International News : ಐಫೆಲ್ ಟವರ್‌ಗೆ ಬಾಂಬ್ ಬೆದರಿಕೆ ಎಂಬ ಸುದ್ದಿ ಇತ್ತೀಚೆಗೆ ಕೇಳಿಬಂದ ಬೆನ್ನಲ್ಲೇ ಇದೀಗ ಮತ್ತೊಂದು ಘಟನೆ ಆತಂಕಕ್ಕೆ ಎಡೆಮಾಡಿದೆ.
ಕುಡಿದ ಮತ್ತಿನಲ್ಲಿ ಅಮೆರಿಕದ ಇಬ್ಬರು ಪ್ರವಾಸಿಗರು ಐಫೆಲ್ ಟವರಿನ ಮೇಲೆ ನಿದ್ದೆ ಹೋದ ಘಟನೆ ಇತ್ತೀಚೆಗೆ ನಡೆದಿದೆ. ಭದ್ರತಾ ನಿಯಮಗಳನ್ನು ಮೀರಿದ ಈ ಪ್ರವಾಸಿಗರು ಐಫೆಲ್ ಟವರಿನ ಮಹಡಿಗಳಲ್ಲಿ ಒಂದಿಡೀ ರಾತ್ರಿಯನ್ನು...
International News: ಐತಿಹಾಸಿಕ ವಿಶ್ವ ಪ್ರಸಿದ್ಧಐಫೆಲ್ ಟವರ್‌ಗೆ ಬಾಂಬ್ ಬೆದರಿಕೆ ಕರೆ ಬಂದಿದೆ ಎಂದು ಫ್ರೆಂಚ್ ಪೊಲೀಸರಿಂದ ಮಾಹಿತಿ ಲಭ್ಯವಾಗಿದೆ.
ಬಾಂಬ್ ಬೆದರಿಕೆ ಕರೆ ಬರುತ್ತಿದ್ದಂತೆ ಐಫೆಲ್ ಟವರ್ ವೀಕ್ಷಣೆಗೆ ಬಂದಿದ್ದ ಪ್ರವಾಸಿಗರನ್ನು ಸ್ಥಳಾಂತರ ಮಾಡಲಾಗಿದ್ದು, ವೀಕ್ಷಣೆಗೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿದೆ.
ಕಳೆದ ಒಂದು ವರ್ಷದಲ್ಲೇ 60 ಲಕ್ಷಕ್ಕೂ ಹೆಚ್ಚು ಪ್ರವಾಸಿಗರು ವಿಶ್ವವಿಖ್ಯಾತ ಐಫೆಲ್ ಟವರ್ ವೀಕ್ಷಣೆ...