ರಾಜ್ಯದ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ ಶಿಕ್ಷಕರ ಕೊರತೆಯನ್ನು ನಿವಾರಿಸಲು, ಒಟ್ಟು 18 ಸಾವಿರ ಶಿಕ್ಷಕರ ನೇಮಕಾತಿ ಶೀಘ್ರದಲ್ಲಿ ನಡೆಯಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸರ್ಕಾರಿ ಶಾಲೆಗಳಿಗೆ 12 ಸಾವಿರ ಮತ್ತು ಅನುದಾನಿತ ಶಾಲೆಗಳಿಗೆ 6 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಕೈಗೊಳ್ಳಲಾಗಿದೆ ಎಂದು ಸ್ಪಷ್ಟಪಡಿಸಿದರು. ಮುಂದಿನ...
RSS ಸಂಘಟನೆಯ ಪಥಸಂಚಲನದಲ್ಲಿ ಭಾಗಿಯಾಗಿದ್ದ ನಾಲ್ವರು ಶಿಕ್ಷಕರಿಗೆ ನೋಟಿಸ್ ಜಾರಿಯಾಗಿದೆ. ರಾಜ್ಯ ಸರ್ಕಾರವು ಆರ್‌ಎಸ್‌ಎಸ್ ಚಟುವಟಿಕೆಗಳ ಮೇಲೆ ಪರೋಕ್ಷವಾಗಿ ಅಂಕುಶ ಹಾಕಲು ಯತ್ನಿಸುತ್ತಿದ್ದ ವೇಳೆಯಲ್ಲೇ, ಈ ಬೆಳವಣಿಗೆ ನಡೆದಿದೆ.
ಬೀದರ್ ಜಿಲ್ಲೆಯ ಔರಾದ್ ತಾಲೂಕಿನಲ್ಲಿ ಅಕ್ಟೋಬರ್ 7 ಮತ್ತು 13ರಂದು ಆರ್‌ಎಸ್‌ಎಸ್ ಪಥಸಂಚಲನ ನಡೆದಿತ್ತು. ಈ ಪಥಸಂಚಲನದಲ್ಲಿ ಸರ್ಕಾರಿ ಶಾಲಾ ಶಿಕ್ಷಕರಾದ ಮಹದೇವ, ಶಾಲಿವಾನ್, ಪ್ರಕಾಶ್...
ಶಾಲೆ ಮಾತ್ರವಲ್ಲ, ಸಾರ್ವಜನಿಕ ಸ್ಥಳಗಳಲ್ಲಿ RSS ಕಾರ್ಯಕ್ರಮಗಳಿಗೆ ನಿಷೇಧ ಮಾಡುವಂತೆ ಪ್ರಿಯಾಂಕ್ ಖರ್ಗೆ ಅವರು RSS ವಿಚಾರವಾಗಿ ಪತ್ರದ ಕುರಿತು ಜಗದೀಶ್ ಶೆಟ್ಟರ್ ಪ್ರತಿಕ್ರಿಯಿಸಿದ್ದಾರೆ. ಶೆಟ್ಟರ್ ಆದೇಶವನ್ನೇ ಜಾರಿ ಮಾಡಿದ್ದೇವೆ ಅಂತ ಸರ್ಕಾರ ಹೇಳ್ತಿದೆ. ಜಗದೀಶ್ ಶೆಟ್ಟರ್ ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಬಿಜೆಪಿ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಏನು ಆದೇಶ ಕೊಟ್ಟಿದ್ರೋ ಅದನ್ನ ಜಾರಿ ಮಾಡಿದ್ದೇವೆ...
ಅತಿಥಿ ಉಪನ್ಯಾಸಕ ನೇಮಕಾತಿಯ ಹೋರಾಟಕ್ಕೆ ಕೊನೆಗೂ ರಾಜ್ಯ ಸರ್ಕಾರ ಮಣಿದಿದೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ 2025-26ನೇ ಶೈಕ್ಷಣಿಕ ಸಾಲು ಮುಗಿಯುವ ತನಕ, ಕರ್ತವ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರನ್ನೇ ನೇಮಕ ಮಾಡಿಕೊಳ್ಳುವಂತೆ ಸರ್ಕಾರ ಆದೇಶಿಸಿದೆ.
ಈ ಬಗ್ಗೆ ಸೆಪ್ಟೆಂಬರ್ 29ರಂದು ಉನ್ನತ ಶಿಕ್ಷಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಸಂಜಯ್, ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ಆಯುಕ್ತರಿಗೆ...
ಮೈಸೂರು ವಿಶ್ವವಿಖ್ಯಾತ ದಸರಾ ಹಬ್ಬದ ಸಂಭ್ರಮಕ್ಕೆ ಸಜ್ಜಾಗಿದೆ. ಚಿನ್ನದ ಅಂಬಾರಿ ಹೊತ್ತು ಮೆರೆಯಲು ಗಜಪಡೆಯೂ ಸಿದ್ಧವಾಗಿದ್ದು, ಅರಮನೆಯಲ್ಲಿ ಖಾಸಗಿ ದರ್ಬಾರ್‌ಗೆ ಕೌಂಟ್ಡೌನ್ ಆರಂಭವಾಗಿದೆ. ಈ ನಡುವೆಯೇ ಮಕ್ಕಳೂ ನಾಡಹಬ್ಬವನ್ನು ನೇರವಾಗಿ ಅನುಭವಿಸಲಿ ಎಂಬ ಉದ್ದೇಶದಿಂದ ಶಿಕ್ಷಣ ಇಲಾಖೆ ಸರ್ಕಾರಿ ಶಾಲೆಗಳಿಗೆ ನಾಳೆಯಿಂದ 18 ದಿನಗಳ ಹಬ್ಬದ ರಜೆ ಘೋಷಿಸಿದೆ.
ಶುಕ್ರವಾರ ಹೊರಡಿಸಿದ ಆದೇಶದ ಪ್ರಕಾರ, ಸೆಪ್ಟೆಂಬರ್...
https://www.youtube.com/watch?v=dRxn2_8o_IA&t=52s
ಬೆಂಗಳೂರು: ಸರ್ಕಾರಿ ಶಾಲೆಗಳ ಶಿಕ್ಷಣ ಗುಣಮಟ್ಟ ಹೆಚ್ಚಳ ಮತ್ತು ಮೂಲಸೌಕರ್ಯ ಅಭಿವೃದ್ಧಿ ಮತ್ತು ಸುಧಾರಣೆಗೆ ಶಿಕ್ಷಣ ಇಲಾಖೆ ಒತ್ತು ನೀಡುತ್ತಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ. ನಾಗೇಶ್ ತಿಳಿಸಿದರು.
‘ವಿ. ಸೋಮಣ್ಣ ಪ್ರತಿಷ್ಠಾನ’ದ ವತಿಯಿಂದ ಬೆಂಗಳೂರಿನ ವಿಜಯ ನಗರದಲ್ಲಿರುವ ಡಾ. ಶ್ರೀ....