www.karnatakatv.net : ದುರ್ಗಾ ಮೂರ್ತಿಯ ವಿಸರ್ಜನೆಮಾಡುವ ವೇಳೆ 5 ಜನ ಭಕ್ತರು ನೀರುಪಾಲಾಗಿದ್ದಾರೆ.
ದಸರಾ ಹಬ್ಬದ ನಿಮಿತ್ಯ ಎಲ್ಲೆಡೆ ಸಂಭ್ರಮ ಸಡಗರ ಮನೆಮಾಡಿತ್ತು. ಹಾಗೇ ರಾಜಸ್ಥಾನದ ಧೋಲ್ಪುರ್ ಗೆ ದೇವಿಯ ಮೂರ್ತಿಯ ವಿಸರ್ಜನೆಗೆ ತೆರಳಿದ ಭಕ್ತರು ಆಯ ತಪ್ಪಿ ನೀರುಪಾಳಾಗಿದ್ದಾರೆ. ಘಟನಾ ಸ್ಥಳಕ್ಕೆ ದೌಡಾಯಿಸಿದ ಆಗ್ರಾ ಹಿರಿಯ ಪೊಲೀಸ ವರಿಷ್ಠಾಧಿಕಾರಿ ಮುನಿರಾಜ್, ಮೃತರು ಆಗ್ರಾ ಜಿಲ್ಲೆಯ...
www.karnatakatv.net: ದಸರಾ ಹಬ್ಬದ ನಂತರ ರಾಜ್ಯದಲ್ಲಿ ಹೇರಿರುವ ನಿರ್ಬಂಧಗಳನ್ನು ತೆಗೆದು ಹಾಕುವ ನಿರ್ಧಾರವನ್ನು ತೆಗೆದುಕೊಳ್ಳುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಹೌದು.. ಹಬ್ಬಗಳ ನಿಮಿತ್ಯ ಕೊರೊನಾ ನಿಯಮಗಳನ್ನು ಕೊಂಚ ಬಿಗಿ ಇಡಲಾಗಿತ್ತು ಆದರೆ ದಸರಾ ಮುಗಿದ ನಂತರ ಕರ್ನಾಟಕದ ಗಡಿ ಭಾಗಗಳಲ್ಲಿ ಹೇರಿರುವ ನಿರ್ಬಂಧಗಳನ್ನು ತೆಗೆಯುವ ಬಗ್ಗೆ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ರು. ಕೇರಳ...
www.karnatakatv.net: ರಾಯಚೂರು: ಜಿಲ್ಲೆಯ ಡಿ ಆರ್ ಮೈದಾನದಲ್ಲಿ ಆಯೋಜಿಸಲಾಗಿದ್ದ ಆಯುಧ ಪೂಜೆಯನ್ನು ಎಸ್ ಪಿ ಪ್ರಕಾಶ ನಿಕ್ಕಂ ನೆರವೆರಿಸಿದ್ರು.
ದಸರಾ ನಾಡ ಹಬ್ಬವಾಗಿದ್ದು, ಎಲ್ಲೇಡೆ ಸಂಭ್ರಮ ಸಡಗರ ಮನೆ ಮಾಡಿದೆ. ಎಲ್ಲಿ ನೋಡಿದರಲ್ಲಿ ದೀಪಗಳ ಅಲಂಕಾರ ಎಲ್ಲರಲ್ಲೂ ಸಂತೋಷ, ದುಷ್ಟ ಶಕ್ತಿಗಳ ಸಂಹಾರ, ಶಿಷ್ಟರ ವಿಜಯೋತ್ಸವದ ಈ ದಿನ ವಿಜಯದಶಮಿ. ಇಂದು ಆಯುಧ ಪೂಜೆಯನ್ನು ಜಿಲ್ಲೆಯಾದ್ಯಂತ...
www.karnatakatv.net: ದಸರಾ ಹಬ್ಬದ ಸಂದರ್ಭದಲ್ಲೂ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆಯಾಗಿದೆ.
ಹಬ್ಬದ ದಿನ ಎಲ್ಲರಿಗೂ ಶಾಕ್ ನೀಡಿದ ತೈಲ ಕಂಪನಿಗಳು ಜನರ ಆಕ್ರೋಶಕ್ಕೆ ಕಾರಣವಾಗಿದ್ದಾರೆ, ಕಳೆದ ಏರಡು ದಿನಗಳಿಂದ ಇಂಧನ ದರ ಸ್ಥಿರವಾಗಿತ್ತು ಆದರೆ ಈಗ ಮತ್ತೆ ದೇಶದಲ್ಲಿ ಸರ್ಕಾರಿ ಸ್ವಾಮ್ಯದ ತೈಲ ಸಂಸ್ಥೆಗಳು ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಮತ್ತೆ ಏರಿಕೆ ಮಾಡಲಾಗಿದೆ....
www.karnatakatv.net : ದಸರಾ ಹಬ್ಬಕ್ಕೆ ಮುಜರಾಯಿ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಮುಜರಾಯಿ ಇಲಾಖೆ ವ್ಯಾಪ್ತಿಯಲ್ಲಿ ಕೆಲಸ ಮಾಡುತಿರುವ ಅರ್ಚಕರಿಗೆ ವಿಮಾ ಯೋಜನೆ ಹಾಗೂ ನೌಕರರಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ.
ವಿಕಾಸಸೌಧದಲ್ಲಿ ಮುಜರಾಯಿ ಇಲಾಖೆಯಲ್ಲಿ ಜಾರಿಗೆ ತಂದ ಹೊಸ ಯೋಜನೆಗಳ ಕುರಿತು ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿ, "ಮುಜರಾಯಿ ಇಲಾಖೆ ವ್ಯಾಪ್ತಿಗೆ ಒಳಪಡುವ ದೇವಸ್ಥಾನಗಳಲ್ಲಿ ಪೂಜೆಸಲ್ಲಿಸುವ ಅರ್ಚಕರು ಹಾಗೂ...
ಮುಂಬೈ: ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅತ್ಯಧಿಕ ಪ್ರಮಾಣದಲ್ಲಿ ಪ್ರಯಾಣಿಕರು ಆಗಮಿಸಿದ್ದರಿಂದ ಅಲ್ಲಿ ಕೆಲ ಕಾಲ ನೂಕುನುಗ್ಗಲು ಉಂಟಾಗಿ, ಹಲವಾರು ಪ್ರಯಾಣಿಕರು ತಮ್ಮ ಫ್ಲೈಟ್ ಮಿಸ್ ಮಾಡಿಕೊಂಡಿದ್ದಾರೆ.
ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿಂದು ಹಿಂದೆಂದೂ ಕಾಣದ ಸಂಖ್ಯೆಯಲ್ಲಿ ಪ್ರಯಾಣಿಕರು ಆಗಮಿಸಿದ್ರು. ದೇಶದ ನಾನಾ ಭಾಗಗಳಿಗೆ ತೆರಳಬೇಕಿದ್ದ ಪ್ರಯಾಣಿಕರು ಏರ್ಪೋರ್ಟ್ ನಲ್ಲಿ ನಿಲ್ಲೋದಕ್ಕೂ ಸ್ಥಳ ಇರಲಿಲ್ಲ. ರೈಲ್ವೇ...