Tuesday, April 15, 2025

dubai

ಏಷ್ಯಾಕಪ್ ಟೂರ್ನಿ:ಇಂದು ಭಾರತ, ಪಾಕಿಸ್ಥಾನ ಮಹಾ ಕದನ

https://www.youtube.com/watch?v=7qkyLO-wVuw ದುಬೈ: ಇಡೀ ಕ್ರಿಕೆಟ್ ಜಗತ್ತೆ ಕಾತರದಿಂದ ಕಾಯುತ್ತಿರುವ ಭಾರತ ಮತ್ತು ಪಾಕಿಸ್ಥಾನ ನಡುವಿನ ಮಹಾ ಕದನ ಇಂದು ನಡೆಯಲಿದೆ. ಏಷ್ಯಾಕಪ್ ಟೂರ್ನಿಯ ಎರಡನೆ ದಿನ ಕ್ರಿಕೆಟ್ ಜಗತ್ತಿನ ಬದ್ಧ ವೈರಿಗಳಾದ ಭಾರತ ಮತ್ತು ಪಾಕಿಸ್ಥಾನ ತಂಡಗಳು ಇಲ್ಲಿನ ದುಬೈ ಮೈದಾನದಲ್ಲಿ  ಗೆಲುವಿಗಾಗಿ ದೊಡ್ಡ ಹೋರಾಟವನ್ನೆ ಮಾಡಲಿದೆ. ಉಭಯ ತಂಡಗಳ ಕದನವನ್ನು ನೋಡಲು ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ನಾಯಕ...

ಇಂದಿನಿಂದ ಏಷ್ಯಾಕಪ್ ಟಿ20 ಮಹಾ ಕದನ   

https://www.youtube.com/watch?v=70I7RLMx-Mo ದುಬೈ: ಬಹುನಿರೀಕ್ಷಿತಾ ಏಷ್ಯಾಕಪ್ ಇಂದಿನಿಂದ ಯುಎಇಯಲ್ಲಿ ಆರಂಭವಾಗಲಿದೆ.ಇಂದು ನಡೆಯುವ ಉದ್ಘಾಟನಾ ಪಂದ್ಯದಲ್ಲಿ ಶ್ರೀಲಂಕಾ ತಂಡ ಅಫ್ಘಾನಿಸ್ಥಾನ ತಂಡವನ್ನು ಎದುರಿಸಲಿದೆ. ಈ ಟೂರ್ನಿ ಮುಂಬರುವ ಟಿ20 ವಿಶ್ವಕಪ್‍ಗೆ ತಯಾರಿಯಾಗಿದೆ. ಕಳೆದ ಆರು ವರ್ಷಗಳಿಂದ ಏಷ್ಯಾಕಪ್ ಟೂರ್ನಿಯನ್ನು ಟಿ20 ಆವೃತ್ತಿಯಲ್ಲಿ ಆಡಿಸಲಾಗುತ್ತಿದೆ. ಈ ಬಾರಿಯ ಏಷ್ಯಾಕಪ್ ಶ್ರೀಲಂಕಾದಲ್ಲಿ ನಡೆಯಬೇಕಿತ್ತು. ಆದರೆ ದ್ವೀಪ ರಾಷ್ಟ್ರದಲ್ಲಿ ಆರ್ಥಿಕ ಅಸ್ಥಿರತೆ ನಿರ್ಮಾಣವಾಗಿದ್ದರಿಂದ ಪ್ರತಿಷ್ಠಿತ...

ಮಹಾ ಕದನಕ್ಕೆ ವಿರಾಟ್ ಕೊಹ್ಲಿ ಭರ್ಜರಿ ಅಭ್ಯಾಸ

https://www.youtube.com/watch?v=Qr9qrPAQjM0 ದುಬೈ: ಪ್ರತಿಷ್ಠಿತ  ಏಷ್ಯಾಕಪ್ ಟೂರ್ನಿ ನಾಳೆಯಿಂದ ಆರಂಭವಾಗಲಿದೆ. ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ ನೆಟ್ಸ್‍ನಲ್ಲಿ  ಭರ್ಜರಿ ಬ್ಯಾಟಿಂಗ್ ಮಾಡಿ ಎದುರಾಳಿ ತಂಡಗಳಿಗೆ ಎಚ್ಚರಿಕೆ ನೀಡಿದ್ದಾರೆ. ಕಳೆದ ಮೂರು ವರ್ಷಗಳಿಂದ ವಿರಾಟ್ ಕೊಹ್ಲಿ ಲಯ ಕಳೆದುಕೊಂಡಿದ್ದಾರೆ. ಮೂರು ವರ್ಷಗಳಿಂದ ಶತಕ ಸಿಡಿಸಿಲ್ಲ. ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲೂ ಕೊಹ್ಲಿ ವೈಫಲ್ಯ ಅನುಭವಿಸಿದರು. ವಿರಾಟ್ ಕೊಹ್ಲಿ...

