ಕಾಂಗ್ರೆಸ್ ನ ಕನಕಪುರದ ಬಂಡೆ ಡಿ.ಕೆ ಶಿವಕುಮಾರ್ ಅವರನ್ನ ಬಿಜೆಪಿ ಟಾರ್ಗೆಟ್ ಮಾಡಿದೆ ಅಂತ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಗಂಭೀರ ಆರೋಪ ಮಾಡಿದ್ದಾರೆ. ರಾಜಕೀಯವಾಗಿ ಎದುರಿಸಬೇಕು. ಅದನ್ನ ಬಿಟ್ಟು ಅಡ್ಡದಾರಿಯಲ್ಲಿ ಈ ರೀತಿ ಮಾಡುವುದು ಸರಿಯಲ್ಲ. ಡಿಕೆಶಿ ಕಳಂಕ ರಹಿತರಾಗಿ ಹೊರಬರುತ್ತಾರೆ. ಬಿಜೆಪಿಯ ಎಲ್ಲಾ ಕುತಂತ್ರವನ್ನ ಭೇದಿಸಿ ಹೊರಬರುತ್ತಾರೆ. ಅವರು ಮತ್ತಷ್ಟು ಶಕ್ತಿಶಾಲಿಯಾಗುತ್ತಾರೆ....
ಕರ್ನಾಟಕದ ಸಾವಿರಾರು ಅಂಗನವಾಡಿ–ಆಶಾ ಕಾರ್ಯಕರ್ತೆಯರ ಧ್ವನಿಗೆ ಈಗ ದೆಹಲಿಯ ದ್ವಾರಗಳು ತೆರೆಯಲ್ಪಟ್ಟಂತಾಗಿದೆ.ಕಾರ್ಯಕರ್ತೆಯರ ಪರವಾಗಿ ದೆಹಲಿಯಲ್ಲಿ ಮೊದಲ ಬಾರಿಗೆ ದೊಡ್ಡ ಮಟ್ಟದ ಮಧ್ಯಸ್ಥಿಕೆವಹಿಸಲಾಗಿದೆ. ಸಾವಿರಾರು ಕಾರ್ಯಕರ್ತೆಯರ ಕಣ್ಣಲ್ಲಿ...