Sunday, April 13, 2025

dubai

ದುಬೈನಲ್ಲಿ ಹಿಂದೂ- ಮುಸ್ಲಿಂ ಜಗಳವಾಗದಿರಲು ಕಾರಣವೇನು..? ನಮ್ಮಲ್ಲೇಕಿಲ್ಲ ಇಂಥ ನಿಯಮ..?

Web News: ಭಾರತದಲ್ಲಿ ಇತ್ತೀಚೆಗೆ ಹಲ್ಲೆ, ದಾಂಧಲೆಗೆ ಕಾರಣವಾಗುತ್ತಿರುವ ವಿಷಯ ಅಂದ್ರೆ ಹಿಂದೂ- ಮುಸ್ಲಿಂ ಜಗಳ. ಸಾಮಾನ್ಯ ಹಿಂದೂ- ಮುಸ್ಲಿಂ ಜನ ಸಾಮರಸ್ಯದಿಂದ ಇದ್ದರೂ, ದೊಡ್ಡವರು ಎನ್ನಿಸಿಕೊಂಡವರು ಮಧ್ಯದಲ್ಲಿ ಬಂದು ಬೆಂಕಿ ಹಚ್ಚಿ ಹೋಗುತ್ತಾರೆ. ಬಳಿಕ ಪ್ರತಿಭಟನೆ, ಹಾರಾಟ, ಹೋರಾಟ ಎಲ್ಲವೂ ಶುರುವಾಗುತ್ತದೆ. ಇದರಿಂದಲೇ, ಭಾರತದಲ್ಲಿ ನೆಮ್ಮದಿ ಶಾಂತಿ ಹಾಳಾಗಿ ಹೋಗಿದೆ. ಅಭಿವೃದ್ಧಿಯೂ ಕುಂಠಿತವಾಗುತ್ತಿದೆ....

Sandalwood News: ನಟಿ ರನ್ಯಾ ರಾವ್‌ ಕಸ್ಟಮ್ಸ್‌ ವಶಕ್ಕೆ

Sandalwood News: ಅಕ್ರಮ ಚಿನ್ನ ಸಾಗಾಟದ ಆರೋಪದಲ್ಲಿ ಕನ್ನಡ ಸಿನಿಮಾ ರಂಗದ ನಟಿ ರನ್ಯಾ ರಾವ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೆಂಗಳೂರಿನ ದೇವನಹಳ್ಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ನ ಡಿಆರ್‌ಐ ತಂಡದ ಅಧಿಕಾರಿಗಳಿಂದ ನಟಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ದುಬೈನಿಂದ ದೆಹಲಿ ಮಾರ್ಗವಾಗಿ ಆಗಮಿಸಿದ್ದ ಅವರನ್ನು ಹೆಚ್ಚುವರಿ ಬಂಗಾರದ ಆಭರಣಗಳನ್ನು ತಂದಿರುವ...

Web News: ಟ್ಯಾಕ್ಸ್ ಕಟ್ಟಲಾಗದೇ, ದೇಶ ಬಿಟ್ಟು ದುಬೈ ಓಡುತ್ತಿದ್ದಾರೆ ಹಲವರು..!

Web News: ದೇಶದಲ್ಲಿ ಚಿಕ್ಕ ಪುಟ್ಟ ವಸ್ತುಗಳಿಗೂ ಬೆಲೆ ಹೆಚ್ಚುತ್ತಿದೆ. ಟ್ಯಾಕ್ಸ್ ಹೆಚ್ಚುತ್ತಿದೆ. ಸೆಕೆಂಡ್ ಹ್ಯಾಂಡ್ ವಾಹನ ತೆಗೆದುಕೊಂಡರೆ ಟ್ಯಾಕ್ಸ್ ಹೆಚ್ಚು, ಕೆರೆಮಲ್ ಪಾಪ್‌ಕಾರ್ನ್‌ಗೆ ಟ್ಯಾಕ್ಸ್ ಹೆಚ್ಚು, ಹೀಗೆ ಎಲ್ಲದಕ್ಕೂ ಟ್ಯಾಕ್ಸ್ ಹೆಚ್ಚಾಗುತ್ತಲೇ ಹೋಗುತ್ತಿದೆ. ಕೆಲವರಿಗೆ ಸ್ಯಾಲರಿ ಬಂದರೂ, ಟ್ಯಾಕ್ಸ್ ಕಟ್ ಆಗಿ ಬರುತ್ತಿದೆ. ಈ ರೀತಿ ಜೀವನ ನಡೆದರೆ, ಬದುಕುವುದು ಹೇಗೆ..? ನಾವು...

