ಬೆಂಗಳೂರು:"ಬೆಂಗಳೂರು ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಪೆರಿಫೆರಲ್ ರಿಂಗ್ ರಸ್ತೆ ಅಗತ್ಯ. ಅದನ್ನು ಕೈಬಿಡುವ ಮಾತಿಲ್ಲ. ಆದರೆ ಭೂಮಿ ಕಳೆದುಕೊಳ್ಳುವ ರೈತರಿಗೆ ನ್ಯಾಯ ಒದಗಿಸಲು ಸರ್ಕಾರ ಬದ್ಧವಾಗಿದೆ" ಎಂದು ಉಪಮುಖ್ಯಮಂತ್ರಿಗಳು ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವರಾದ ಡಿ.ಕೆ. ಶಿವಕುಮಾರ್ ತಿಳಿಸಿದರು.
ಅರಮನೆ ರಸ್ತೆಯ ಜ್ಞಾನಭಾರತಿ ಸಭಾಂಗಣದಲ್ಲಿ ಪೆರಿಫೆರಲ್ ರಿಂಗ್ ರಸ್ತೆ ಯೋಜನೆ ರೈತರು ಹಾಗೂ ಭೂ ಮಾಲೀಕರ...
Political news: ಬಿಜೆಪಿ ಶಾಸಕರು ಹತಾಶೆಯಿಂದ ದಲಿತ ಸ್ಪೀಕರ್ ಮೇಲೆ ಗೂಂಡಾ ವರ್ತನೆ ತೋರಿದ್ದಾರೆ. ಅವರು ಪ್ರತಿಭಟನೆ ಮಾಡಲಿ, ನಮ್ಮ ತಪ್ಪು ಕಂಡುಹಿಡಿದು ಪ್ರಶ್ನಿಸಲಿ. ದೆಹಲಿ ನಾಯಕರು ತಮ್ಮ ಫೋಟೋ ನೋಡಲಿ, ಎಂದು ಅವರಲ್ಲೇ ಸ್ಪರ್ಧೆ ಏರ್ಪಟ್ಟಿದೆ. ಬಿಜೆಪಿ ನಾಯಕರು ಮಹಾಭಾರತದ ನಾಟಕ ತೋರಿಸುತ್ತಿದ್ದು, ತೋರಿಸಲಿ. ಅವರು ಏನು ಬೇಕಾದರೂ ಹೇಳಿಕೊಳ್ಳಲಿ. ನಾವು ನಮ್ಮ...