ಸಿಎಂ ಸಿದ್ದರಾಮಯ್ಯ ಕಣ್ಣು ಮುಚ್ಚಿಕೊಂಡು ನಂಬುವ, ಪರಮಾಪ್ತ ಸಚಿವರು ಕೆ.ಎನ್ ರಾಜಣ್ಣ. ಇತ್ತೀಚೆಗೆ ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರು ಸೆಪ್ಟೆಂಬರ್‌ನಲ್ಲಿ ಬದಲಾವಣೆಯ ಕ್ರಾಂತಿ ಆಗಲಿದೆ ಅಂತಾ ಹೇಳಿದ್ರು. ಈ ಸ್ಫೋಟಕ ಹೇಳಿಕೆ ರಾಜ್ಯ ಕಾಂಗ್ರೆಸ್ ಪಕ್ಷದಲ್ಲಿ ಬದಲಾವಣೆಯ ಬಿರುಗಾಳಿ ಅನ್ನೋದು ತೀವ್ರ ಚರ್ಚೆಗೆ ಕಾರಣವಾಗಿತ್ತು. ಇದೀಗ ವಿಪಕ್ಷ ನಾಯಕ ಆರ್. ಅಶೋಕ್ ಅವರು...
ಬೆಂಗಳೂರು: ಕಳೆದ ಬಾರಿ ಕುಮಾರಸ್ವಾಮಿ ಗ್ರಾಮ ವಾಸ್ತವ್ಯ ಮಾಡಿದ್ದರ ಬಗ್ಗೆ ಕೇಂದ್ರ ಸಚಿವ ಡಿವಿಎಸ್ ಕೆಲ ಸಲಹೆ ನೀಡೋ ಮೂಲಕ ಕುಟುಕಿದ್ದಾರೆ. ಗ್ರಾಮವಾಸ್ತವ್ಯದ ವಾಸ್ತವ ತಿಳಿದುಕೊಳ್ಳಿ, ಅಂಗೈಯಲ್ಲಿ ಅರಮನೆ ತೋರಿಸಬೇಡಿ ಅಂತ ಟೀಕಿಸಿದ್ದಾರೆ.
ಕಳೆದ ಬಾರಿ ವಿಜಯಪುರ ಹಾಗೂ ಬೀದರ್ ಜಿಲ್ಲೆಯಲ್ಲಿ ಈ ಹಿಂದೆ ಕುಮಾರಸ್ವಾಮಿ ಕೈಗೊಂಡಿದ್ದ ಗ್ರಾಮ ವಾಸ್ತವ್ಯ ಕುರಿತಾದ ಪತ್ರಿಕೆಗಳಲ್ಲಿ ಪ್ರಕಟವಾದ...
ಕಳೆದ ಒಂದು ತಿಂಗಳಿಂದ ಕರ್ನಾಟಕದಲ್ಲಿ ನಿರಂತರವಾಗಿ ಮಳೆಯಾಗುತ್ತಿತ್ತು. ಜುಲೈ ತಿಂಗಳ ಕೊನೆ ಭಾಗಕ್ಕೆ ಬರುತ್ತಿರುವ ಈ ಹೊತ್ತಿನಲ್ಲಿ, ಕರ್ನಾಟಕದಲ್ಲಿ ಮುಂಗಾರು ದುರ್ಬಲಗೊಳ್ಳುತ್ತಿದ್ದು, ಅಲ್ಲಲ್ಲಿ ಸಾಧಾರಣ ಮಳೆಯಾಗುವ...