ಮಂಡ್ಯ: ಬಿಜೆಪಿಯಿಂದ ಟಿಕೆಟ್ ಹಂಚಿಕೆಯಲ್ಲಿ ಯಾವುದೇ ಅಸಮಾಧಾನವಿಲ್ಲ, ಪರಿಷತ್ ಹಾಗೂ ರಾಜ್ಯಸಭಾ ಟಿಕೆಟ್ ಹಮಚಿಕೆಯಲ್ಲಿ ಎಲ್ಲಾ ವರ್ಗಗಳಿಗೂ ಪ್ರಾತಿನಿದ್ಯ ಕೊಟ್ಟಿದ್ದೇವೆ ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ತಿಳಿಸಿದ್ದಾರೆ.
ಮಂಡ್ಯದಲ್ಲಿ ಮಾತನಾಡಿದ ಡಿವಿಎಸ್, ಎಲ್ಲರನ್ನೂ ಗುರುತಿಸುವ ಕಾರ್ಯ ಬಿಜೆಪಿ ಪಕ್ಷ ಮಾಡಿದೆ.
ಗೆಲ್ಲುವ ಪಕ್ಷವಾಗಿರುವುದರಿಂದ ಆಕಾಂಕ್ಷಿಗಳ ಸಂಖ್ಯೆಯೂ ಹೆಚ್ಚಿಸುತ್ತದೆ. ಕೆಲವೊಮ್ಮೆ ಆಯ್ಕೆ ಸಂದರ್ಭದಲ್ಲಿ ಗೊಂದಲ ಇರುವುದು ಸಹಜ. ವಾಸ್ತವವಾಗಿ...
www.karnatakatv.net: ಬೆಂಗಳೂರು: ಡಿವಿ ಸದಾನಂದ ಗೌಡರು ತಮ್ಮ ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವುದು ತಿಳಿದಿರುವ ಸಂಗತಿ. ಇದರ ಸುತ್ತ ಹಲವು ಊಹಾ-ಪೋಹಗಳು ಎದ್ದಿವೆ. ಸದಾನಂದ ಗೌಡರ ರಾಜಕೀಯ ಹಾದಿ ಮುಸುಕಾಗಿದೆಯೇ? ಅವರ ಮುಂದಿನ ರಾಜಕೀಯ ನಡೆ ಏನು? ಅವರು ರಾಜಕೀಯಕ್ಕೆ ಮರಳುತ್ತಾರಾ? ಎಂಬಿತ್ಯಾದಿ ಪ್ರಶ್ನೆಗಳು ಎದ್ದಿವೆ.
ಕೇಂದ್ರದಲ್ಲಿ ರಸಗೊಬ್ಬರ ಮತ್ತು ರಾಸಾಯನಿಕ ಖಾತೆಯಂತಹ ಮಹತ್ವದ...
News: ತಾಯಿಯ ಜೀವ ಆಪತ್ತಿನಲ್ಲಿದ್ದಾಗ ವೈದ್ಯರ ಕಾಳಜಿ ಮತ್ತು ಯೋಜಿತ ಚಿಕಿತ್ಸೆಯಿಂದ ಯಶಸ್ವಿಯಾಗಿ ಮಗುವಿಗೆ ಜನ್ಮ ನೀಡಿದ ಘಟನೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ. ಗರ್ಭಿಣಿಯೊಬ್ಬರು...