಜ್ಯ ರಾಜಧಾನಿಯಲ್ಲಿ ಕ್ರೈಂ ರೇಟ್ ಜಾಸ್ತಿಯಾಗ್ತಿದ್ದಂತೆ ಇದೀಗ ಪೊಲೀಸರು ರೌಡಿಗಳ ಸದ್ದಡಗಿಸೋಕೆ ದಾರಿ ಕಂಡುಕೊಂಡಿದ್ದಾರೆ. ದಿನೇ ದಿನೇ ರೌಡಿಗಳ ಹಾವಳಿ ಜಾಸ್ತಿಯಾಗ್ತಿದ್ದು, ಜನರ ನೆಮ್ಮದಿ ಹಾಳು ಮಾಡೋದಲ್ಲದೆ, ಇದು ಪೊಲೀಸರಿಗೂ ತಲೆನೋವಾಗಿದೆ. ಹೀಗಾಗಿ ರೌಡಿಗಳಿಗೆ ಹೊಸ ಕಾನೂನು ಮಾಡೋ ಮೂಲಕ, ಮತ್ತೆ ಕಮಕ್ ಕಿಮಕ್ ಅಂದ್ರೆ ಹುಷಾರ್ ಇನ್ಮೇಲಾದ್ರೂ ನೆಟ್ಟಗಿರಿ...
www.karnatakatv.net : ಲೀಡ್ಸ್ ನ ಹೆಡಿಂಗ್ಲೆಯಲ್ಲಿ ನಡೆದ ಮೂರನೇ ಟೆಸ್ಟ್ ನ 4 ನೇ ದಿನದ ಮೊದಲ ಸೆಷನ್ ನಲ್ಲಿ ಭಾರತದ ಚೇತೇಶ್ವರ ಪೂಜಾರ ಓಲ್ಲಿ ರಾಬಿನ್ಸನ್ ಗೆ ಬೇಗನೆ ಬಿದ್ದರು. ಇಂಗ್ಲೆಂಡ್ ನಾಯಕ ಜೋ ರೂಟ್ ತನ್ನ ಡಿಆರ್ಎಸ್ ಅನ್ನು ಸರಿಯಾಗಿ ಪಡೆದರು, ಏಕೆಂದರೆ ಅಂಪೈರ್ ನಾಟೌಟ್ ನಿರ್ಧಾರವನ್ನು ಹಿಮ್ಮೆಟ್ಟಿಸಿದರು. ಭಾರತ 83.3...
www.karnatakatv.net :ಹುಬ್ಬಳ್ಳಿ -ಧಾರವಾಡ ಮಹಾನಗರ ಪಾಲಿಕೆ ಚುನಾವಣೆ ಕಾವು ಪಡೆದುಕೊಳ್ಳುತ್ತಿದೆ. ಇದರ ಮಧ್ಯೆ ಅಕ್ರಮವಾಗಿ ಸಾಗಿಸಲಾಗ್ತಿದ್ದ ಹಣವನ್ನ ಪೊಲೀಸರು ವಶಪಡಿಸಿಕೊಂಡಿದ್ದು, ಮತದಾರರನ್ನು ಸೆಳೆಯಲು ಪ್ರಮುಖ ಪಕ್ಷಗಳು ಹಣ ಹಂಚಿಕೆ ಮಾಡುತ್ತಿವೆಯಾ ಅನ್ನೋ ಅನುಮಾನಕ್ಕೆ ಪುಷ್ಟಿ ಸಿಕ್ಕಂತಾಗಿದೆ.ಹುಬ್ಬಳ್ಳಿಯ ಕುಸುಗಲ್ ರಸ್ತೆಯ ಆಕ್ಸಫರ್ಡ್ ಕಾಲೇಜಿನ ಬಳಿ ನಿನ್ನೆ ರಾತ್ರಿ ಪೊಲೀಸರು ಕಾರಿನಲ್ಲಿ ಸಾಗಿಸಲಾಗ್ತಿದ್ದ 82ಲಕ್ಷದ 75 ಸಾವಿರ...
www.karnatakatv.net :ಬೆಂಗಳೂರು : ಶ್ರಾವಣ ಮಾಸ ಅಂದ್ರೆ ಸಾಲು ಸಾಲು ಹಬ್ಬಗಳು. ಶುಭ ಸಮಾರಂಭಗಳು ಅದರಲ್ಲೂ ಮದುವೆಗಳು ಹೆಚ್ಚಾಗಿ ನಡಯೋ ಸಮಯ. ಇದಕ್ಕೆ ಅಂತ ಆಭರಣಗಳನ್ನ ಕೊಳ್ಳೋದಕ್ಕೆ ಜನ ಮುಂದಾಗ್ತಾರೆ. ಆದ್ರೆ ಈ ಬಾರಿ ಚಿನ್ನ ಖರೀದಿ ಮಾಡ್ಬೇಕು ಅಂದ್ಕೊಂಡಿದ್ದೋರಿಗೆ ಶಾಕ್ ಆಗಿದೆ. ಯಾಕಂದ್ರೆ ಕಳೆದ ಎರಡು ದಿನಗಳಿಂದ ಇಳಿಕೆಯಾಗಿದ್ದ ಚಿನ್ನದ ಬೆಲೆ ಇವತ್ತು...
www.karnatakatv.net : ಕಳೆದ ನಾಲ್ಕು ದಿನಗಳಿಂದ ಜಪಾನ್‍ನ ಟೊಕಿಯೋದಲ್ಲಿ ನಡೆಯುತ್ತಿರುವ ಜಾಗತಿಕ ಸ್ಪರ್ಧೆಯಲ್ಲಿ ಭಾರತ ಈವರೆಗೂ ಪದಕಗಳ ಪಟ್ಟಿಯಲ್ಲಿ ಖಾತೆ ತೆರೆದಿರಲಿಲ್ಲ. ಪ್ಯಾರಾಲಿಂಪಿಕ್ಸ್‌ನ ಟೇಬಲ್ ಟೆನಿಸ್‌ನಲ್ಲಿ ಭಾರತದ ಭವಿನಾ ಪಟೇಲ್ ಫೈನಲ್‌ಗೆ ಲಗ್ಗೆಯಿಟ್ಟಿದ್ದು, ಪದಕ ಗೆಲ್ಲುವತ್ತ ದಿಟ್ಟ ಹೆಜ್ಜೆಯಿಟ್ಟಿದ್ದಾರೆ.
ಮಹಿಳಾ ಟೇಬಲ್ ಟೆನ್ನಿಸ್ ಸಿಂಗಲ್ಸ್ನಲ್ಲಿ ಚೀನಾದ ಮಿಯಾವೋ ಝಾಂಗ್ ಅವರನ್ನು ಮಣಿಸಿ ಭಾರತೀಯ ಪ್ಯಾರಾ ಟೇಬಲ್ ಟೆನ್ನಿಸ್...