ಆಸ್ತಿ ದಾಖಲೆಗಳಿಗಾಗಿ ಇನ್ಮುಂದೆ ಸರ್ಕಾರಿ ಕಚೇರಿಗಳಿಗೆ ಅಲೆಯುವ ಹಗರಣಕ್ಕೆ ರಾಜ್ಯ ಸರ್ಕಾರ ಬ್ರೇಕ್ ಹಾಕಿದೆ. ಹೌದು, ಗ್ರಾಮೀಣ ಭಾಗದ ಜನರಿಗೆ ಆಸ್ತಿ ಹಕ್ಕು ನೀಡುವ 'ಭೂಗ್ಯಾರಂಟಿ' ಯೋಜನೆಯಡಿ ಇ-ಸ್ವತ್ತು 2.0ಗೆ ಚಾಲನೆ ಸಿಕ್ಕಿದ್ದರೆ, ಇತ್ತ ಬೆಂಗಳೂರಿನಲ್ಲಿ ವಾಟ್ಸಾಪ್ ಮುಖಾಂತರವೇ ಇ-ಖಾತಾ ನೀಡುವ ಬ್ರಹ್ಮಾಂಡ ಯೋಜನೆ ಶುರುವಾಗಿದೆ.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಖಂಡ್ರೆ...
ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ನಗರ ಆಸ್ತಿ ಮಾಲೀಕರಿಗೆ ಮಹತ್ವದ ಸೌಲಭ್ಯವನ್ನು ಪರಿಚಯಿಸುತ್ತಿದೆ. ಇನ್ನು ಮುಂದೆ ಇ-ಖಾತಾವನ್ನು ಒಂದೇ ಕ್ಲಿಕ್ನಲ್ಲಿ ಆನ್ಲೈನ್ ಮೂಲಕ ಡೌನ್ಲೋಡ್ ಮಾಡಬಹುದು. ಈ ಹೊಸ ಡಿಜಿಟಲ್ ವ್ಯವಸ್ಥೆಯಿಂದ ಲಕ್ಷಾಂತರ ನಾಗರಿಕರಿಗೆ ದೊಡ್ಡ ಮಟ್ಟದ ಅನುಕೂಲವಾಗಲಿದೆ.
ಐದು ನಗರ ಪುರಸಭೆಗಳ ನಿಗಮಗಳಲ್ಲಿ ಇ-ಖಾತಾ ಡೌನ್ಲೋಡ್ ಸೌಲಭ್ಯವನ್ನು ಸಕ್ರಿಯಗೊಳಿಸಲಾಗಿದ್ದು, ಗ್ರೇಟರ್ ಬೆಂಗಳೂರು ಪ್ರದೇಶದೊಳಗಿನ ಆಸ್ತಿ...
ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯಲ್ಲಿನ ಸ್ಥಿರಾಸ್ತಿ ಮಾಲೀಕರು ‘ಬಿ’ ಖಾತಾದಿಂದ ‘ಎ’ ಖಾತಾಗೆ ವರ್ಗಾವಣೆ ಮಾಡಿಸಿಕೊಳ್ಳಲು ನಿರಾಸಕ್ತಿ ತೋರಿಸುತ್ತಿದ್ದಾರೆ. ನಿಯಮ ಜಾರಿಗೆ ತಂದು ಎರಡು ತಿಂಗಳು ಕಳೆದರೂ ಕೇವಲ 2,819 ಅರ್ಜಿಗಳು ಮಾತ್ರ ಸಲ್ಲಿಕೆಯಾಗಿರುವುದು ಸರ್ಕಾರದ ನಿರೀಕ್ಷೆಗೆ ತಣ್ಣೀರು ಎರಚಿದೆ. ಜನರ ನಿರಾಸಕ್ತಿಗೆ ಪ್ರಮುಖ ಕಾರಣವಾಗಿ ಸರ್ಕಾರ ವಿಧಿಸಿರುವ ದುಬಾರಿ ಶುಲ್ಕ ಮತ್ತು...
ವಿಧಾನ ಪರಿಷತ್ ಚುನಾವಣೆಯ ಸೋಲಿನ ಮುಖಭಂಗದಿಂದ ಹೊರಬರಲು ಹವಣಿಸುತ್ತಿರುವ ಕಾಂಗ್ರೆಸ್ ಪಕ್ಷಕ್ಕೆ, ಈಗ ಹಿರಿಯೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಅಗ್ನಿಪರೀಕ್ಷೆಯಾಗಿ ಎದುರಾಗಿದೆ. ಈ ಎಲೆಕ್ಷನ್ ಅನ್ನು...