ದೆಹಲಿ: 2020ರ ದೆಹಲಿ ವಿಧಾನಸಭೆ ಚುನಾವಣೆಗೆ ಆಮ್ ಆದ್ಮಿ ಪಕ್ಷ ತಯಾರಿ ಶುರುವಿಟ್ಟುಕೊಂಡಿದೆ. ಮಹಿಳೆಯರಿಗೆ ಮೆಟ್ರೋ ಮತ್ತು ಬಸ್ ಪ್ರಯಾಣವನ್ನು ಉಚಿತವಾಗಿ ಒದಗಿಸಲು ದೆಹಲಿ ಸರ್ಕಾರ ಚಿಂತನೆ ನಡೆಸಿದೆ.
ಸಾರ್ವಜನಿಕ ಸಾರಿಯನ್ನು
ಸಾಮಾನ್ಯವಾಗಿ ಹೆಚ್ಚಾಗಿ ಬಳಸೋದು ಮಹಿಳೆಯರೇ ಆದ್ದರಿಂದ ಅವರಿಗೆ ಉಚಿತ ಪ್ರಯಾಣ ಸೌಲಭ್ಯ ನೀಡುವ
ನಿರ್ಧಾರ ಕೈಗೊಂಡಿರೋದಾಗಿ ದೆಹಲಿ ಸಿಎಂ ಕೇಜ್ರಿವಾಲ್ ತಿಳಿಸಿದ್ದಾರೆ. ಅಲ್ಲದೆ ಈ...