Friday, April 25, 2025

duniya viji

ಭರ್ಜರಿಯಾಗಿ ನಡೆದ ‘ಸಿದ್ಲಿಂಗು 2’ ಪ್ರೀ-ರಿಲೀಸ್‍ ಇವೆಂಟ್‍: ಮೊದಲ ಬಾರಿ ವೇದಿಕೆ ಮೇಲೆ ವಿಜಿಗೆ ಮಾವ ಎಂದ ಯೋಗಿ

Sandalwood News: ಕನ್ನಡ ಚಿತ್ರರಂಗದ ನಿರೀಕ್ಷೆಯ ಚಿತ್ರಗಳಲ್ಲೊಂದಾದ ಯೋಗಿ ಅಭಿನಯದ ಮತ್ತು ವಿಜಯಪ್ರಸಾದ್‍ ನಿರ್ದೇಶನದ ‘ಸಿದ್ಲಿಂಗು 2’ ಚಿತ್ರವು ಫೆಬ್ರವರಿ 14ರಂದು ಬಿಡುಗಡೆಯಾಗುತ್ತಿದೆ. ಈ ಚಿತ್ರದ ಪ್ರೀ-ರಿಲೀಸ್‍ ಇವೆಂಟ್‍ ಭಾನುವಾರ ರಾತ್ರಿ ನಗರದ MMB Legacyಯಲ್ಲಿ ನಡೆಯಿತು. ಈ ಕಾರ್ಯಕ್ರಮಕ್ಕೆ ಯೋಗಿ ಅವರ ಮಾವ, ‘ಸ್ಯಾಂಡಲ್‍ವುಡ್‍ ಸಲಗ’ ಎಂದೇ ಖ್ಯಾತರಾಗಿರುವ ‘ದುನಿಯಾ’ ವಿಜಯ್‍ ಬಂದು...

ಸಿಟಿ ಲೈಟ್ಸ್ ಗೆ ಅದ್ದೂರಿ ಮುಹೂರ್ತ: ಸಿನಿಮಾರಂಗಕ್ಕೆ ವಿಜಿ ಎರಡನೇ ಪುತ್ರಿ

Sandalwood News: ಸ್ಯಾಂಡಲ್ ವುಡ್ನ ಬ್ಲಾಕ್ ಕೋಬ್ರ ದುನಿಯಾ ವಿಜಯ್ ನಟನೆ, ನಿರ್ದೇಶನ, ನಿರ್ಮಾಣ ಎಲ್ಲಾ ಕ್ಷೇತ್ರಗಳಲ್ಲೂ ಸಕ್ಸಸ್ ಕಂಡ ಹೀರೋ...ಇದೀಗ ವಿಜಿ ತನ್ನ ಇಬ್ಬರು ಮುದ್ದಾದ ಮಕ್ಕಳನ್ನು ಸಿನಿಮಾರಂಗಕ್ಕೆ ಕರೆತಂದಿದ್ದಾರೆ. ಈಗಾಗಾಲೇ ಮೊದಲ ಪುತ್ರಿ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದಾರೆ, ಸದ್ಯ ಎರಡನೇ ಪುತ್ರಿಯ ಸರದಿ. ಸಿಟಿ ಲೈಟ್ಸ್ ಸಿನಿಮಾ ಮೂಲಕ ವಿಜಿ 2ನೇ...

ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ ನಟ ಧ್ರುವ ಸರ್ಜಾ ಮತ್ತು ದುನಿಯಾ ವಿಜಯ್

Tumakuru News: ತುಮಕೂರು: ಇಂದು ತುಮಕೂರಿನ ಕ್ಯಾತ್ಸಂದ್ರದಲ್ಲಿರುವ ಸಿದ್ಧಗಂಗಾ ಮಠಕ್ಕೆ, ನಟ ಧ್ರುವ ಸರ್ಜಾ ಆಗಮಿಸಿ, ಸಿದ್ದಲಿಂಗ ಸ್ವಾಮೀಜಿ ಆಶೀರ್ವಾದ ಪಡೆದರು. https://youtu.be/2W664ytuxsU ಮಾರ್ಟಿನ್ ಚಿತ್ರದ ಟ್ರೈಲರ್ ಲಾಂಚಿಂಗ್ ಇವೆಂಟ್ ಗಾಗಿ ಇಂದು ಧ್ರುವ ಮುಂಬೈಗೆ ತೆರಳುತ್ತಿದ್ದು, ಈ ವೇಳೆ ಮಾರ್ಗಮದ್‌ಯದಲ್ಲಿ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ, ಆಶೀರ್ವಾದ ಪಡೆದಿದ್ದಾರೆ. ಇನ್ನು ಧ್ರುವ ಮಠಕ್ಕೆ ಬಂದ ಕಾರಣ,...

