ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ , ತಮ್ಮದೇ ಕ್ಷೇತ್ರದಲ್ಲಿರುವ ದುನಿಯಾ ವಿಜಯ್ ಅವರ ಮನೆಗೆ ಇತ್ತೀಚೆಗಷ್ಟೇ ಭೇಟಿ ನೀಡಿದ್ದರು. ನಿರ್ಮಾಪಕ ಕೆ.ಪಿ ಶ್ರೀಕಾಂತ್ ಅವರ ಬಹಳ ಆತ್ಮೀಯರಾಗಿರುವ ತೇಜಸ್ವಿ ಸೂರ್ಯ, ಕ್ಷೇತ್ರದಲ್ಲಿ ರೌಂಡ್ಸ್ ಮಾಡೋ ಸಂದರ್ಭದಲ್ಲಿ ವಿಜಯ್ ಮನೆಗೆ ಶ್ರೀಕಾಂತ್ ಜೊತೆಗೆ ಭೇಟಿ ನೀಡಿದ್ದಾರೆ.
ಸಲಗ ಚಿತ್ರದ ಬಗ್ಗೆ ಸಾಕಷ್ಟು ವಿಚಾರಗಳನ್ನ ಕೇಳಿರೋ...