ಪ್ರವಾಸಿಯ ಕಳೆದುಹೋಗಿದ್ದ ವಾಚ್ ಹಿಂದಿರುಗಿಸಿದ ಭಾರತೀಯ ಹುಡುಗ: ದುಬೈ ಪೊಲೀಸರಿಂದ ಸನ್ಮಾನ

Dubai News: ದುಬೈಗೆ ಪ್ರವಾಸಕ್ಕೆಂದು ಬಂದಿದ್ದ ಪ್ರವಾಸಿಗನೋರ್ವ ಕಳೆದುಕೊಂಡಿದ್ದ ವಾಚನ್ನು, ಭಾರತದ ಬಾಲಕ ಹಿಂದಿರುಗಿಸಿದ್ದಾನೆ. ಈ ಮೂಲಕ ಪ್ರಾಮಾಣಿಕತೆ ಮೆರೆದಿದ್ದಾನೆ. ದುಬೈಗೆ ಪ್ರವಾಸಕ್ಕೆಂದು ಬಂದಿದ್ದ ವ್ಯಕ್ತಿ ಆ ಪ್ರವಾಸಿ ಸ್ಥಳದಲ್ಲಿ ವಾಚ್ ಕಡೆದುಕೊಂಡಿದ್ದು, ಈ ಬಗ್ಗೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿತ್ತು. ಬಳಿಕ ಆತ ತನ್ನ ಊರಿಗೆ ಮರಳಿದ್ದು, ಇದೀಗ ಬಾಲಕನ ಕೈಗೆ ಸಿಕ್ಕಿದ್ದ...

ಭಾರತಕ್ಕೆ ಡು ಆರ್ ಡೈ ಮ್ಯಾಚ್

https://www.youtube.com/watch?v=idoRyj-2Sig ದುಬೈ:  ಏಷ್ಯಾಕಪ್ ಟೂರ್ನಿಯ ಸೂಪರ್ 4 ಹಂತದ ಮಹತ್ವದ ಪಂದ್ಯದಲ್ಲಿ ಇಂದು ಭಾರತ ತಂಡ ಶ್ರೀಲಂಕಾ ತಂಡವನ್ನು ಎದುರಿಸಲಿದೆ. ಇಲ್ಲಿನ ಅಂತಾರಾಷ್ಟ್ರೀಯ ಮೈದಾನದಲ್ಲಿ ನಡೆಯಲಿರುವ ಪಂದ್ಯ ಭಾರತಕ್ಕೆ ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ. ಮೊನ್ನೆ ಪಾಕಿಸ್ಥಾನ ವಿರುದ್ಧ ವಿರೋಚಿತವಾಗಿ ಸೋತ ಭಾರತ ಗಾಯಗೊಂಡ ಹುಲಿಯಂತಾಗಿದೆ. ಕಳೆಪೆಯಾಗಿವರು ಬೌಲಿಂಗ್ ವಿಭಾಗ ಮಾಡಿದ ತಪ್ಪಿನಿಂದ ಪಾಠ ಕಲಿತು ಹೆಚ್ಚು...

