ರಾಜ್ಯಾದ್ಯಂತ ನಡೆಯುತ್ತಿರುವ ಜಾತಿ ಜನಗಣತಿ ಕೇವಲ 3 ದಿನಗಳಲ್ಲಿ ಪೂರ್ಣಗೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಈಗಾಗಲೇ ಮೂರು ಕೋಟಿ ಜನರ ಮಾಹಿತಿ ಹಾಗೂ 80 ಲಕ್ಷ ಮನೆಗಳ ಸರ್ವೇ ಕಾರ್ಯ ಮುಗಿದಿದೆ. ಸಮೀಕ್ಷೆ ಪೂರ್ಣಗೊಳ್ಳದಿದ್ದರೆ ದಿನಾಂಕ ವಿಸ್ತರಣೆಯಾಗಲಿದೆ ಎಂದು ಅವರು ತಿಳಿಸಿದ್ದಾರೆ.
ಸಮೀಕ್ಷೆಯು ಕೇವಲ ಜಾತಿ ಗಣತಿಗೆ ಸೀಮಿತವಲ್ಲದೆ, ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ...
ರಾಜ್ಯ ಕಾಂಗ್ರೆಸ್‌ನಲ್ಲಿ ಕುರ್ಚಿ ಕಿತ್ತಾಟ ಫೈಟ್ ಕ್ಲೈಮ್ಯಾಕ್ಸ್ ಹಂತಕ್ಕೆ ಬಂದು ನಿಂತಿದೆ. ಪಕ್ಷದ ಒಳಕಲಹಕ್ಕೆ ತೆರೆ ಎಳೆಯುವ ಪ್ರಯತ್ನವಾಗಿ, ಇಂದೇ ದೆಹಲಿಯ ಕಾಂಗ್ರೆಸ್ ಭವನದಲ್ಲಿ ನಿರ್ಣಾಯಕ...