ಭೀಮ ದರ್ಶನಕ್ಕೆ‌ಅಭಿಮಾನಿಗಳು ಸಜ್ಜು: ಆಗಸ್ಟ್ 9ಕ್ಕೆ ಚಿತ್ರಮಂದಿರಕ್ಕೆ‌ ಭೀಮ ಲಗ್ಗೆ

Movie News: ಈಗಾಗಲೇ ತನ್ನ ಹಾಡುಗಳ ಮೂಲಕ ಬಾರಿ ಸದ್ದನ್ನ ಮಾಡಿರುವ "ಭೀಮ" ಚಿತ್ರವು ಸೆನ್ಸಾರ್ ನಿಂದ ಎ ಸರ್ಟಿಫಿಕೇಟ್ ಪಡೆದುಕೊಂಡು , ಆಗಸ್ಟ್ 9 ಕ್ಕೆ ಚಿತ್ರವನ್ನ ಬಿಡುಗಡೆ ಮಾಡಲು ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ಚಿತ್ರದ ಹಾಡುಗಳನ್ನು ಪ್ರದರ್ಶಿಸಿದ ಚಿತ್ರತಂಡ, ಚಿತ್ರದಲ್ಲಿ ಬುಡಕಟ್ಟು ಜನಾಂಗದವರ ಹಾಡಿರುವ ಒಂದು ಹಾಡನ್ನು ಬಳಸಿಕೊಳ್ಳಲಾಗಿದ್ದು , ಆ ಹಾಡನ್ನು...

Sandalwood News: ನಟ ದುನಿಯಾ ವಿಜಯ್ ವಿಚ್ಛೇದನ ಅರ್ಜಿ ವಜಾ

Sandalwood News: ಸ್ಯಾಂಡಲ್​ವುಡ್ ನಟ ದುನಿಯಾ ವಿಜಯ್ ಅವರು ಸಲ್ಲಿಸಿದ್ದ ವಿಚ್ಛೇದನ ಅರ್ಜಿಯನ್ನು ಬೆಂಗಳೂರಿನ ಶಾಂತಿನಗರದಲ್ಲಿರುವಂತ ಕೌಟುಂಬಿಕ ನ್ಯಾಯಾಲಯ ವಜಾಗೊಳಿಸಿದೆ. ಪತ್ನಿ ನಾಗರತ್ನ ವಿರುದ್ಧ ಕ್ರೌರ್ಯ ಆರೋಪ ಮಾಡಿದ್ದ ದುನಿಯಾ ವಿಜಯ್, ಕೌಟುಂಬಿಕ ನ್ಯಾಯಾಲಯಕ್ಕೆ ವಿಚ್ಛೇದನಕ್ಕಾಗಿ ಅರ್ಜಿಯನ್ನು ಸಲ್ಲಿಸಿದ್ದರು. ಆದರೆ, ಕ್ರೌರ್ಯ ಆರೋಪ ಸಾಬೀತು ಪಡಿಸದ ಹಿನ್ನಲೆಯಲ್ಲಿ ಕೋರ್ಟ್ ವಜಾಗೊಳಿಸಿದೆ. 2018ರಲ್ಲಿ ವಿಚ್ಛೇದನ ಕೋರಿ ವಿಜಯ್...

ರಾಮಮಂದಿರಕ್ಕೆ ನಾವೂ ಇಟ್ಟಿಗೆ ಕೊಟ್ಟಿದ್ದೀವಿ, ಆದ್ರೆ ಬಿಜೆಪಿಯವರು ಧರ್ಮಗಳ ಮಧ್ಯೆ ತಂದಿಡುತ್ತಿದ್ದಾರೆ: ನಟ ವಿಜಿ

News: ರಾಜ್ಯದಲ್ಲಿ ಒಂದನೇ ಹಂತದ ಚುನಾವಣೆ ಮುಗಿದಿದ್ದು, ಮೇ 7ಕ್ಕೆ ಎರಡನೇಯ ಹಂತದ ಚುನಾವಣೆಗೆ ತಯಾರಿ ನಡೆದಿದೆ. ಶಿವಮೊಗ್ಗದಲ್ಲಿ ಕೂಡ ಇನ್ನು ಚುನಾವಣೆ ನಡೆಯಬೇಕಿದ್ದು, ಶಿವಮೊಗ್ಗದಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸುತ್ತಿರುವ ಗೀತಾ ಶಿವರಾಜ್‌ಕುಮಾರ್ ಪರ ಆ್ಯಕಂರ್ ಅನುಶ್ರೀ, ಚಿಕ್ಕಣ್ಣ ಮತ್ತು ದುನಿಯಾ ವಿಜಯ್ ಪ್ರಚಾರ ನಡೆಸುತ್ತಿದ್ದಾರೆ. ಪ್ರಚಾರದ ವೇಳೆ ಗೀತಾ ಶಿವರಾಜ್‌ಕುಮಾರ್ ಅವರಿಗೆ ಮತ ನೀಡಿ...