ಭಾರತಕ್ಕೆ ವಿರೋಚಿತ ಸೋಲು

https://www.youtube.com/watch?v=hlzWC_Ur6Kc ದುಬೈ: ಮೊಹ್ಮದ್ ನವಾಜ್ ಅವರ ಅಮೋಘ ಬ್ಯಾಟಿಂಗ್ಗೆ ತತ್ತರಿಸಿದ ಭಾರತ ತಂಡ ಸೂಪರ್ 4ನಲ್ಲಿ ಪಾಕಿಸ್ಥಾನ ವಿರುದ್ಧ ವಿರೋಚಿತ ಸೋಲು ಅನುಭವಿಸಿದೆ. ಇಲ್ಲಿನ ಅಂತಾರಾಷ್ಟ್ರೀಯ ಮೈದಾನದಲ್ಲಿ ನಡೆದ ರೋಚಕ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ ನಿಗದಿತ 20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 181 ರನ್ ಗಳಿಸಿತು. ಪಾಕ್ ತಂಡ...

ಇಂದು ಭಾರತ, ಪಾಕಿಸ್ಥಾನ ಸೂಪರ್ 4 ಮಹಾ ಫೈಟ್

https://www.youtube.com/watch?v=NsZz2d_2l_U ದುಬೈ: ಪ್ರತಿಷ್ಠಿತ ಏಷ್ಯಾಕಪ್ ಟೂರ್ನಿಯಲ್ಲಿ  ಬದ್ಧ ವೈರಿಗಳಾದ ಭಾರತ ಮತ್ತು ಪಾಕಿಸ್ಥಾನ ತಂಡಗಳು ಇಂದು ಸೂಪರ್ 4 ಹಂತದಲ್ಲಿ ಮುಖಾ ಮುಖಿಯಾಗ ಲಿವೆ. ಇಲ್ಲಿನ ಅಂತಾರಾಷ್ಟ್ರೀಯ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ಥಾನ ತಂಡಗಳ ಹೋರಾಟದಲ್ಲಿ ಮತ್ತೊಂದು ರೋಚಕ ಕದನ ನಿರೀಕ್ಷಿಸಲಾಗಿದೆ. ಲೀಗ್ ಪಂದ್ಯದಲ್ಲಿ ಭಾರತ, ಪಾಕಿಸ್ಥಾನ ವಿರುದ್ಧ 5 ವಿಕೆಟ್‍ಗಳ ರೋಚಕ ದಾಖಲಿಸಿತ್ತು. ಲೀಗ್...

ಇಂದು ಪಾಕಿಸ್ಥಾನಕ್ಕೆ ಹಾಂಗ್ ಕಾಂಗ್ ಸವಾಲು 

https://www.youtube.com/watch?v=8TttN4PSizI ಶಾರ್ಜಾ:  ಪ್ರತಿಷ್ಠಿತ ಏಷ್ಯಾಕಪ್ ಟೂರ್ನಿಯ ಕೊನೆಯ ಲೀಗ್ ಗುಂಪಿನಲ್ಲಿ ಪಾಕಿಸ್ಥಾನ ತಂಡ ಹಾಂಗ್ ಕಾಂಗ್ ತಂಡವನ್ನು ಇಂದು ಎದುರಿಸಲಿದೆ. ಇಲ್ಲಿನ ಶಾರ್ಜಾ ಮೈದಾನದಲ್ಲಿ ನಡೆಯಲಿರುವ ಎ ಗುಂಪಿನ ಪಂದ್ಯದಲ್ಲಿ  ಪಾಕಿಸ್ಥಾನ ತಂಡ ಹಾಂಗ್ ಕಾಂಗ್ ತಂಡವನ್ನು ಎದುರಿಸಲಿದೆ. ಪಾಕಿಸ್ಥಾನ ಮತ್ತು ಹಾಂಗ್ ಕಾಂಗ್ ತಂಡಗಳು ಭಾರತ ವಿರುದ್ಧ ಸೋತಿವೆ.  ಈ ಪಂದ್ಯವನ್ನು ಗೆಲ್ಲಲ್ಲೇ ಬೇಕಾದ ಒತ್ತಡವನ್ನು ಎರಡೂ...

