ಕೊರೊನಾ ಹಿನ್ನೆಲೆ ಈ ಶೈಕ್ಷಣಿಕ ವರ್ಷ ತಡವಾಗಿ ಆರಂಭವಾಗಿತ್ತು. ಹಾಗಾಗಿ ಶಿಕ್ಷಕರು ಸಿಕ್ಕಿರುವ ಸಮಯದಲ್ಲಿಯೇ ಇಡೀ ಪಠ್ಯ ಪೂರ್ಣಗೊಳಿಸಲು ಪ್ರಯತ್ನಿಸುತ್ತಿದ್ದರು. ಇದು ಮಕ್ಕಳ ಮೇಲೆಯೂ ಪರಿಣಾಮ ಬೀರಿತ್ತು. ಹೀಗಾಗಿ ಸಚಿವ ಬಿ.ಸಿ.ನಾಗೇಶ್ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ನೀಡಲು ಮುಂದಾಗಿದ್ದಾರೆ.
ಪ್ರತಿ ವರ್ಷ 240 ಕ್ಕೂ ಹೆಚ್ಚು ಬೋಧನೆ ದಿನಗಳು ಸಿಗುತ್ತಿತ್ತು. ಆದ್ರೆ ಈ ವರ್ಷ...
www.karnatakatv.net :ತಿಪಟೂರು : ಹೇಮಾವತಿ ನಾಲೆಯಿಂದ ತಿಪಟೂರು ತಾಲ್ಲೂಕಿನ ಶಿವರ, ಗೌಡನಕಟ್ಟೆ, ಮಾದಿಹಳ್ಳಿ, ಮತ್ತು ಬೈರನಾಯಕನಹಳ್ಳಿ, ಕೆರೆಗಳಿಗೆ ನೀರು ಹರಿಸಲು ಮತ್ತು ಹೊಸದಾಗಿ ಪೈಪ್ ಲೈನ್ ಅಳವಡಿಸಲು ಭೂಮಿ ಪೂಜೆಯನ್ನು ಶಿಕ್ಷಣ ಸಚಿವರಾದ ಬಿ ಸಿ ನಾಗೇಶ್ ನೆರವೇರಿಸಿದರು.
ಬರೋಬ್ಬರಿ 36.50 ಕೋಟಿ ರೂ ಗಳ ನೀರಾವರಿ ಕಾಮಗಾರಿಗೆ ತಿಪಟೂರು ತಾಲೂಕಿನ ಶಿವರ ಗ್ರಾಮದಲ್ಲಿ ಭೂಮಿಪೂಜೆ...