ಶಿವಮೊಗ್ಗ: ಕರ್ನಾಟಕದಲ್ಲಿ ಮಾತೃಭಾಷೆ ಕನ್ನಡ ಕಡ್ಡಾಯವಾಗಿದೆ. ಕನ್ನಡವನ್ನು ಎಲ್ಲ ಮಕ್ಕಳು ಮೊದಲ ವಿಷಯವಾಗಿ ತೆಗೆದುಕೊಳ್ಳಬೇಕು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್.ಮಧು ಬಂಗಾರಪ್ಪ ಹೇಳಿದರು.
ಇಂದು ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ಜಡೆ ಗ್ರಾಮದ ಶ್ರೀ ಸಿದ್ಧ ವೃಷಬೇಂದ್ರ ಕ್ರೀಡಾಂಗಣದಲ್ಲಿ ಹಮ್ಮಿಕೊಂಡ 14 ವರ್ಷದೊಳಗಿನ ಮಕ್ಕಳ ತಾಲ್ಲೂಕು ಮಟ್ಟದ ಕ್ರೀಡಾಕೂಟ ಉದ್ಘಾಟಿಸಿ ಅವರು...
ಬೆಂಗಳೂರು:ಹಿಂದಿನ ಬಿಜೆಪಿ ಸರಕಾರ ರಾಜ್ಯದಲ್ಲಿ ತರಾತುರಿಯಲ್ಲಿ ಜಾರಿಗೆ ತಂದಿರುವ ರಾಷ್ಟ್ರೀಯ ಶಿಕ್ಷಣ ನೀತಿ (ಎನ್ಇಪಿ ) ರದ್ದು ಮಾಡಿ, ಹೊಸ ಕರ್ನಾಟಕ ಶಿಕ್ಷಣ ನೀತಿ ಜಾರಿಗೆ ತರುತ್ತೇವೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದ್ದಾರೆ.
ಇನ್ನೊಂದು ವಾರದಲ್ಲಿ ಶಿಕ್ಷಣ ತಜ್ಞರ ಸಮಿತಿ ಮಾಡಿ ಮುಂದಿನ ಪೀಳಿಗೆ ಮಕ್ಕಳ ಏಳಿಗೆಗಾಗಿ ಕರ್ನಾಟಕ ಶಿಕ್ಷಣ ನೀತಿ...
ಬೆಂಗಳೂರು : ರಾಜ್ಯದಾದ್ಯಂತ ಒಟ್ಟು 1,695 ಅನಧಿಕೃತ ಶಾಲೆಗಳಿವೆ. ಈ ಶಾಲೆಗಳಿಗೆ ತಮ್ಮ ಲೋಪವನ್ನು ಸರಿಪಡಿಸಲು ಸಮಯವ ನೀಡಬೇಕಿದೆ, ಸಮಯ ಅವಕಾಶ ನೀಡಿ ಹಂತ ಹಂತವಾಗಿ ಈ ಶಾಲೆಗಳನ್ನು ಮುಚ್ಚುತ್ತೇವೆ. ಶಾಲೆಗಳನ್ನು ಮುಚ್ಚಿಸುವುದು ದೊಡ್ಡ ವಿಷಯವಲ್ಲ, ಆ ಶಾಲೆಗಳಲ್ಲಿ ಓದುತ್ತಿರುವ ಮಕ್ಕಳ ಹಿತ ಕಾಯುವುದು ಸರ್ಕಾರದ ಕರ್ತವ್ಯವಾಗಿದೆ. ಹೀಗಾಗಿ, ಮುಂದಿನ ದಿನಗಳಲ್ಲಿ ಹಂತ ಹಂತವಾಗಿ...
https://www.youtube.com/watch?v=YBTteTPghM4
ಬೆಂಗಳೂರು: ನಾನಾ ವೃತ್ತಿಪರ ಕೋರ್ಸುಗಳಿಗೆ ನಡೆಸುತ್ತಿರುವ ಸಿಇಟಿ ಪರೀಕ್ಷೆ ಮೊದಲ ದಿನವಾದ ಗುರುವಾರ ಸುಗಮವಾಗಿ ಮತ್ತು ಪಾರದರ್ಶಕವಾಗಿ ನಡೆದಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥ ನಾರಾಯಣ ಹೇಳಿದ್ದಾರೆ.
ಈ ಬಗ್ಗೆ ಮಾಧ್ಯಮ ಪ್ರಕಟಣೆ ನೀಡಿರುವ ಅವರು, 'ಮೊದಲ ದಿನ 1,75,305 ವಿದ್ಯಾರ್ಥಿಗಳು ಜೀವಶಾಸ್ತ್ರ ಮತ್ತು 2,080,32 ವಿದ್ಯಾರ್ಥಿಗಳು ಗಣಿತ ಪರೀಕ್ಷೆ ಬರೆದಿದ್ದಾರೆ....
ಸೂಪರ್ ಸ್ಟಾರ್‌ಗಳ ಸಿನಿಮಾ ನೋಡ್ಬೇಕಂದ್ರ ಕಾಮನ್ನಾಗಿ ನಾವೆಲ್ರೂ ಆಟೋ, ಬೈಕ್, ಓಲಾ, ಅಥವಾ ಕಾರ್‌ನಲ್ಲಿ ಹೋಗ್ತೀವಿ. ಆದ್ರೆ ಇಲ್ಲಿ ಮಂತ್ರಿಯೊಬ್ಬರು ಸಿನಿಮಾ ನೋಡಲು ಮೆಟ್ರೋದಲ್ಲಿ ಸಂಚಾರ ಮಾಡಿದ್ದು ಆಶ್ಚರ್ಯದ ವಿಷಯ..
ಹೌದು, ಮಕ್ಕಳು ಮತ್ತು ಪೇರೆಂಟ್ಸ್ ಮೊಬೈಲ್ ಚಟದ ಬಗ್ಗೆ ಬಂದಿರುವ ಚಿತ್ರ ಸೆಲ್ಫಿ ಮಮ್ಮಿ ಗೂಗಲ್ ಡ್ಯಾಡಿ ದಿನೇ ದಿನೇ ಜನಪ್ರಿಯ ಆಗುತ್ತಿದೆ ಎಂಬುದು...