ಮೈಸೂರಲ್ಲಿ ಡ್ರಗ್ಸ್ ದಂಧೆ ಪ್ರಕರಣ ರಾಜ್ಯದಲ್ಲಿ ಕೋಲಾಹಲ ಸೃಷ್ಟಿಸಿದೆ. ಈಗಾಗಲೇ ಬಹಳಷ್ಟು ಪೆಡ್ಲರ್ಸ್‌ಗಳನ್ನು ಬಂಧನ ಕೂಡ ಮಾಡಲಾಗಿದೆ. ಇನ್ನು ನಗರದಲ್ಲಿ ಮಾದಕವಸ್ತು ತಯಾರಿಕೆ ಘಟಕ ಪತ್ತೆಯಾದ ಬಳಿಕ ಮಾದಕ ವ್ಯಸನಿಗಳ ಪತ್ತೆಗೆ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದು, ಗಾಂಜಾ ಸೇವಿಸಿದ್ದವರ ವಿರುದ್ಧ 23 ಪ್ರಕರಣವನ್ನು ದಾಖಲಿಸಿದ್ದಾರೆ.
ನಗರ ಪೊಲೀಸ್ ಆಯುಕ್ತ ಸೀಮಾ ಲಾಟ್ಕರ್ ನೇತೃತ್ವದಲ್ಲಿ ಪೊಲೀಸರ ತಂಡವು...
ಬೆಂಗಳೂರು : ಕರ್ತವ್ಯಲೋಪದ ಹಿನ್ನೆಲೆ ಹಲಸೂರು ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ ಪೆಕ್ಟರ್ ಪ್ರಕಾಶ್ ಅವರನ್ನು ಸಸ್ಪೆಂಡ್ ಮಾಡಲಾಗಿದೆ. ಭೈಯಪ್ಪನಹಳ್ಳಿ ಇನ್ಸ್ ಪೆಕ್ಟರ್ ಪ್ರಶಾಂತ್ ಹೆಚ್ಚುವರಿ ಹೊಣೆ ನೀಡಲಾಗಿದೆ. ಹಲಸೂರು ಪೊಲೀಸ್ ಇನ್ಸ್ ಪೆಕ್ಟರ್ OOD ಮೇಲೆ ಪ್ರಶಾಂತ್ ನೇಮಕ ಮಾಡಲಾಗಿದೆ.
ಹೆಚ್ಚುವರಿ ಹೊಣೆ ನೀಡಿ ಡಿಸಿಪಿ ದೇವರಾಜ್ ಆದೇಶ ನೀಡಿದ್ದಾರೆ. ಕರ್ತವ್ಯಲೋಪ ಹಿನ್ನೆಲೆ ಪ್ರಕಾಶ್...
ಹಾಸನ :ಜೈಲನಲ್ಲಿರುವ ಖೇದಿಗಳಿಗೆ ಮಾಧಕ ವಸ್ತುಗಳು ಯಾವ ರೀತಿ ಬಂದು ಸೇರುತ್ತವೆ ಎನ್ನುವುದರ ಜಅಲ ಪತ್ತೆ ಹಚ್ಚಲು ಹೊರಟ ಪೊಲೀಸರಿಗೆ ತಿಳಿದು ಬಂದಿರುವ ಶಾಕ್ ಸಂಗತಿ ಇಲ್ಲಿದೆ ನೋಡಿ.
ಜೈಲಿನೊಳಗೆ ಮಾಧಕ ವಸ್ತುಗಳಸಾಗಾಟದ ಜಾಲ ಪತ್ತೆ ಹಚ್ಚಲು ಹೊರಟ ಪೊಲೀಸರಿಗೆ ಇಬ್ಬರು ಖೈದಿಗಳು ಸಿಕ್ಕಿಬಿದ್ದಿದ್ದಾರೆ. ಅವರ ಮೂಲಕ ಮಾಹಿತಿ ಸಂಗ್ರಹಿಸಲಾಗಿದೆ.ಅಂಬೇಡ್ಕರ್ ನಗರದ ತರಕಾರಿ ವ್ಯಾಪಾರಿ ಆಗಿರುವ...