ಮಂಡ್ಯ OCT 12 : ಇಂದು ಶ್ರೀರಂಗಪಟ್ಟಣ ತಾಲ್ಲೂಕಿನ ತಾಲ್ಲೂಕು ಕಛೇರಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ಶ್ರೀರಂಗಪಟ್ಟಣ ದಸರಾ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು ಕರೋನ ಮಹಾಮಾರಿ ಇರುವುದರಿಂದ ಶ್ರೀರಂಗಪಟ್ಟಣ ದಸರಾವನ್ನು ಸಂಪ್ರದಾಯಿಕವಾಗಿ, ಸಂಸ್ಕೃತಿವಾಗಿ ಸರಳವಾಗಿ ಆಚರಿಸೋಣ . ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಹಾಗೂ ಸಾಮಾಜಿಕ ಅಂತರ...