ಸೂರ್ಯನ ಪ್ರತಾಪಕ್ಕೆ ಕರಗಿದ ಹಾಂಗ್ ಕಾಂಗ್

https://www.youtube.com/watch?v=CM5bbLJc1x4 ದುಬೈ:ಸೂರ್ಯ ಕುಮಾರ್ ಯಾದವ್ ಅವರ ಸ್ಫೋಟಕ ಬ್ಯಾಟಿಂಗ್ ನೆರೆವಿನಿಂದ ಟೀಮ್ ಇಂಡಿಯಾ ಏಷ್ಯಾಕಪ್ ಟೂರ್ನಿಯಲ್ಲಿ ಹಾಂಗ್ ಕಾಂಗ್ ವಿರುದ್ಧ 40 ರನ್ ಗಳ ಭರ್ಜರಿ ಗೆಲುವು ದಾಖಲಿಸಿದೆ. ಟೂರ್ನಿಯಲ್ಲಿ ಸತತ  ಎರಡನೆ ಗೆಲುವು ದಾಖಲಿಸಿದೆ. ಇಲ್ಲಿನ ಅಂತಾರಾಷ್ಟ್ರೀಯ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಹಾಂಗ್ ಕಾಂಗ್ ತಂಡ ಫೀಲ್ಡಿಂಗ್ ಆಯ್ದುಕೊಂಡಿತು. ಭಾರತ ಪರ ಆರಂಭಿಕರಾಗಿ...

ಲಂಕಾ ವಿರುದ್ಧ ಅಫ್ಘಾನಿಸ್ಥಾನ ಶುಭಾರಂಭ

https://www.youtube.com/watch?v=D4V3Ehhoppg ದುಬೈ: ವೇಗಿ ಫಾಜಾಲಾಕ್ ಫಾರೂಕಿ ಅವರ ಅಮೋಘ ದಾಳಿ ನೆರೆವಿನಿಂದ ಅಫ್ಘಾನಿಸ್ಥಾನ ತಂಡ ಏಷ್ಯಾ ಟಿ20 ಕಪ್‍ನಲ್ಲಿ ಶ್ರೀಲಂಕಾ ವಿರುದ್ಧ 8 ವಿಕೆಟ್‍ಗಳ ಭರ್ಜರಿ ಗೆಲುವು ದಾಖಲಿಸಿ ಶುಭಾರಂಭ ಮಾಡಿದೆ. ಶನಿವಾರ ಇಲ್ಲಿನ ಅಂತಾರಾಷ್ಟ್ರೀಯ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ  ಅ್ಘನಿಸ್ಥಾನ ಫೀಲ್ಡಿಂಗ್ ಆಯ್ದುಕೊಂಡಿತು.ಮೊದಲು ಬ್ಯಾಟಿಂಗ್ ಮಾಡಿದ ಶ್ರೀಲಂಕಾ 19.4 ಓವರ್‍ಗಳಲ್ಲಿ 105 ರನ್‍ಗಳಿಗೆ...
- Advertisement -spot_img

Latest News

ನಡು ರಸ್ತೆಯಲ್ಲಿ ಸೌದೆ ಒಲೆ ಹಚ್ಚಿ, ಚಪಾತಿ ಮಾಡಿ, ಕೇಂದ್ರದ ವಿರುದ್ಧ ಕಾಂಗ್ರೆಸ್ ಮಹಿಳಾಮಣಿಗಳ ಪ್ರೊಟೆಸ್ಟ್

Hubli News: ಹುಬ್ಬಳ್ಳಿ: ಕೇಂದ್ರ ಸರ್ಕಾರ ಡಿಸೇಲ್ ಮತ್ತು ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಮಾಡಿದ್ದು, ಇದನ್ನು ಖಂಡಿಸಿ, ಕಾಂಗ್ರೆಸ್ ವಿನೂತನ ಪ್ರತಿಭಟನೆ ನಡೆಸಿದೆ. ಹುಬ್ಬಳ್ಳಿಯ ಕಾರವಾರ...
- Advertisement -spot_img