Bengaluru News: 10ನೇ ತರಗತಿ, ಸೆಕೆಂಡ್ ಪಿಯುಸಿ ಮುಗಿಸಿ, ಮುಂದಿನ ಭವಿಷ್ಯದ ಬಗ್ಗೆ ಯೋಚಿಸುತ್ತಿರುವ, ಯಾವ ಕೋರ್ಸ್ ಮಾಡುವುದು ಉತ್ತಮ ಅಂತಾ ಹುಡುಕುತ್ತಿರುವ ವಿದ್ಯಾರ್ಥಿಗಳಿಗಾಗಿಯೇ ಪಬ್ಲಿಕ್ ಟಿವಿ ಶಿಕ್ಷಣ ಮೇಳ ಆಯೋಜಿಸಿದೆ. ಬೆಂಗಳೂರಿನ ಅರಮನೆ ಮೈದಾನದ, ಗಾಯತ್ರಿ ವಿಹಾರದಲ್ಲಿ ಈ ಶಿಕ್ಷಣ ಮೇಳ ನಡೆಯುತ್ತಿದ್ದು, ವಿದ್ಯಾರ್ಥಿಗಳು ಮತ್ತು ಅವರ ಪೋಷಕರು, ಉಚಿತವಾಗಿ ಈ ಮೇಳದಲ್ಲಿ...