‘ ದುನಿಯಾ’ ವಿಜಯ್‌ ಮನೆಗೆ ಭೇಟಿ ಕೊಟ್ಟ ಸಂಸದ… ‘ಸಲಗ’ ಟೀಂಗೆ ಶುಭಕೋರಿದ ತೇಜಸ್ವಿ ಸೂರ್ಯ

ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ , ತಮ್ಮದೇ ಕ್ಷೇತ್ರದಲ್ಲಿರುವ ದುನಿಯಾ ವಿಜಯ್ ಅವರ ಮನೆಗೆ ಇತ್ತೀಚೆಗಷ್ಟೇ ಭೇಟಿ ನೀಡಿದ್ದರು. ನಿರ್ಮಾಪಕ ಕೆ.ಪಿ ಶ್ರೀಕಾಂತ್ ಅವರ ಬಹಳ‌ ಆತ್ಮೀಯರಾಗಿರುವ ತೇಜಸ್ವಿ ಸೂರ್ಯ, ಕ್ಷೇತ್ರದಲ್ಲಿ ರೌಂಡ್ಸ್ ಮಾಡೋ ಸಂದರ್ಭದಲ್ಲಿ ವಿಜಯ್ ಮನೆಗೆ ಶ್ರೀಕಾಂತ್ ಜೊತೆಗೆ ಭೇಟಿ ನೀಡಿದ್ದಾರೆ. ಸಲಗ ಚಿತ್ರದ ಬಗ್ಗೆ ಸಾಕಷ್ಟು ವಿಚಾರಗಳನ್ನ ಕೇಳಿರೋ...

ಹುಚ್ಚ ವೆಂಕಟ್‌ಗೆ ಥಳಿಸಿದ ಬಗ್ಗೆ ನಟ ದುನಿಯಾ ವಿಜಿ ಹೇಳಿದ್ದೇನು..?

ಮಂಡ್ಯದಲ್ಲಿ ಹುಚ್ಚವೆಂಕಟ್‌ಗೆ ಥಳಿಸಿರುವ ಬಗ್ಗೆ ನಟ ದುನಿಯಾ ವಿಜಿ ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದು, ಹುಚ್ಚ ವೆಂಕಟ್‌ಗೆ ಒಳ್ಳೆಯ ಚಿಕಿತ್ಸೆ ಕೊಡಿಸಲು ಮನವಿ ಮಾಡಿದ್ದಾರೆ. ಈ ಬಗ್ಗೆ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿರುವ ವಿಜಿ, ಹುಚ್ಚ ವೆಂಕಟ್ ಅವರಿಗೆ ಬೀದಿಯಲ್ಲಿ ‌ಹೊಡೆಯುವ ವಿಡಿಯೋಗಳು ಕಳೆದ ಎರಡು ದಿನಗಳಿಂದ ವೈರಲ್ ಆಗಿವೆ. 'ಹುಚ್ಚ' ಎಂದು ಸ್ವತಃ ಹೇಳಿಕೊಂಡು‌ ಚಿತ್ರರಂಗಕ್ಕೆ ಪ್ರವೇಶಿಸಿದರೂ...
- Advertisement -spot_img

Latest News

Health Tips: ಮಕ್ಕಳು ತಪ್ಪು ದಾರಿ ಹಿಡಿಯುವುದು ಯಾಕೆ..? ತಂದೆ ತಾಯಿನೇ ಕಾರಣನಾ..?

Health Tips: ಮನೋಶಾಸ್ತ್ರಜ್ಞೆ ಡಾ.ರೂಪಾರಾವ್ ಜೀವನದ ಹಲವು ವಿಷಯಗಳ ಬಗ್ಗೆ ಹೇಳಿದ್ದಾರೆ. ಪತಿ-ಪತ್ನಿ ದೂರವಾಗಲು ಕಾರಣವೇನು ಅಂತ ಅವರು ಈಗಾಗಲೇ ವಿವರಿಸಿದ್ದು, ಇದೀಗ ಮಕ್ಕಳು ತಪ್ಪು...
- Advertisement -spot_img