ಕಾರವಾರ ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ಗೆ, ಬೆಳ್ಳಂಬೆಳಗ್ಗೆ ಇಡಿ ಶಾಕ್ ಕೊಟ್ಟಿದೆ. ಉತ್ತರಕನ್ನಡ ಜಿಲ್ಲೆ ಕಾರವಾರದ ಸದಾಶಿವಗಡದಲ್ಲಿರುವ ನಿವಾಸದ ಮೇಲೆ, 24ಕ್ಕೂ ಹೆಚ್ಚು ಅಧಿಕಾರಿಗಳ ತಂಡ ದಾಳಿ ನಡೆಸಿದೆ. 6 ಕಾರುಗಳಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಆಗಮಿಸಿದ್ರು.
ಕಾರವಾರದಲ್ಲಿ ನಡೆಸಲಾಗ್ತಿದ್ದ ಅದಿರು ಸಾಗಾಟ ಪ್ರಕರಣ, ಸತೀಶ್ ಸೈಲ್‌ರನ್ನು ಜೈಲು ಸೇರುವಂತೆ ಮಾಡಿತ್ತು. ಮಲ್ಲಿಕಾರ್ಜುನ ಶಿಪ್ಪಿಂಗ್ ಕಂಪನಿ...
ಖ್ಯಾತ ಉದ್ಯಮಿ ಅನಿಲ್ ಅಂಬಾನಿ ಅವರ ಕಂಪನಿಗಳ ಮೇಲೆ ಜಾರಿ ನಿರ್ದೇಶನಾಲಯ ದಾಳಿ ಮಾಡಿದೆ. ED ರೇಡ್ ದೇಶದ ಆರ್ಥಿಕ ವ್ಯವಹಾರದಲ್ಲಿ ಭಾರೀ ಸಂಚಲನ ಮೂಡಿಸಿದೆ.
ಖ್ಯಾತ ಉದ್ಯಮಿ ಅನಿಲ್ ಅಂಬಾನಿ ಅವರ ಒಡೆತನದ ಕಂಪನಿಗಳ ಸಮೂಹ ಮತ್ತು ಯೆಸ್ ಬ್ಯಾಂಕ್ ಮೇಲೆ ಈ ದಾಳಿ ನಡೆದಿದೆ. 3,000 ಕೋಟಿ ರೂಪಾಯಿಗೂ ಹೆಚ್ಚಿನ ಸಾಲ ವಂಚನೆ...
ಧರ್ಮಸ್ಥಳ ಬುರುಡೆ ಪ್ರಕರಣ ದೇಶದಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿದೆ. ಇದೀಗ ಈ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ನನ್ನ ಮಗಳು ಎಂಬಿಬಿಎಸ್ ವಿದ್ಯಾರ್ಥಿನಿ ಅನನ್ಯಾ ಭಟ್...