ರಶ್ಮಿಕಾ ಮಂದಣ್ಣ ಒಬ್ಬ ಭಾರತೀಯ ರೂಪದರ್ಶಿ ಹಾಗೂ ಕನ್ನಡ ಚಿತ್ರನಟಿ. ತನ್ನ ವೃತ್ತಿಜೀವನವನ್ನು ಒಬ್ಬ ರೂಪದರ್ಶಿಯಾಗಿ ಪ್ರಾರಂಭಿಸಿದ ಅವರು ಕನ್ನಡ ಚಲನಚಿತ್ರ 'ಕಿರಿಕ್ ಪಾರ್ಟಿ' ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದರು. ಕಿರಿಕ್ ಪಾರ್ಟಿಯ ನಂತರ ಕರ್ನಾಟಕ ಕ್ರಶ್ ಎನಿಸಿಕೊಂಡಿದ್ದ ಇವರನ್ನ ಇದೀಗ ನ್ಯಾಷನಲ್ ಕ್ರಶ್ 2020 ಎಂದು ಗೂಗಲ್ ಇಂಡಿಯಾ ಕರೆದಿದೆ.
ಕಿರಿಕ್ ಪಾರ್ಟಿ ನಂತರ...