ದೆಹಲಿ: ದೇಶದಲ್ಲಿ ಎರಡು ಬಾರಿ ಭೂಕಂಪವಾಗಿದ್ದು ದೆಹಲಿಯ ಎನ್ ಸಿ ಆರ್ ಪ್ರದೇಶದಲ್ಲಿ ಭೂಕಂಪನದ ಅನುಭವವಾಗಿದ್ದು ಜನರಲ್ಲಿ ಭೂಕಂಪನದ ಕುರಿತು ಆತಂಕ ಮನೆಮಾಡಿದೆ.
ಮಂಗಳವಾರ ಮಧ್ಯಾನ 2.25 ಕ್ಕೆ ಸುಮಾರಿಗೆ ದೆಹಲಿಯ ಎನ್ ಸಿ ಆರ್ ನಲ್ಲಿ ಭೂಮಿ ಕಂಪಿಸಿದೆ.ಇನ್ನು ಇದರ ರೆಕ್ಟರ್ ಮಾಪಕದ ಪ್ರಕಾರ ತೀವ್ರತೆ 4.6 ಇದ್ದು ದೆಹಲಿಯ ಜನರಿಗೆ ಭೂಕಂಪದ ಅನುಭವವಾಗಿದ್ದು ...
National News:
ದೆಹಲಿ ಸೇರಿ ದೇಶದ ಹಲವೆಡೆ ಪ್ರಬಲ ಭೂಕಂಪ ನಡೆದಿದೆ. ಭೂಮಿ ರಾಷ್ಟ್ರ ರಾಜಧಾನಿಯಲ್ಲಿ ನಡುಗಿದೆ.
ಹಲವು ಕಚೇರಿ, ಮನೆಗಳಲ್ಲಿ ಕಂಪನದ ಅನುಭವವಾಗಿದೆ.ರಿಕ್ಟರ್ ಮಾಪಕದಲ್ಲಿ 5.5ರಷ್ಟು ತೀವ್ರತೆ ದಾಖಲಾಗಿದ್ದು, ನೇಪಾಳದಲ್ಲಿ ಭೂಕಂಪನದ ಕೇಂದ್ರ ಬಿಂದುವಾಗಿದೆ. ನೇಪಾಳದ ಕಲಿಕಾ ಬಳಿ ಭೂಕಂಪನದ ಕೇಂದ್ರ ಬಿಂದುವಾಗಿದೆ. ನೇಪಾಳದಲ್ಲಿ ರಿಕ್ಟರ್ ಮಾಪಕ 5.8ರಷ್ಟು ತೀವ್ರತೆ ದಾಖಲಾಗಿದ್ದು, ಭೂಮಿಯಿಂದ 10 ಕಿ.ಮೀ...
ನೇಪಾಳ ರಾಜಧಾನಿ ಕಾಠ್ಮಂಡುವಿನಲ್ಲಿ ಬುಧವಾರ ಬೆಳಗ್ಗೆ ಭೂಕಂಪನ ಸಂಭವಿಸಿದೆ.
https://www.youtube.com/watch?v=ejvPX_KA-SY
ರಿಕ್ಟರ್ ಮಾಪಕದಲ್ಲಿ ಭೂಕಂಪದ ತೀವ್ರತೆ 5.4ರಷ್ಟು ದಾಖಲಾಗಿದೆ. ಕಾಠ್ಮಂಡುವಿನ ಪೂರ್ವಭಾಗದಿಂದ 50 ಕಿಲೋಮೀಟರ್ ದೂರದವರೆಗೆ ಭೂಕಂಪನದ ಅನುಭವವಾಗಿದೆ. ಭೂಕಂಪನದ ವೇಳೆ ಸಾವು ನೋವು ಸಂಭವಿಸಿರೋದ್ರ ಬಗ್ಗೆ ಯಾವುದೇ ವರದಿಯಾಗಿಲ್ಲ.