ಅಭ್ಯಾಸ ಆರಂಭಿಸಿದ ರೋಹಿತ್ ಪಡೆ: ಹಂಗಾಮಿ ಕೋಚ್ ಆಗಿ ವಿವಿಎಸ್ ಲಕ್ಷ್ಮಣ್ ನೇಮಕ

https://www.youtube.com/watch?v=cQLjiijBf_0&t=310s ದುಬೈ: ಎನ್‍ಸಿಎ ಮುಖ್ಯಸ್ಥ ವಿವಿಎಸ್ ಲಕ್ಷ್ಮಣ್ ಮುಂಬರುವ ಏಷ್ಯಾಕಪ್ ಟೂರ್ನಿಯಲ್ಲಿ ಭಾರತ ಕ್ರಿಕೆಟ್ ತಂಡದ ಹಂಗಾಮಿ ತರಬೇತುದಾರರಾಗಿ ಆಯ್ಕೆ ಆಗಿದ್ದಾರೆ ಎಂದು ಬಿಸಿಸಿಐ ಹೇಳಿದೆ. ಮಾಜಿ ಆಟಗಾರ ಲಕ್ಷ್ಮಣ್ ಭಾರತ ತಂಡವನ್ನು ಸೇರಿಕೊಂಡಿದ್ದಾರೆ. ಇತ್ತಿಚೆಗೆಷ್ಟೆ ವಿವಿಎಸ್ ಲಕ್ಷ್ಮಣ್ ಜಿಂಬಾಬ್ವೆ ಪ್ರವಾಸದಲ್ಲಿ ಭಾರತ ತಂಡವನ್ನು ಮುನ್ನಡೆಸಿದ್ದರು. ಇದೀಗ ಕೊರೋನಾ ಸೋಂಕಿಗೆ ಗುರಿಯಾಗಿರುವ ರಾಹುಲ್ ದ್ರಾವಿಡ್ ಬದಲು ಕಾರ್ಯನಿರ್ವಹಿಸಲಿದ್ದಾರೆ. ಮಂಗಳವಾರ...

BREAKING NEWS: ಪಾಕಿಸ್ತಾನದ ಮಾಜಿ ಪ್ರಧಾನಿ ಪರ್ವೇಜ್ ಮುಷರಫ್ ನಿಧನ

https://www.youtube.com/watch?v=YgPjdTrMRJ0 ಕರಾಚಿ: ಕ್ಷಿಪ್ರ ಸೇನಾ ಕ್ರಾಂತಿಯ ಮೂಲಕ, ಹೆಸರು ಗಳಿಸಿದ್ದಂತ ಪಾಕಿಸ್ತಾನದ ಮಾಜಿ ಪ್ರಧಾನಿ ಪರ್ವೇಜ್ ಮುಷರಫ್ (78) ಇಂದು ನಿಧನರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಅನಾರೋಗ್ಯ ಪೀಡಿತರಾಗಿದ್ದಂತ ಪಾಕ್ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್, ದುಬೈನಲ್ಲಿರುವಂತ ಅಮೇರಿಕಾದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಅವರ ಆರೋಗ್ಯ ಸ್ಥಿತಿ ಗಂಭೀರಗೊಂಡ ಹಿನ್ನಲೆಯಲ್ಲಿ, ಐಸಿಯುನಲ್ಲಿ ಚಿಕಿತ್ಸೆ ಮುಂದುವರೆಸಲಾಗಿತ್ತು. ಆದ್ರೇ.. ಚಿಕಿತ್ಸೆ...

ಭಾರತೀಯ ವ್ಯಕ್ತಿಗೆ ದುಬೈನಲ್ಲಿ ಕೊರೊನಾ ಚಿಕಿತ್ಸೆ: ಬಿಲ್ ಬಗ್ಗೆ ಕೇಳಿದ್ರೆ ಶಾಕ್ ಆಗೋದು ಗ್ಯಾರಂಟಿ..!

ದುಬೈನಲ್ಲಿ ಕೊರೊನಾ ಚಿಕಿತ್ಸೆ ಪಡೆಯುತ್ತಿದ್ದ ಭಾರತದ ವ್ಯಕ್ತಿಗೆ ಅಲ್ಲಿನ ಆಸ್ಪತ್ರೆ 1.52 ಕೋಟಿ ಬಿಲ್ ಮಾಡಿದೆ. ತೆಲಂಗಾಣದವರಾದ ಒಡ್ನಾಲಾ ರಾಜೇಶ್(42) ಎಂಬುವರಿಗೆ ಕೊರೊನಾ ಸೋಂಕು ಹರಡಿದ್ದು, ಏಪ್ರಿಲ್ 23ರಂದು ದುಬೈನ ಆಸ್ಪತ್ರೆಗೆ ಸೇರಿಕೊಂಡಿದ್ದಾರೆ. 80 ದಿನಗಳ ಕಾಲ ಇವರಿಗೆ ಕೊರೊನಾ ಟ್ರೀಟ್‌ಮೆಂಟ್ ನೀಡಲಾಗಿದೆ. ಇದೀಗ ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದ್ದು, 1.52 ಕೋಟಿ...
- Advertisement -spot_img

Latest News

ಕೃಷಿ ಪತ್ತಿನ ಸಹಕಾರ ಸಂಘ ಚುನಾವಣೆ: ಸಚಿವ ಚಲುವರಾಯಸ್ವಾಮಿ ಪುತ್ರ ಸಚಿನ್‌ಗೆ ಭರ್ಜರಿ ಗೆಲುವು

Political News: ನಾಗಮಂಗಲ ತಾಲೂಕಿನ ಬ್ರಹ್ಮದೇವನಹಳ್ಳಿಯಲ್ಲಿ ನಡೆದ ಪ್ರಾಥಮಿಕ ಪತ್ತಿನ ಸಹಕಾರ ಸಂಘದ ಚುನಾವಣೆಯಲ್ಲಿ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಪುತ್ರ ಸಚಿನ್ ಭರ್ಜರಿ ಗೆಲುವು ಸಾಧಿಸಿದ್ದಾರೆ....
- Advertisement -spot_img